Heavy rain | ಕರ್ನಾಟಕದಲ್ಲಿ ಮತ್ತೆ ಮಳೆ ಚಟುವಟಿಕೆ ಸಕ್ರಿಯಗೊಂಡಿದ್ದು, ಹವಾಮಾನ ಇಲಾಖೆ ರಾಜ್ಯದ 25 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಹೌದು, ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಇಂದು ಗುಡುಗು…
View More Heavy rain | ರಾಜ್ಯದ 25 ಜಿಲ್ಲೆಗಳಲ್ಲಿ ಭಾರಿ ಮಳೆ ಯೆಲ್ಲೋ ಅಲರ್ಟ್ ಘೋಷಣೆdistricts
ರಾಜ್ಯದ ಈ 6 ಜಿಲ್ಲೆಗಳಲ್ಲಿ PM ಧನಧಾನ್ಯ ಕೃಷಿ ಯೋಜನೆ ಜಾರಿ; ಏನಿದು PM ಧನ ಧಾನ್ಯ ಯೋಜನೆ?
PM Dhan Dhanya Krishi Yojana | ‘ಧನ್ ಧಾನ್ಯ ಕೃಷಿ ಯೋಜನೆ’ ಅಡಿ, ದೇಶದ 100 ಹಿಂದುಳಿದ ಜಿಲ್ಲೆಗಳಲ್ಲಿ ಕೃಷಿ ಉತ್ಪಾದಕತೆ ಹೆಚ್ಚಿಸಲು, ನೀರಾವರಿ, ಸಂಗ್ರಹಣೆ, ಸಾಲ ಸೌಲಭ್ಯ ಮತ್ತು ಮಾರುಕಟ್ಟೆ ಸಂಪರ್ಕವನ್ನು…
View More ರಾಜ್ಯದ ಈ 6 ಜಿಲ್ಲೆಗಳಲ್ಲಿ PM ಧನಧಾನ್ಯ ಕೃಷಿ ಯೋಜನೆ ಜಾರಿ; ಏನಿದು PM ಧನ ಧಾನ್ಯ ಯೋಜನೆ?ಈ ಜಿಲ್ಲೆಗಳಲ್ಲಿ ಭಾರೀ ಮಳೆ
ಕಳೆದ ಮೂರ್ನಾಲ್ಕು ದಿನಗಳಿಂದ ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಅಬ್ಬರಿಸುತ್ತಿದ್ದು, ಅದೇ ರೀತಿ ಇಂದು ಸಹ ಭಾರೀ ಮಳೆ ಬೀಳುವ ಸಾಧ್ಯತೆಯಿದೆ. ಹೌದು, ದಕ್ಷಿಣ ಕನ್ನಡ, ಯಾದಗಿರಿ, ಬೀದರ್,…
View More ಈ ಜಿಲ್ಲೆಗಳಲ್ಲಿ ಭಾರೀ ಮಳೆHeavy rain | ಫೆಂಗಲ್ ಚಂಡಮಾರುತ; 14 ಜಿಲ್ಲೆಗಳಿಗೆ ಭಾರೀ ಮಳೆಯ ಅಲರ್ಟ್
Heavy rain : ತಮಿಳುನಾಡಿಗೆ ಅಪ್ಪಳಿಸಿರುವ ಫೆಂಗಲ್ ಚಂಡಮಾರುತದ ಎಫೆಕ್ಟ್ ರಾಜ್ಯಕ್ಕೂ ತಟ್ಟಿದ್ದು, ಇಂದು 14 ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು IMD ಮುನ್ಸೂಚನೆ ನೀಡಿದೆ. ಹೌದು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು,…
View More Heavy rain | ಫೆಂಗಲ್ ಚಂಡಮಾರುತ; 14 ಜಿಲ್ಲೆಗಳಿಗೆ ಭಾರೀ ಮಳೆಯ ಅಲರ್ಟ್Heavy rain : ಫೆಂಗಲ್ ಚಂಡಮಾರುತದ ಅಬ್ಬರ; ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆ
Heavy rain : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ಹಿಂದೂ ಮಹಾಸಾಗರದಲ್ಲಿ ಫೆಂಗಲ್ ಚಂಡಮಾರುತದಿಂದ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹೌದು, ಬಂಗಾಳಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ವಾಯುಭಾರ ಕುಸಿತ…
View More Heavy rain : ಫೆಂಗಲ್ ಚಂಡಮಾರುತದ ಅಬ್ಬರ; ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆರಾಜ್ಯದಲ್ಲಿನ ಅತಿ ಬಡ & ಶ್ರೀಮಂತ ಜಿಲ್ಲೆಗಳು! ಇಲ್ಲಿದೆ ಅಂಕಿ-ಅಂಶ
ರಾಜ್ಯದಲ್ಲಿನ ಅತಿ ಬಡ & ಶ್ರೀಮಂತ ಜಿಲ್ಲೆಗಳು: ಅತ್ಯಂತ ಬಡ ಜಿಲ್ಲೆಗಳು ರಾಷ್ಟ್ರೀಯ ಬಹು ಆಯಾಮದ ಬಡತನ ಸೂಚ್ಯಂಕ (MPI) 2024ರ ವರದಿ ಪ್ರಕಾರ, ಕಲ್ಯಾಣ-ಕರ್ನಾಟಕ ಪ್ರದೇಶದ ನಾಲ್ಕು ಜಿಲ್ಲೆಗಳಾದ ಯಾದಗಿರಿ, ರಾಯಚೂರು, ಕಲಬುರಗಿ…
View More ರಾಜ್ಯದಲ್ಲಿನ ಅತಿ ಬಡ & ಶ್ರೀಮಂತ ಜಿಲ್ಲೆಗಳು! ಇಲ್ಲಿದೆ ಅಂಕಿ-ಅಂಶರಾಜ್ಯಾದ್ಯಂತ 3 ದಿನ ಭರ್ಜರಿ ಮಳೆ ಸಾಧ್ಯತೆ:10 ಜಿಲ್ಲೆಗೆ ಯೆಲ್ಲೋ, 3 ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಣೆ
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮದ ಹಿನ್ನೆಲೆಯಲ್ಲಿ ರಾಜ್ಯದ ಒಳನಾಡಿನಲ್ಲಿ ಮಳೆ ಆರಂಭವಾಗಿದೆ. ರಾಜ್ಯಾದ್ಯಂತ ಇನ್ನೂ ಮೂರು ದಿನಗಳ ಕಾಲ ಅಧಿಕ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ…
View More ರಾಜ್ಯಾದ್ಯಂತ 3 ದಿನ ಭರ್ಜರಿ ಮಳೆ ಸಾಧ್ಯತೆ:10 ಜಿಲ್ಲೆಗೆ ಯೆಲ್ಲೋ, 3 ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಣೆಹವಾಮಾನ ವರದಿ: ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ; ಯೆಲ್ಲೋ ಅಲರ್ಟ್ ಘೋಷಣೆ
Heavy rain: ರಾಜ್ಯಾದ್ಯಂತ ನೈರುತ್ಯ ಮುಂಗಾರು (Southwest Monsoon) ಮತ್ತೆ ಸಕ್ರಿಯಗೊಂಡಿದ್ದು, ಸೆಪ್ಟೆಂಬರ್ 10ರವರೆಗೆ ಭಾರಿ ಮಳೆ (Heavy rain) ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Meteorological Department) ಮುನ್ಸೂಚನೆ ನೀಡಿದೆ…
View More ಹವಾಮಾನ ವರದಿ: ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ; ಯೆಲ್ಲೋ ಅಲರ್ಟ್ ಘೋಷಣೆಈ ಜಿಲ್ಲೆಗಳಲ್ಲಿ ಭಾರೀ ಮಳೆ.. ಬಿಗ್ ಅಲರ್ಟ್!
Heavy rain: ರಾಜ್ಯದ ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ (Heavy rain) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (Meteorological Department) ಮುನ್ಸೂಚನೆಯನ್ನು ನೀಡಿದೆ. ಹೌದು, ವಾಯುಭಾರ…
View More ಈ ಜಿಲ್ಲೆಗಳಲ್ಲಿ ಭಾರೀ ಮಳೆ.. ಬಿಗ್ ಅಲರ್ಟ್!ಇಂದಿನ ಹವಾಮಾನ ವರದಿ; ಈ ಜಿಲ್ಲೆಗಳಲ್ಲಿ ಭಾರೀ ಮಳೆ
Heavy rain: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ರಾಜ್ಯದ ಹಲವೆಡೆ ವರುಣ ಅಬ್ಬರಿಸಲಿದ್ದಾನೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ 3 ದಿನ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.…
View More ಇಂದಿನ ಹವಾಮಾನ ವರದಿ; ಈ ಜಿಲ್ಲೆಗಳಲ್ಲಿ ಭಾರೀ ಮಳೆ
