ಪಂಜಾಬ್: ಒಲಿಂಪಿಕ್ಸ್ ಪದಕ ವಿಜೇತೆ ಮನು ಭಾಕರ್ ಅವರು ಪಂಜಾಬ್ ವಿಶ್ವವಿದ್ಯಾಲಯದ ಜಿಮ್ನಾಷಿಯಂ ಹಾಲ್ನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಪಿ.ಯು. ಖೇಲ್ ರತ್ನ ಪ್ರಶಸ್ತಿಯನ್ನು ಸ್ವೀಕರಿಸಿದರು. ಪ್ಯಾರಿಸ್ ಒಲಿಂಪಿಕ್ಸ್ ಡಬಲ್ ಪದಕ ವಿಜೇತ…
View More Khel Ratna: ಮನು ಭಾಕರ್ಗೆ ಪಿ.ಯು. ‘ಖೇಲ್ ರತ್ನ ಪ್ರಶಸ್ತಿ’Draupadi Murmu
ಡಿ. ಗುಕೇಶ್, ಮನು ಭಾಕರ್, ಹರ್ಮನ್ಪ್ರೀತ್ ಸಿಂಗ್, ಪ್ರವೀಣ್ ಕುಮಾರ್ ಅವರಿಗೆ ಖೇಲ್ ರತ್ನ ಪ್ರಶಸ್ತಿ
ನವದೆಹಲಿ: ಎರಡು ಒಲಿಂಪಿಕ್ ಪದಕ ವಿಜೇತ ಮನು ಭಾಕರ್, ವಿಶ್ವ ಚೆಸ್ ಚಾಂಪಿಯನ್ ಗುಕೇಶ್ ಡೊಮ್ಮರಾಜು, ಭಾರತೀಯ ಪುರುಷರ ಹಾಕಿ ತಂಡದ ನಾಯಕ ಹರ್ಮನ್ಪ್ರೀತ್ ಸಿಂಗ್ ಮತ್ತು ಪ್ಯಾರಾ ಅಥ್ಲೀಟ್ ಪ್ರವೀಣ್ ಕುಮಾರ್ ಅವರಿಗೆ…
View More ಡಿ. ಗುಕೇಶ್, ಮನು ಭಾಕರ್, ಹರ್ಮನ್ಪ್ರೀತ್ ಸಿಂಗ್, ಪ್ರವೀಣ್ ಕುಮಾರ್ ಅವರಿಗೆ ಖೇಲ್ ರತ್ನ ಪ್ರಶಸ್ತಿರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಬೆಳಗಾವಿಯಲ್ಲಿ ‘ಕ್ಯಾನ್ಸರ್ ಆಸ್ಪತ್ರೆ’ ಲೋಕಾರ್ಪಣೆ
ಬೆಳಗಾವಿ: ರಾಜ್ಯಕ್ಕೆ ಆಗಮಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಬೆಳಗಾವಿಯಲ್ಲಿ ‘ಕ್ಯಾನ್ಸರ್ ಆಸ್ಪತ್ರೆ’ಯನ್ನು ಉದ್ಘಾಟಿಸಿದರು. ಬೆಳಗಾವಿಯಲ್ಲಿ ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿರುವ ಕ್ಯಾನ್ಸರ್ ಆಸ್ಪತ್ರೆಯನ್ನು ಕೆಎಲ್ಇ ನಿರ್ಮಿಸಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಆಸ್ಪತ್ರೆಯನ್ನು ಉದ್ಘಾಟಿಸಿದರು.…
View More ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಬೆಳಗಾವಿಯಲ್ಲಿ ‘ಕ್ಯಾನ್ಸರ್ ಆಸ್ಪತ್ರೆ’ ಲೋಕಾರ್ಪಣೆ‘Happy 2025’: ಪ್ರಧಾನಿ ಮೋದಿ ಸೇರಿ ಗಣ್ಯರಿಂದ ಹೊಸ ವರ್ಷದ ಶುಭ ಹಾರೈಕೆ
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು 2025 ರ ಹೊಸ ವರ್ಷದ ಶುಭಾಶಯಗಳನ್ನು ರಾಷ್ಟ್ರಕ್ಕೆ ತಿಳಿಸಿದರು. ಇದು ಎಲ್ಲರಿಗೂ ಹೊಸ ಅವಕಾಶಗಳು, ಯಶಸ್ಸು ಮತ್ತು ಸಂತೋಷವನ್ನು ತರುತ್ತದೆ ಎಂದು ಆಶಿಸಿದರು. ಅವರು ಸಾಮಾಜಿಕ ಜಾಲತಾಣ…
View More ‘Happy 2025’: ಪ್ರಧಾನಿ ಮೋದಿ ಸೇರಿ ಗಣ್ಯರಿಂದ ಹೊಸ ವರ್ಷದ ಶುಭ ಹಾರೈಕೆಪಂಚಭೂತಗಳಲ್ಲಿ ಲೀನವಾದ ಡಾ. ಮನಮೋಹನ್ ಸಿಂಗ್: ಪ್ರಧಾನಿ ಸೇರಿ ಗಣ್ಯರು ಭಾಗಿ
ನವದೆಹಲಿ: ಉದಾರ ಆರ್ಥಿಕತೆಯ ಪಿತಾಮಹ, ಸರ್ವಶ್ರೇಷ್ಠ ಹಣಕಾಸು ಸಚಿವ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ದೆಹಲಿಯ ನಿಗಮ್ ಬೋಧ್ ಘಾಟ್‌ನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಸಿಖ್ ಸಂಪ್ರದಾಯದಂತೆ ಶನಿವಾರ ನೆರವೇರಿತು. ಡಿ.26…
View More ಪಂಚಭೂತಗಳಲ್ಲಿ ಲೀನವಾದ ಡಾ. ಮನಮೋಹನ್ ಸಿಂಗ್: ಪ್ರಧಾನಿ ಸೇರಿ ಗಣ್ಯರು ಭಾಗಿಮನಮೋಹನ್ ಸಿಂಗ್ ಅಂತ್ಯಕ್ರಿಯೆಯಲ್ಲಿ ಪ್ರಧಾನಿ ಮೋದಿ, ರಾಷ್ಟ್ರಪತಿ ಮುರ್ಮು ಭಾಗಿ
ನವದೆಹಲಿ: ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅಂತ್ಯಕ್ರಿಯೆಯಲ್ಲಿ ಪ್ರಧಾನಿ ಮೋದಿ ಹಾಗೂ ರಾಷ್ಟ್ರಪತಿ ದೌಪದಿ ಮುರ್ಮು ಭಾಗಿಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿದೆ. ದೆಹಲಿಯ ನಿಗಮ್ ಬೋದ್ ಘಾಟ್ ನಲ್ಲಿ ಸಿಖ್ ಸಂಪ್ರದಾಯದಂತೆ ಸಕಲ ಸರ್ಕಾರಿ…
View More ಮನಮೋಹನ್ ಸಿಂಗ್ ಅಂತ್ಯಕ್ರಿಯೆಯಲ್ಲಿ ಪ್ರಧಾನಿ ಮೋದಿ, ರಾಷ್ಟ್ರಪತಿ ಮುರ್ಮು ಭಾಗಿBREAKING: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದಲ್ಲಿ ರಾಷ್ಟ್ರಪತಿ ಎಂಟ್ರಿ
ನವದೆಹಲಿ: ಮುಡಾ ಹಗರಣಕ್ಕೆ (Muda case) ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ (CM Siddaramaiah) ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ಬೆನ್ನಲ್ಲೇ ಪ್ರಕರಣದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು (Draupadi Murmu) ಎಂಟ್ರಿ ಕೊಟ್ಟಿದ್ದಾರೆ. ಹೌದು,…
View More BREAKING: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದಲ್ಲಿ ರಾಷ್ಟ್ರಪತಿ ಎಂಟ್ರಿಇಂದು ದೇಶದ 15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಅಧಿಕಾರ ಸ್ವೀಕಾರ
ರಾಷ್ಟ್ರಪತಿ ಚುನಾವಣೆಯಲ್ಲಿ ನೂತನವಾಗಿ ರಾಷ್ಟೀಪತಿಗಳಾಗಿ ಆಯ್ಕೆಯಾದ ದ್ರೌಪದಿ ಮುರ್ಮು ಅವರು ಇಂದು ಭಾರತದ 15ನೇ ರಾಷ್ಟ್ರಪತಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಹೌದು, ದೆಹಲಿಯ ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ಬೆಳಗ್ಗೆ 10.15ಕ್ಕೆ ಮುರ್ಮು ಅವರು ಸಿಜೆಐ…
View More ಇಂದು ದೇಶದ 15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಅಧಿಕಾರ ಸ್ವೀಕಾರರಾಷ್ಟ್ರಪತಿ ಚುನಾವಣೆ: ಬುಡಕಟ್ಟು ಜನಾಂಗದ ದ್ರೌಪದಿ ಮುರ್ಮು ನಾಮಪತ್ರ ಸಲ್ಲಿಕೆ
ನವದೆಹಲಿ: ಜುಲೈ 18ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ಎನ್ ಡಿಎ ಅಭ್ಯರ್ಥಿಯಾಗಿ ಒಡಿಶಾ ಮೂಲದ ದಲಿತ ಅಭ್ಯರ್ಥಿ ದ್ರೌಪದಿ ಮುರ್ಮು ಇಂದು ನಾಮಪತ್ರ ಸಲ್ಲಿಸಿದ್ದಾರೆ. ಹೌದು, ದೆಹಲಿಯಲ್ಲಿ ಬಿಜೆಪಿ ಮುಖಂಡರ ಸಮ್ಮುಖದಲ್ಲಿ ದ್ರೌಪದಿ ಮುರ್ಮು…
View More ರಾಷ್ಟ್ರಪತಿ ಚುನಾವಣೆ: ಬುಡಕಟ್ಟು ಜನಾಂಗದ ದ್ರೌಪದಿ ಮುರ್ಮು ನಾಮಪತ್ರ ಸಲ್ಲಿಕೆರಾಷ್ಟ್ರಪತಿ ಸ್ಥಾನಕ್ಕೆ ಅಚ್ಚರಿ ಅಭ್ಯರ್ಥಿ ಘೋಷಿಸಿದ NDA; ಮೋದಿ ಹೊಗಳಿದ ದಲಿತ ಅಭ್ಯರ್ಥಿಯ ಬಗ್ಗೆ ನಿಮಗೆಷ್ಟು ಗೊತ್ತು..?
ರಾಷ್ಟ್ರಪತಿ ಸ್ಥಾನಕ್ಕೆ ಬಿಜೆಪಿ ನೇತೃತ್ವದ NDA ಮೈತ್ರಿಕೂಟವು ತನ್ನ ಅಭ್ಯರ್ಥಿಯನ್ನು ಅಧಿಕೃತವಾಗಿ ಘೋಷಿಸಿದ್ದು, ಮುಂಬರುವ ರಾಷ್ಟ್ರಪತಿ ಚುನಾವಣೆಗೆ ಆಡಳಿತ ಪಕ್ಷಗಳ ವತಿಯಿಂದ ದ್ರೌಪದಿ ಮುರ್ಮು ಅವರನ್ನು ನಮ್ಮ ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಲಾಗುತ್ತದೆ ಎಂದು ಒಕ್ಕೂಟ ತಿಳಿಸಿದೆ.…
View More ರಾಷ್ಟ್ರಪತಿ ಸ್ಥಾನಕ್ಕೆ ಅಚ್ಚರಿ ಅಭ್ಯರ್ಥಿ ಘೋಷಿಸಿದ NDA; ಮೋದಿ ಹೊಗಳಿದ ದಲಿತ ಅಭ್ಯರ್ಥಿಯ ಬಗ್ಗೆ ನಿಮಗೆಷ್ಟು ಗೊತ್ತು..?