ಬಳ್ಳಾರಿ,ಫೆ.23: ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನದಿಂದ ನನ್ನ ಬದಲಾವಣೆ ಮಾಡುವುದು ಮುಖ್ಯಮಂತ್ರಿಗಳ ವಿವೇಚನಗೆ ಬಿಟ್ಟಿದ್ದು ಎಂದು ಜಿಲ್ಲಾ ಉಸ್ತುವಾರಿ, ಸಚಿವ ಆನಂದಸಿಂಗ್ ಹೇಳಿದರು. ನಗರದ ಜಿಪಂ ಸಭಾಂಗಣದಲ್ಲಿ ಮಂಗಳವಾರ ನಡೆದ ತ್ರೈಮಾಸಿಕ ಕೆಡಿಪಿ…
View More ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ಬದಲಾವಣೆ; ಸಿಎಂ ವಿವೇಚನೆಗೆ ಬಿಟ್ಟಿದ್ದು: ಸಚಿವ ಆನಂದ್ ಸಿಂಗ್District
31ನೇ ಜಿಲ್ಲೆಯಾಗಿ ವಿಜಯನಗರ ಘೋಷಣೆ: ಅಧಿಕೃತ ರಾಜ್ಯಪತ್ರ ಹೊರಡಿಸಿದ ರಾಜ್ಯ ಸರ್ಕಾರ
ಬೆಂಗಳೂರು: ಕರ್ನಾಟಕ ರಾಜ್ಯದ 31ನೇ ಜಿಲ್ಲೆಯಾಗಿ ವಿಜಯನಗರವನ್ನು ಘೋಷಣೆ ಮಾಡಿ ರಾಜ್ಯ ಸರ್ಕಾರ ಅಧಿಕೃತವಾಗಿ ಗೆಜೆಟ್ ಅಧಿಸೂಚನೆ ಹೊರಡಿಸಿದೆ. ಕರ್ನಾಟಕ ಭೂ ಕಂದಾಯ ಅಧಿನಿಯಮ 1964 (ಕರ್ನಾಟಕ ಅಧಿನಿಯಮ 12)ರ 6ನೇ ಪ್ರಕರಣದ ಮೇರೆಗೆ…
View More 31ನೇ ಜಿಲ್ಲೆಯಾಗಿ ವಿಜಯನಗರ ಘೋಷಣೆ: ಅಧಿಕೃತ ರಾಜ್ಯಪತ್ರ ಹೊರಡಿಸಿದ ರಾಜ್ಯ ಸರ್ಕಾರರಾಷ್ಟ್ರಕವಿ ಕುವೆಂಪು ಹುಟ್ಟಿದ ಜಿಲ್ಲೆಯಲ್ಲೇ ಕನ್ನಡಕ್ಕೆ ನೆಲೆ ಇಲ್ಲದಂತಾಗಿದೆ; ಬೇಸರ ವ್ಯಕ್ತಪಡಿದ ನಿಖಿಲ್ ಕುಮಾರಸ್ವಾಮಿ
ಬೆಂಗಳೂರು: ಹಿಂದಿ ಹೇರಿಕೆಯನ್ನು ವಿರೋಧಿಸಿದ್ದ ರಾಷ್ಟ್ರಕವಿ ಕುವೆಂಪು ಹುಟ್ಟಿದ ಜಿಲ್ಲೆಯಲ್ಲೇ ಕನ್ನಡಕ್ಕೆ ಸಿಗದಂತಾಗಿದೆ, ತ್ರಿಭಾಷಾ ಸೂತ್ರದಂತೆ ಕನ್ನಡ ಫಲಕವನ್ನು ಅಳವಡಿಸುವಂತೆ ಸರ್ಕಾರವನ್ನು ಆಗ್ರಹಿಸುತ್ತೇನೆ ಎಂದು ನಟ ರಾಜಕಾರಣಿ ನಿಖಿಲ್ ಕುಮಾರಸ್ವಾಮಿ ಅವರು ಸರ್ಕಾರದ ವಿರುದ್ಧ…
View More ರಾಷ್ಟ್ರಕವಿ ಕುವೆಂಪು ಹುಟ್ಟಿದ ಜಿಲ್ಲೆಯಲ್ಲೇ ಕನ್ನಡಕ್ಕೆ ನೆಲೆ ಇಲ್ಲದಂತಾಗಿದೆ; ಬೇಸರ ವ್ಯಕ್ತಪಡಿದ ನಿಖಿಲ್ ಕುಮಾರಸ್ವಾಮಿBREAKING: ರಾಜ್ಯದ ಹಲವೆಡೆ ಇಂದು, ನಾಳೆ ಭಾರೀ ಮಳೆ; ಏಳು ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ
ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಬೀಸುತ್ತಿರುವ ಹಿನ್ನೆಲೆ,ಕರಾವಳಿ, ದಕ್ಷಿಣ ಒಳನಾಡು ಸೇರಿದಂತೆ ರಾಜ್ಯದ ಏಳು ಜಿಲ್ಲೆಗಳಲ್ಲಿ ಬಾರಿ ಮಳೆಯಾಗುವ ಸಾಧ್ಯತೆಯಿದ್ದು ಇಂದು ಮತ್ತು ನಾಳೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ…
View More BREAKING: ರಾಜ್ಯದ ಹಲವೆಡೆ ಇಂದು, ನಾಳೆ ಭಾರೀ ಮಳೆ; ಏಳು ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆದಾವಣಗೆರೆ ಬ್ರೇಕಿಂಗ್: ಕತ್ತು ಕೊಯ್ದು ವ್ಯಕ್ತಿಯ ಕೊಲೆ
ದಾವಣಗೆರೆ: ಕತ್ತು ಕೊಯ್ದು ವ್ಯಕ್ತಿಯ ಕೊಲೆ ಮಾಡಿರುವ ಘಟನೆ ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಹುಣಸಗಟ್ಟ್ಟ ಗ್ರಾಮದ ಟಿಪ್ಪು ಸರ್ಕಲ್‌ನಲ್ಲಿ ನಡೆದಿದೆ. ಕೊಲೆಯಾಗಿ ರಕ್ತ ಮಡುವಿನಲ್ಲಿ ಬಿದ್ದಿರುವ ವ್ಯಕ್ತಿ ಹೊನ್ನಾಳಿ ತಾಲೂಕಿನ ಹುಣಸಗಟ್ಟ ನಿವಾಸಿ…
View More ದಾವಣಗೆರೆ ಬ್ರೇಕಿಂಗ್: ಕತ್ತು ಕೊಯ್ದು ವ್ಯಕ್ತಿಯ ಕೊಲೆದಾವಣಗೆರೆ ಜಿಲ್ಲೆಯಲ್ಲಿ ರೈತರ ಹೆಸರಲ್ಲಿ ವಂಚನೆ ಪ್ರಕರಣ ಸಿಬಿಐಗೆ: ಎಸ್ ಪಿ ಹನುಮಂತರಾಯ ಹೇಳಿಕೆ
ದಾವಣಗೆರೆ: ಜಿಲ್ಲೆಯಲ್ಲಿ ರೈತರ ಹೆಸರಲ್ಲಿ ಕೋಟ್ಯಂತರ ರೂ ಸಾಲ ಪಡೆದಿದ್ದ ಕಂಪನಿ ಪ್ರಕರಣದ ಬಗ್ಗೆ ಸಿಬಿಐ ಅಧಿಕಾರಿಗಳೇ ತನಿಖೆ ನಡೆಸಲಿದ್ದಾರೆ ಎಂದುದಾವಣಗೆರೆಯಲ್ಲಿ ಎಸ್ ಪಿ ಹನುಮಂತರಾಯ ಮಾಹಿತಿ ನೀಡಿದ್ದಾರೆ. ಜಾಮೀನು ಇಲ್ಲದ ರೈತರ ಹೆಸರಲ್ಲಿ…
View More ದಾವಣಗೆರೆ ಜಿಲ್ಲೆಯಲ್ಲಿ ರೈತರ ಹೆಸರಲ್ಲಿ ವಂಚನೆ ಪ್ರಕರಣ ಸಿಬಿಐಗೆ: ಎಸ್ ಪಿ ಹನುಮಂತರಾಯ ಹೇಳಿಕೆವಿಜಯನಗರ ನೂತನ ಜಿಲ್ಲೆ ಬಗ್ಗೆ ಪರ ವಿರೋಧದ ಚರ್ಚೆ; ಒಬ್ಬರ ಸ್ವಾರ್ಥಕ್ಕಾಗಿ ಜಿಲ್ಲೆಯ ಇಬ್ಬಾಗ; ಶಾಸಕ ನಾಗೇಂದ್ರ ಕಿಡಿ
ಹೊಸಪೇಟೆ: ವಿಜಯನಗರ ನೂತನ ಜಿಲ್ಲೆ ಬಗ್ಗೆ ಪರ ವಿರೋಧದ ಚರ್ಚೆ ಹಿನ್ನಲೆ ಒಬ್ಬರ ಸ್ವಾರ್ಥಕ್ಕಾಗಿ ಜಿಲ್ಲೆಯನ್ನು ಇಬ್ಬಾಗ ಮಾಡಿದ್ದಾರೆ ಎಂದು ಬಳ್ಳಾರಿ ಜಿಲ್ಲೆ ಹೊಸಪೇಟೆಯಲ್ಲಿ ಶಾಸಕ ಬಿ ನಾಗೇಂದ್ರ ಹೇಳಿಕೆ ನೀಡಿದ್ದಾರೆ. ಶಾಸಕ ಬಿ…
View More ವಿಜಯನಗರ ನೂತನ ಜಿಲ್ಲೆ ಬಗ್ಗೆ ಪರ ವಿರೋಧದ ಚರ್ಚೆ; ಒಬ್ಬರ ಸ್ವಾರ್ಥಕ್ಕಾಗಿ ಜಿಲ್ಲೆಯ ಇಬ್ಬಾಗ; ಶಾಸಕ ನಾಗೇಂದ್ರ ಕಿಡಿವಿಜಯನಗರ ಜಿಲ್ಲೆ ಘೋಷಣೆ, ಅತಂತ್ರದಲ್ಲಿ ಹರಪನಹಳ್ಳಿ: ರಾಜೀನಾಮೆ ಕೊಡ್ತಾರ ಶಾಸಕ ಜಿ.ಕರುಣಾಕರರೆಡ್ಡಿ ?
ವಿಜಯಪ್ರಭ ವಿಶೇಷ, ಹರಪನಹಳ್ಳಿ: ಸದಾ ಆಳುವ ಸರ್ಕಾರಗಳ ನಿರ್ಲಕ್ಷ್ಯ ಒಳಗಾಗುತ್ತಿರುವ ಹರಪನಹಳ್ಳಿ ತಾಲೂಕಿಗೆ ಈಗ ಮತ್ತೆ ಸಂಕಷ್ಟ ಆವರಿಸುವ ಲಕ್ಷಣಗಳು ಗೋಚರಿಸುತ್ತಿವೆ. ಹೈಕ ಸೌಲಭ್ಯದ ಕಾರಣಕ್ಕೆ ದಾವಣಗೆರೆಯಿಂದ ಪುನಃ ಬಳ್ಳಾರಿಗೆ ಸೇರಿದ್ದ ಹರಪನಹಳ್ಳಿ ತಾಲೂಕು…
View More ವಿಜಯನಗರ ಜಿಲ್ಲೆ ಘೋಷಣೆ, ಅತಂತ್ರದಲ್ಲಿ ಹರಪನಹಳ್ಳಿ: ರಾಜೀನಾಮೆ ಕೊಡ್ತಾರ ಶಾಸಕ ಜಿ.ಕರುಣಾಕರರೆಡ್ಡಿ ?BREAKING: ರಾಜ್ಯದಲ್ಲಿ ನೂತನ ವಿಜಯನಗರ ಜಿಲ್ಲೆಗೆ ಅಸ್ತು ಎಂದ ಸಚಿವ ಸಂಪುಟ!
ಬೆಂಗಳೂರು: ರಾಜ್ಯದಲ್ಲಿ ನೂತನವಾಗಿ ವಿಜಯನಗರ ಜಿಲ್ಲೆ ರಚಿಸಲು ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಅನೌಪಚಾರಿಕವಾಗಿ ಒಪ್ಪಿಗೆ ಸೂಚಿಸಲಾಗಿದೆ. ವಿಜಯನಗರ ಜಿಲ್ಲೆಗೆ ಇನ್ನು, ಅಧಿಕೃತ ಘೋಷಣೆಯೊಂದೇ ಬಾಕಿ ಉಳಿದಿದೆ. ವಿಜಯನಗರವನ್ನು ನೂತನ ಜಿಲ್ಲೆಯಾಗಿ ಮಾಡುವ…
View More BREAKING: ರಾಜ್ಯದಲ್ಲಿ ನೂತನ ವಿಜಯನಗರ ಜಿಲ್ಲೆಗೆ ಅಸ್ತು ಎಂದ ಸಚಿವ ಸಂಪುಟ!ಹರಪನಹಳ್ಳಿ ಜಿಲ್ಲೆ ಘೋಷಣೆಗೆ ಶಾಸಕ ಕರುಣಾಕರೆಡ್ಡಿ ಒತ್ತಾಯ !
ಹರಪನಹಳ್ಳಿ: ರಾಜ್ಯ ಸರ್ಕಾರ ವಿಜಯನಗರ ಜಿಲ್ಲೆ ರಚನೆಗೆ ಇಂದಿನ ಸಂಪುಟ ಸಭೆಯಲ್ಲಿ ಅನೌಪಚಾರಿಕ ಅಸ್ತು ನೀಡಿದ್ದು, ಹರಪನಹಳ್ಳಿ ಕ್ಷೇತ್ರದ ಬಿಜೆಪಿ ಶಾಸಕ ಜಿ.ಕರುಣಾಕರ ರೆಡ್ಡಿ ಹರಪನಹಳ್ಳಿ ಜಿಲ್ಲೆಯಾಗಿ ಘೋಷಣೆ ಮಾಡುವಂತೆ ಒತ್ತಾಯಿಸಿದ್ದಾರೆ. ಸಚಿವ ಆನಂದ್…
View More ಹರಪನಹಳ್ಳಿ ಜಿಲ್ಲೆ ಘೋಷಣೆಗೆ ಶಾಸಕ ಕರುಣಾಕರೆಡ್ಡಿ ಒತ್ತಾಯ !
