ಕಳೆದ ಒಂದು ವಾರದಿಂದ ತನ್ನ ಆರ್ಭಟ ನಿಲ್ಲಿಸಿದ್ದ ಮಳೆರಾಯ ಮತ್ತೆ ಅಬ್ಬರವನ್ನು ಶುರು ಮಾಡಿದ್ದು, ರಾಜ್ಯದಲ್ಲಿ ಮುಂದಿನ 4 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೆ, ಇಂದೂ ಕೂಡಾ…
View More ರಾಜ್ಯದಲ್ಲಿ ಇನ್ನೂ 4 ದಿನ ಭಾರೀ ಮಳೆ; ಈ ಜಿಲ್ಲೆಗಳಿಗೆ ಅಲರ್ಟ್ ಘೋಷಣೆ!districts
ವಾಯುಭಾರ ಕುಸಿತ ಹಿನ್ನಲೆ ರಾಜ್ಯದಲ್ಲಿ ಭಾರೀ ಮಳೆ : ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್!
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು, ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ಇನ್ನೂ ಒಂದು ವಾರ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ…
View More ವಾಯುಭಾರ ಕುಸಿತ ಹಿನ್ನಲೆ ರಾಜ್ಯದಲ್ಲಿ ಭಾರೀ ಮಳೆ : ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್!ರಾಜ್ಯದಲ್ಲಿ ಮುಂದುವರೆದ ಭಾರಿ ಮಳೆ: ಈ 8 ಜಿಲ್ಲೆಗಳಿಗೆ ಅಲರ್ಟ್ ಘೋಷಣೆ!
ರಾಜ್ಯದಲ್ಲಿ ಕೆಲವು ದಿನಗಳಿಂದ ಸುರಿಯುತ್ತಿದ್ದ ಭಾರೀ ಮಳೆಯು ಕೊಂಚ ಬಿಡುವು ನೀಡಿದ್ದು, ಆದರೂ, ರಾಜ್ಯದ ಮೇಲೆ ಮೇಲ್ಮೈ ಸುಳಿಗಾಳಿ ಇರುವುದರಿಂದ ಆಗಸ್ಟ್ 15ರ ವರೆಗೆ ಮಳೆಯಾಗುವ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ…
View More ರಾಜ್ಯದಲ್ಲಿ ಮುಂದುವರೆದ ಭಾರಿ ಮಳೆ: ಈ 8 ಜಿಲ್ಲೆಗಳಿಗೆ ಅಲರ್ಟ್ ಘೋಷಣೆ!ರಾಜ್ಯದಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ; ಈ ಜಿಲ್ಲೆಗಳಿಗೆ ಅಲರ್ಟ್ ಘೋಷಣೆ!
ರಾಜ್ಯದಲ್ಲಿ ವರುಣ ಅಲ್ಪ ಬ್ರೇಕ್ ನೀಡಿದ್ದರೂ, ಸಂಪೂರ್ಣ ಕಡಿಮೆಯಾಗಿಲ್ಲ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಬಿರುಗಾಳಿ ಸಹಿತ ಭಾರೀ ಪ್ರಮಾಣದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಈ ಜಿಲ್ಲೆಗಳಲ್ಲಿ…
View More ರಾಜ್ಯದಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ; ಈ ಜಿಲ್ಲೆಗಳಿಗೆ ಅಲರ್ಟ್ ಘೋಷಣೆ!ರಾಜ್ಯದ ಕರಾವಳಿ, ಮಲೆನಾಡಿನಲ್ಲಿ ಇಂದು, ನಾಳೆ ಭಾರಿ ಮಳೆ; ಈ ಜಿಲ್ಲೆಗಳಿಗೆ ಆರೆಂಜ್ ,ಯೆಲ್ಲೋ ಅಲರ್ಟ್ ಘೋಷಣೆ
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಮತ್ತು ಒಳನಾಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಕರಾವಳಿಯ…
View More ರಾಜ್ಯದ ಕರಾವಳಿ, ಮಲೆನಾಡಿನಲ್ಲಿ ಇಂದು, ನಾಳೆ ಭಾರಿ ಮಳೆ; ಈ ಜಿಲ್ಲೆಗಳಿಗೆ ಆರೆಂಜ್ ,ಯೆಲ್ಲೋ ಅಲರ್ಟ್ ಘೋಷಣೆರಾಜ್ಯದ ವಿವಿದೆಡೆ ಇಂದಿನಿಂದ ಭಾರೀ ಮಳೆ: ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್, ಆರೆಂಜ್ ಅಲರ್ಟ್ ಘೋಷಣೆ
ರಾಜ್ಯದಲ್ಲಿ ಬಹುತೇಕ ಜಿಲ್ಲೆಗಳಲ್ಲಿ ಮೋಡಗಳು ಮುಸುಕಿದ ಪರಿಣಾಮ ಗರಿಷ್ಠ ಮತ್ತು ಕನಿಷ್ಠ ತಾಪಮಾನದಲ್ಲಿ ಸರಾಸರಿ 5-6 ಡಿಗ್ರಿ ಸೆಲ್ಸಿಯಸ್ ಕುಸಿತವಾಗಿದ್ದು, ವಾರದಿಂದ ಕರಾವಳಿ, ಮಲೆನಾಡು, ದಕ್ಷಿಣ ಮತ್ತು ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಜೋರಾಗಿ…
View More ರಾಜ್ಯದ ವಿವಿದೆಡೆ ಇಂದಿನಿಂದ ಭಾರೀ ಮಳೆ: ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್, ಆರೆಂಜ್ ಅಲರ್ಟ್ ಘೋಷಣೆಭಾರಿ ಮಳೆ: ರಾಜ್ಯದ 20 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಮುನ್ನೆಚ್ಚರಿಕೆ; ರೆಡ್ ಅಲರ್ಟ್ ಘೋಷಣೆ
ರಾಜ್ಯದಲ್ಲಿ ಕರಾವಳಿ ಮತ್ತು ಮಲೆನಾಡಿನ ಕೆಲವು ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗಿನಲ್ಲಿ ಅತಿ ಹೆಚ್ಚು ಮಳೆ ಬೀಳುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಇಂದು ಮತ್ತು ನಾಳೆ ರೆಡ್…
View More ಭಾರಿ ಮಳೆ: ರಾಜ್ಯದ 20 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಮುನ್ನೆಚ್ಚರಿಕೆ; ರೆಡ್ ಅಲರ್ಟ್ ಘೋಷಣೆರಾಜ್ಯದಲ್ಲಿ ಭಾರೀ ಮಳೆ: ಈ ಜಿಲ್ಲೆಗಳಿಗೆ ಅಲರ್ಟ್ ಘೋಷಣೆ..!
ರಾಜ್ಯದ ಕರಾವಳಿ ಸೇರಿ ಒಳನಾಡಿನಲ್ಲಿ ಇಂದಿನಿಂದ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೌದು ಇಂದಿನಿಂದ ಶನಿವಾರದವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣ ಆರ್ಭಟಿಸಲಿದ್ದು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ,…
View More ರಾಜ್ಯದಲ್ಲಿ ಭಾರೀ ಮಳೆ: ಈ ಜಿಲ್ಲೆಗಳಿಗೆ ಅಲರ್ಟ್ ಘೋಷಣೆ..!ರಾಜ್ಯದಲ್ಲಿ ಇನ್ನೂ 5 ದಿನ ಮುಂದುವರೆಯಲಿದೆ ಮಳೆ; ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ
ಬೆಂಗಳೂರಿನಲ್ಲಿ ನಿನ್ನೆಯಿಂದ ಶುರುವಾದ ಮಳೆ, ಇನ್ನೂ ಐದು ದಿನಗಳ ಕಾಲ ಸುರಿಯಲಿದೆಯೆಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿಯಲ್ಲಿ ಶನಿವಾರ ಧಾರಾಕಾರ ಮಳೆ ಸುರಿದಿದ್ದು, ಹಲವೆಡೆ ನೆರೆ ಉಂಟಾಗಿತ್ತು. ಆದರೆ, ನಿನ್ನೆಯಿಂದ ದಕ್ಷಿಣ…
View More ರಾಜ್ಯದಲ್ಲಿ ಇನ್ನೂ 5 ದಿನ ಮುಂದುವರೆಯಲಿದೆ ಮಳೆ; ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆರಾಜ್ಯದಲ್ಲಿ ಭಾರೀ ಮಳೆ; ಈ ಜಿಲ್ಲೆಗಳಿಗೆ ಎಚ್ಚರಿಕೆ!
ಕರ್ನಾಟಕದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮುಂಗಾರು ಕೊಂಚ ದುರ್ಬಲವಾಗಿದ್ದು, ಉತ್ತರ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ಚುರುಕುಗೊಂಡಿದ್ದು ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹೌದು,…
View More ರಾಜ್ಯದಲ್ಲಿ ಭಾರೀ ಮಳೆ; ಈ ಜಿಲ್ಲೆಗಳಿಗೆ ಎಚ್ಚರಿಕೆ!
