ಬೆಂಗಳೂರು: ಲಕ್ಷಾಂತರ ರೂಪಾಯಿ ಹಣ ಮತ್ತು ಐಷಾರಾಮಿ ಕಾರನ್ನು ವರದಕ್ಷಿಣೆಯಾಗಿ ನೀಡದ ಹಿನ್ನಲೆ ವರ ಮತ್ತು ಆತನ ಕುಟುಂಬ ಸದಸ್ಯರು ಮದುವೆಯ ಮನೆಯಿಂದ ಪರಾರಿಯಾಗಿದ್ದಾರೆ. ವಧುವಿನ ತಂದೆ ಬಸಂತ್ ಕುಮಾರ್ ನೀಡಿದ ದೂರಿನ ಆಧಾರದ…
View More ವರದಕ್ಷಿಣೆ ನೀಡದ್ದಕ್ಕೆ ವಧು ಬಿಟ್ಟು ವರ ಪರಾರಿ: ಮದುವೆಗೂ ಮುನ್ನ ದೈಹಿಕ ಸಂಪರ್ಕ ಬೆಳೆಸಿದ್ದ ಐನಾತಿ!dowry
Lady Suside: ವರದಕ್ಷಿಣೆ ಕಿರುಕುಳಕ್ಕೆ ಮಹಿಳೆ ಬಲಿ?
ಕಲಬುರಗಿ: ವರದಕ್ಷಿಣೆ ಕಿರುಕುಳಕ್ಕೆ ಮಹಿಳೆಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಆಳಂದ ತಾಲ್ಲೂಕಿನ ತಡೋಳ ಗ್ರಾಮದಲ್ಲಿ ನಡೆದಿದೆ. ಪೂಜಾ ಪ್ರವೀಣ(30) ಆತ್ಮಹತ್ಯೆ ಮಾಡಿಕೊಂಡ ವಿವಾಹಿತ ಮಹಿಳೆಯಾಗಿದ್ದಾಳೆ. ಬಸವಕಲ್ಯಾಣ ತಾಲ್ಲೂಕಿನ ಮೂಲದ ಪೂಜಾ ಕಳೆದ 4 ವರ್ಷದ…
View More Lady Suside: ವರದಕ್ಷಿಣೆ ಕಿರುಕುಳಕ್ಕೆ ಮಹಿಳೆ ಬಲಿ?ಬಳ್ಳಾರಿಯಲ್ಲಿ ಹೈ-ಪ್ರೊಫೈಲ್ ವರದಕ್ಷಿಣೆ ವಂಚನೆ ಪ್ರಕರಣ ಬೆಳಕಿಗೆ..!
ಬಳ್ಳಾರಿ: ಜಿಲ್ಲೆಯಲ್ಲಿ ಮತ್ತೊಂದು ಹೈಪ್ರೊಫೈಲ್ ವರದಕ್ಷಿಣೆ ವಂಚನೆ ಪ್ರಕರಣ ಬೆಳಕಿಗೆ ಬಂದಿದ್ದು, ಹೈದ್ರಾಬಾದ್ ಮೂಲದ ವೈದ್ಯೆಯನ್ನು ಮದುವೆಯಾಗಿ ಪ್ರತಿನಿತ್ಯ ವರದಕ್ಷಿಣೆ ಕಿರುಕುಳ ನೋಡುತ್ತಿದ್ದ ವ್ಯಕ್ತಿ ಇದೀಗ ಮತ್ತೊಂದು ವಿವಾಹವಾಗಿ ಮಹಿಳೆಗೆ ವಂಚಿಸಿದ್ದಾನೆ. 2019ರ ನ.28ರಂದು ಮೌನಿಕಾ-ರಘುರಾಮ…
View More ಬಳ್ಳಾರಿಯಲ್ಲಿ ಹೈ-ಪ್ರೊಫೈಲ್ ವರದಕ್ಷಿಣೆ ವಂಚನೆ ಪ್ರಕರಣ ಬೆಳಕಿಗೆ..!ಗಂಡನಿಂದ ವರದಕ್ಷಿಣೆ ಕಿರುಕುಳ: ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ 24ರ ಯುವ ವೈದ್ಯೆ!
ತಿರುವನಂತಪುರಂ: ಒಂದು ವರ್ಷದ ಹಿಂದಷ್ಟೇ ಮದುವೆಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ಯುವ ವೈದ್ಯೆ ತನ್ನ ಗಂಡನ ಮನೆಯವರ ವರದಕ್ಷಿಣೆ ಕಿರುಕುಳದಿಂದಾಗಿ ಆತ್ಮಹತ್ಯೆಗೆ ಶರಣಾದ ಘಟನೆ ಕೇರಳದ ಕೊಲ್ಲಂನ ಗಂಡನ ಮನೆಯಲ್ಲಿ ನಡೆದಿದೆ. 24 ವರ್ಷದ…
View More ಗಂಡನಿಂದ ವರದಕ್ಷಿಣೆ ಕಿರುಕುಳ: ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ 24ರ ಯುವ ವೈದ್ಯೆ!ಗಂಡನ ವಿರುದ್ಧ ‘ವರದಕ್ಷಿಣೆ’ ಕಿರುಕುಳ ದೂರು ದಾಖಲಿಸಿದ ಐಪಿಎಸ್ ಅಧಿಕಾರಿ
ಬೆಂಗಳೂರು: ರಾಜ್ಯದ ಹಿರಿಯ ಮಹಿಳಾ ಐಪಿಎಸ್ ಅಧಿಕಾರಿಯೊಬ್ಬರು ತಮ್ಮ ಪತಿ ಹಾಗೂ ಕುಟುಂಬ ಸದಸ್ಯರ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ ಮಾಡಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಐಪಿಎಸ್ ಅಧಿಕಾರಿ ವರ್ತಿಕಾ ಕಟಿಯಾರ್ ತಮ್ಮ…
View More ಗಂಡನ ವಿರುದ್ಧ ‘ವರದಕ್ಷಿಣೆ’ ಕಿರುಕುಳ ದೂರು ದಾಖಲಿಸಿದ ಐಪಿಎಸ್ ಅಧಿಕಾರಿ