ರಾಜ್ಯದ ದಕ್ಷಿಣ, ಉತ್ತರ ಒಳನಾಡು, ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಇಂದಿನಿಂದ ಜುಲೈ 21 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ಹಾಗಾಗಿ ರಾಜ್ಯದ ಎಂಟು ಜಿಲ್ಲೆಗಳಿಗೆ…
View More ರಾಜ್ಯದಲ್ಲಿ ಭಾರೀ ಮಳೆ: ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ!districts
ರಾಜ್ಯದ ಈ ಜಿಲ್ಲೆಗಳಲ್ಲಿ ಜು.20ವರೆಗೆ ಭಾರಿ ಮಳೆ; ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ
ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆ ರಾಜ್ಯದಲ್ಲಿ ಇನ್ನೂ ಎರಡು ದಿನಗಳ ಕಾಲ ಭಾರಿ ಗಾಳಿ ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ರಾಜ್ಯದ ಕರಾವಳಿ ಹಾಗೂ ಮಲೆನಾಡಿನ ಜಿಲ್ಲೆಗಳ ಹಲವೆಡೆ ಜುಲೈ 20 ರವರೆಗೆ ಭಾರಿ…
View More ರಾಜ್ಯದ ಈ ಜಿಲ್ಲೆಗಳಲ್ಲಿ ಜು.20ವರೆಗೆ ಭಾರಿ ಮಳೆ; ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆಭಾರೀ ಮಳೆ: 11 ಜಿಲ್ಲೆಗಳಿಗೆ ರೆಡ್ ಅಲರ್ಟ್!
ರಾಜ್ಯಾದ್ಯಂತ ವರುಣನ ಅಬ್ಬರ ಜೋರಾಗಿದ್ದು, ಇಂದಿನಿಂದ ಇನ್ನೂ ಮೂರು ದಿನಗಳ ಕಾಲ ರಾಜ್ಯಾದ್ಯಂತ ಭಾರೀ ಮಳೆ ಆಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಇನ್ನೂ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಈಗಾಗಲೇ…
View More ಭಾರೀ ಮಳೆ: 11 ಜಿಲ್ಲೆಗಳಿಗೆ ರೆಡ್ ಅಲರ್ಟ್!ಎಚ್ಚರ: ಈ ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರೀ ಮಳೆ!
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಕಾರಣ, ರಾಜ್ಯದ ಉತ್ತರ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈಗಾಗಲೇ ಕರಾವಳಿ…
View More ಎಚ್ಚರ: ಈ ಜಿಲ್ಲೆಗಳಲ್ಲಿ ಮುಂದಿನ 5 ದಿನ ಭಾರೀ ಮಳೆ!ರಾಜ್ಯದಲ್ಲಿ ಭಾರಿ ಮಳೆ: ಇಂದು, ನಾಳೆ ಈ ಜಿಲ್ಲೆಗಳ ಶಾಲೆಗಳಿಗೆ ರಜೆ ಘೋಷಣೆ
ರಾಜ್ಯದ ವಿವಿಧೆಡೆ ಗುಡುಗು ಸಹಿತ ಧಾರಾಕಾರ ಮಳೆಯಾಗುತ್ತಿದ್ದು, ಮುನ್ನೆಚ್ಚರಿಕೆಯಾಗಿ ಕೆಲವು ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ. ಹೌದು, ಚಿಕ್ಕಮಗಳೂರು ಜಿಲ್ಲೆಯ ಶಾಲೆಗಳಿಗೆ ಇಂದು ಮತ್ತು ನಾಳೆ ರಜೆ ಘೋಷಿಸಲಾಗಿದ್ದು, ದಕ್ಷಿಣ ಕನ್ನಡ ಮತ್ತು ಉಡುಪಿ…
View More ರಾಜ್ಯದಲ್ಲಿ ಭಾರಿ ಮಳೆ: ಇಂದು, ನಾಳೆ ಈ ಜಿಲ್ಲೆಗಳ ಶಾಲೆಗಳಿಗೆ ರಜೆ ಘೋಷಣೆರಾಜ್ಯದಲ್ಲಿ ಇನ್ನೂ ನಾಲ್ಕು ದಿನ ಭಾರಿ ಮಳೆ: ಹಲವು ಜಿಲ್ಲೆಗಳಲ್ಲಿ ಡೇಂಜರ್ ಅಲರ್ಟ್ ಘೋಷಣೆ
ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ರಣಭೀಕರ ಮಳೆಯಾಗುತ್ತಿದ್ದು, ರಾಜ್ಯದ ವಿವಿಧೆಡೆ ಮುಂದಿನ ನಾಲ್ಕು ದಿನಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ಹಲವು ಜಿಲ್ಲೆಗಳಲ್ಲಿ…
View More ರಾಜ್ಯದಲ್ಲಿ ಇನ್ನೂ ನಾಲ್ಕು ದಿನ ಭಾರಿ ಮಳೆ: ಹಲವು ಜಿಲ್ಲೆಗಳಲ್ಲಿ ಡೇಂಜರ್ ಅಲರ್ಟ್ ಘೋಷಣೆರಾಜ್ಯದಲ್ಲಿ ಭಾರಿ ಮಳೆ: 14 ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ!
ರಾಜ್ಯದಲ್ಲಿ ವರುಣನ ಆರ್ಭಟ ಕಡಿಮೆಯಾಗುತ್ತಿಲ್ಲ. ಇನ್ನೂ ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಪ್ರವಾಹದ ಭೀತಿ ಎದುರಾಗಿದ್ದು, ಮುಂದಿನ 48ಗಂಟೆಗಳ ಕಾಲ ರೆಡ್ ಅಲರ್ಟ್ ಘೋಷಿಸಲಾಗಿದೆ. ಹೌದು, ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿರುವುದರಿಂದ 14 ಜಿಲ್ಲೆಗಳಲ್ಲಿ…
View More ರಾಜ್ಯದಲ್ಲಿ ಭಾರಿ ಮಳೆ: 14 ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ!ರಾಜ್ಯದಲ್ಲಿ ರಣ ಮಳೆ: ಕೆಲ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ!
ಹವಾಮಾನ ಇಲಾಖೆ ರಾಜ್ಯದ ಕರಾವಳಿ, ಮಲೆನಾಡು ಪ್ರದೇಶದಲ್ಲಿ ಜುಲೈ 19ರ ತನಕ ಮಳೆಯಾಗಲಿದೆ ಎಂದು ಸೂಚನೆ ನೀಡಿದೆ. ಇನ್ನು, ರಾಜ್ಯದ ಕರಾವಳಿಯಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ಇಂದು ಕೂಡಾ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಉಡುಪಿ,…
View More ರಾಜ್ಯದಲ್ಲಿ ರಣ ಮಳೆ: ಕೆಲ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ!ರಾಜ್ಯದಲ್ಲಿ ಭಾರೀ ಮಳೆ: ಯಾವ್ಯಾವ ಜಿಲ್ಲೆಗಳಲ್ಲಿ? ಇಲ್ಲಿದೆ ನೋಡಿ
ಬೆಂಗಳೂರು: ರಾಜ್ಯದಲ್ಲಿ ಇನ್ನೂ 4 ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹಲವು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹೌದು, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ವಿಜಯಪುರ,…
View More ರಾಜ್ಯದಲ್ಲಿ ಭಾರೀ ಮಳೆ: ಯಾವ್ಯಾವ ಜಿಲ್ಲೆಗಳಲ್ಲಿ? ಇಲ್ಲಿದೆ ನೋಡಿರಾಜ್ಯದಲ್ಲಿ ಭಾರೀ ಮಳೆ: ಈ 6 ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
ರಾಜ್ಯದ 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ನಿನ್ನೆ ಭಾರೀ ಮಳೆ ಸುರಿದಿದ್ದು, 6 ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ. ಇನ್ನು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುಂದುವರೆದಿದ್ದು, ಇಂದು ಕೂಡ ದಕ್ಷಿಣ ಕನ್ನಡ,ಉತ್ತರ ಕನ್ನಡ,ಉಡುಪಿಯಲ್ಲಿ ಆರೇಂಜ್ ಅಲರ್ಟ್…
View More ರಾಜ್ಯದಲ್ಲಿ ಭಾರೀ ಮಳೆ: ಈ 6 ಜಿಲ್ಲೆಗಳ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
