ಬೆಂಗಳೂರು: ರಾಜ್ಯದಲ್ಲಿ ಮುಸ್ಲಿಮರಿಗೆ ಶೇ.4ರಷ್ಟು ಮೀಸಲಾತಿ ಕಲ್ಪಿಸಲು ಸಂವಿಧಾನಕ್ಕೆ ತಿದ್ದುಪಡಿ ತರುವ ಬಗ್ಗೆ ಯಾವುದೇ ಹೇಳಿಕೆ ನೀಡಿರುವುದನ್ನು ನಿರಾಕರಿಸಿರುವ ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರು, ತಮ್ಮನ್ನು ತಪ್ಪಾಗಿ ಉಲ್ಲೇಖಿಸಲಾಗಿದೆ ಎಂದು…
View More ಮುಸ್ಲಿಂ ಮೀಸಲಾತಿಗಾಗಿ ಸಂವಿಧಾನ ಬದಲಾವಣೆ ಕುರಿತು ಹೇಳಿಕೆ ನಿರಾಕರಿಸಿದ ಡಿ.ಕೆ.ಶಿವಕುಮಾರDK Shivakumar
ಸಂವಿಧಾನ ತಿದ್ದುಪಡಿ ಕುರಿತು ಡಿ.ಕೆ.ಶಿವಕುಮಾರ ಹೇಳಿಕೆ ಕಾಂಗ್ರೆಸ್ ಮನಸ್ಥಿತಿ ಬಹಿರಂಗಪಡಿಸುತ್ತದೆ: ಬಿ.ವೈ ವಿಜಯೇಂದ್ರ
ಕಲಬುರಗಿ: ಸಂವಿಧಾನದ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡಬಾರದು ಎಂದು ಅಂಬೇಡ್ಕರ್ ಹೇಳಿದ್ದರು. ಆದರೆ ಕಾಂಗ್ರೆಸ್ ಪಕ್ಷವು ಮುಸ್ಲಿಮರಿಗೆ 4% ಮೀಸಲಾತಿ ನೀಡುವುದಾಗಿ ಹೇಳುವ ಮೂಲಕ ಅಂಬೇಡ್ಕರ್ ಅವರ ಬಗ್ಗೆ…
View More ಸಂವಿಧಾನ ತಿದ್ದುಪಡಿ ಕುರಿತು ಡಿ.ಕೆ.ಶಿವಕುಮಾರ ಹೇಳಿಕೆ ಕಾಂಗ್ರೆಸ್ ಮನಸ್ಥಿತಿ ಬಹಿರಂಗಪಡಿಸುತ್ತದೆ: ಬಿ.ವೈ ವಿಜಯೇಂದ್ರಬಂಡೀಪುರ ಹೆದ್ದಾರಿಯಲ್ಲಿ ರಾತ್ರಿ ಸಂಚಾರ ಸಮಸ್ಯೆ ಇತ್ಯರ್ಥಕ್ಕೆ ಯತ್ನ: ಡಿ ಕೆ ಶಿವಕುಮಾರ್
ಕಲ್ಪೆಟ್ಟ (ಕೇರಳ): ಬಂಡೀಪುರ ಅಭಯಾರಣ್ಯದಲ್ಲಿ ಹಾದು ಹೋಗುವ ಕಲ್ಲಿಕೋಟೆ-ಕೊಳ್ಳೇಗಾಲ ರಾಷ್ಟ್ರೀಯ ಹೆದ್ದಾರಿ 766ರಲ್ಲಿ ವಿಧಿಸಲಾಗಿರುವ ರಾತ್ರಿ ಸಂಚಾರ ನಿಷೇಧದಿಂದ ಸಮಸ್ಯೆ ಆಗುತ್ತಿದೆ ಎಂಬ ವಿಷಯದ ಇತ್ಯರ್ಥಕ್ಕೆ ಕರ್ನಾಟಕ ಪ್ರಯತ್ನಿಸಲಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್…
View More ಬಂಡೀಪುರ ಹೆದ್ದಾರಿಯಲ್ಲಿ ರಾತ್ರಿ ಸಂಚಾರ ಸಮಸ್ಯೆ ಇತ್ಯರ್ಥಕ್ಕೆ ಯತ್ನ: ಡಿ ಕೆ ಶಿವಕುಮಾರ್ಧ್ವಜ ಹಾರಿಸಲು ಸಹ ರಾಮನಗರ, ಚನ್ನಪಟ್ಟಣಕ್ಕೆ ಹೋಗಿಲ್ಲ: ಕುಮಾರಸ್ವಾಮಿ ವಿರುದ್ಧ ಡಿಕೆಶಿ ವಾಗ್ದಾಳಿ
ಮಂಗಳೂರು: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಚುನಾವಣೆಯಲ್ಲಿ ಮಾತ್ರ ಅಳು ಬರುತ್ತದೆ. ಅವರು ರಾಷ್ಟ್ರಧ್ವಜ ಹಾರಿಸೋಕೆ ರಾಮನಗರ ಮತ್ತು ಚನ್ನಪಟ್ಟಣಕ್ಕೂ ಹೋಗಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಮಂಗಳೂರು ಏರ್ಪೋರ್ಟ್ನಲ್ಲಿ…
View More ಧ್ವಜ ಹಾರಿಸಲು ಸಹ ರಾಮನಗರ, ಚನ್ನಪಟ್ಟಣಕ್ಕೆ ಹೋಗಿಲ್ಲ: ಕುಮಾರಸ್ವಾಮಿ ವಿರುದ್ಧ ಡಿಕೆಶಿ ವಾಗ್ದಾಳಿಬೆಂಗಳೂರಲ್ಲಿ ಅಪಾಯಕಾರಿ ಕಟ್ಟಡ ತೆರವಿಗೆ ಕಠಿಣ ಕಾಯ್ದೆ: ಡಿಸಿಎಂ ಡಿ.ಕೆ.ಶಿವಕುಮಾರ್
ಬೆಂಗಳೂರು: ರಾಜಧಾನಿಯಲ್ಲಿ ನಿರ್ಮಿಸಿರುವ ಅಪಾಯಕಾರಿ, ಶಿಥಿಲಗೊಂಡ ಹಾಗೂ ಅನಧಿಕೃತ ಕಟ್ಟಡ ತೆರವಿಗೆ ಕಾನೂನು ತಿದ್ದುಪಡಿ ಅಥವಾ ಸುಗ್ರೀವಾಜ್ಞೆ ಮೂಲಕ ಅಧಿಕಾರಿಗಳಿಗೆ ಹೆಚ್ಚಿನ ಅಧಿಕಾರ ನೀಡಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ನಗರದಲ್ಲಿ ಮಳೆ…
View More ಬೆಂಗಳೂರಲ್ಲಿ ಅಪಾಯಕಾರಿ ಕಟ್ಟಡ ತೆರವಿಗೆ ಕಠಿಣ ಕಾಯ್ದೆ: ಡಿಸಿಎಂ ಡಿ.ಕೆ.ಶಿವಕುಮಾರ್ಡಿಕೆಶಿ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಕುರಿತು ನವೆಂಬರ್‌ನಲ್ಲಿ ವಿಚಾರಣೆ: ಶಾಸಕ ಯತ್ನಾಳ್
ಕಲಬುರಗಿ: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಕೇಸ್ ಕುರಿತು ತನಿಖೆ ನಡೆಸಲು ಅವಕಾಶ ನೀಡುವಂತೆ ಸಿಬಿಐ ಸುಪ್ರಿಂ ಕೋರ್ಟ್ ಎದುರು ಅರ್ಜಿ ಸಲ್ಲಿಸಿದ್ದು, ನವೆಂಬರ್ ಮೊದಲ ವಾರದಲ್ಲಿ ವಿಚಾರಣೆ…
View More ಡಿಕೆಶಿ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಕುರಿತು ನವೆಂಬರ್‌ನಲ್ಲಿ ವಿಚಾರಣೆ: ಶಾಸಕ ಯತ್ನಾಳ್ಬಿಜೆಪಿಗರು ಧರ್ಮವನ್ನು ರಾಜಕಾರಣಕ್ಕೆ ಬಳಸುತ್ತಿದ್ದಾರೆ: ಡಿಕೆ ಶಿವಕುಮಾರ್
ಬೆಂಗಳೂರು: ಬಿಜೆಪಿ ಧರ್ಮವನ್ನು ಜನರ ಬದುಕನ್ನು ಅಭಿವೃದ್ಧಿಪಡಿಲು ಬಳಸದೆ ರಾಜಕಾರಣಕ್ಕೆ ಬಳಸಿಕೊಳ್ಳುತ್ತಿದೆ. ಆದ್ದರಿಂದಲೇ ಅರ್ಚಕರ, ದೇವಸ್ಥಾನಗಳ ಅಭಿವೃದ್ಧಿಗಾಗಿ ಕಾಂಗ್ರೆಸ್ ತಂದ ಮಸೂದೆ ವಿರೋಧಿಸಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು. ಅಖಿಲ ಕರ್ನಾಟಕ ಹಿಂದೂ ದೇವಾಲಯಗಳ…
View More ಬಿಜೆಪಿಗರು ಧರ್ಮವನ್ನು ರಾಜಕಾರಣಕ್ಕೆ ಬಳಸುತ್ತಿದ್ದಾರೆ: ಡಿಕೆ ಶಿವಕುಮಾರ್ರಾಜ್ಯದ ಸಿಎಂ ಕುರ್ಚಿಗಾಗಿ ಭಾರಿ ಫೈಟ್; ಸಿಎಂ ಆಗಲು ಸಾಹುಕಾರ್ಗಿದೆ ಸುವರ್ಣಾವಕಾಶ!?
Chief Minister of Karnataka: ಮುಡಾ ಹಗರಣಕ್ಕೆ(Muda Scam) ಸಂಬಂಧಿಸಿದಂತೆ ರಾಜ್ಯದಲ್ಲಿ ಮುಖ್ಯಮಂತ್ರಿ (Chief Minister) ಬದಲಾವಣೆಯ ಕೂಗು ಜೋರಾಗಿರುವ ನಡುವೆ ಕೆಲವು ಕಾಂಗ್ರೆಸ್ ಹಿರಿಯ ನಾಯಕರು ಸಿಎಂ ಆಗುವ ಇಂಗಿತ ವ್ಯಕ್ತಪಡಿಸಿದ್ದಾರೆ. ಹೌದು,…
View More ರಾಜ್ಯದ ಸಿಎಂ ಕುರ್ಚಿಗಾಗಿ ಭಾರಿ ಫೈಟ್; ಸಿಎಂ ಆಗಲು ಸಾಹುಕಾರ್ಗಿದೆ ಸುವರ್ಣಾವಕಾಶ!?ಹರಪನಹಳ್ಳಿ: ಸಿದ್ದರಾಮಯ್ಯ-ಡಿ.ಕೆ.ಶಿ ಯಾವುದೇ ನಡುವೆ ಭಿನ್ನಾಭಿಪ್ರಾಯವಿಲ್ಲ; ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್
ಹರಪನಹಳ್ಳಿ: ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರ ನಡುವೆ ಭಿನ್ನಾಭಿಪ್ರಾಯವಿದೆ ಎಂಬುದು ಕೇವಲ ವಿರೋಧಪಕ್ಷಗಳ ಸೃಷ್ಟಿʼ ಎಂದು ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಹೇಳಿದ್ದಾರೆ. ಹೌದು, ವಿಜಯನಗರ ಜಿಲ್ಲೆಯ ಹರಪನಹಳ್ಳಿಯ ದೇವರ ತಿಮ್ಲಾಪುರದಲ್ಲಿ ಮಾತನಾಡಿದ…
View More ಹರಪನಹಳ್ಳಿ: ಸಿದ್ದರಾಮಯ್ಯ-ಡಿ.ಕೆ.ಶಿ ಯಾವುದೇ ನಡುವೆ ಭಿನ್ನಾಭಿಪ್ರಾಯವಿಲ್ಲ; ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ಮುಂದಿನ ಸಿಎಂ ನೀವೇ ಆಗ್ತಿರಾ: ಡಿಕೆಶಿಗೆ ಭವಿಷ್ಯ ನುಡಿದ ನೀಡಿದ ಮೈಲಾರ ಗೊರವಯ್ಯಾ!
ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ನಿವಾಸಕ್ಕೆ ಶುಭ ಶುಕ್ರವಾರ ಹಾಗೂ ಅಮಾವಸ್ಯೆ ದಿನವಾದ ಇಂದು ಭೇಟಿ ನೀಡಿದ ಮೈಲಾರದ ಗೊರವಯ್ಯಾ ಸಿಹಿ ಸುದ್ದಿ ನೀಡಿದ್ದಾರೆ. ಹೌದು, ಬೆಂಗಳೂರಿನ…
View More ಮುಂದಿನ ಸಿಎಂ ನೀವೇ ಆಗ್ತಿರಾ: ಡಿಕೆಶಿಗೆ ಭವಿಷ್ಯ ನುಡಿದ ನೀಡಿದ ಮೈಲಾರ ಗೊರವಯ್ಯಾ!