Shocking News: ಮಾಂತ್ರಿಕನ ಮಾತಿಗೆ 7 ತಿಂಗಳ ಮಗಳನ್ನು ನೀರಿನ ತೊಟ್ಟಿಯಲ್ಲಿ ಮುಳುಗಿಸಿದ ತಾಯಿ!

ಡೆಹ್ರಾಡೂನ್: ಮಾಂತ್ರಿಕನ ಪ್ರಭಾವದಿಂದ ಮಹಿಳೆಯೊಬ್ಬಳು ತನ್ನ ಏಳು ತಿಂಗಳ ಮಗುವನ್ನು ನೀರಿನ ತೊಟ್ಟಿಯಲ್ಲಿ ಮುಳುಗಿಸಿದ ಘಟನೆ ವಿಕಾಸನಗರದ ಧರ್ಮವಾಲಾದಲ್ಲಿ ನಡೆದಿದೆ. ಸಬಿಯಾ ಎಂದು ಗುರುತಿಸಲಾದ ತಾಯಿ, ತನ್ನ ಅನಾರೋಗ್ಯ ಪೀಡಿತ ಮಗುವಿಗೆ ವೈದ್ಯಕೀಯ ಮತ್ತು…

View More Shocking News: ಮಾಂತ್ರಿಕನ ಮಾತಿಗೆ 7 ತಿಂಗಳ ಮಗಳನ್ನು ನೀರಿನ ತೊಟ್ಟಿಯಲ್ಲಿ ಮುಳುಗಿಸಿದ ತಾಯಿ!

24 ಗಂಟೆಗಳ ಬಳಿಕ ಕೆರೆಯಲ್ಲಿ ನಾಪತ್ತೆಯಾಗಿದ್ದ ಯುವಕನ ಶವ ಪತ್ತೆ

ಬೀದರ್: ಹೋಳಿ ಹಬ್ಬದ ದಿನದಂದು ಬೇಲೂರು-ಗಾಡಿಗೌಡ ಗ್ರಾಮ ಪ್ರದೇಶದಲ್ಲಿ ಹೋಳಿಯಾಡಿ ಕೆರೆಯಲ್ಲಿ ಈಜಲು ತೆರಳಿ ಕಣ್ಮರೆಯಾಗಿದ್ದ 23 ವರ್ಷದ ಯುವಕನ ಶವ 24 ಗಂಟೆಗಳ ಕಾರ್ಯಾಚರಣೆಯ ನಂತರ ಪತ್ತೆಯಾಗಿದೆ. ಮೃತರನ್ನು ಬೇಲೂರು ಗ್ರಾಮದ ಆಕಾಶ್…

View More 24 ಗಂಟೆಗಳ ಬಳಿಕ ಕೆರೆಯಲ್ಲಿ ನಾಪತ್ತೆಯಾಗಿದ್ದ ಯುವಕನ ಶವ ಪತ್ತೆ

3 ಮಕ್ಕಳನ್ನು ನೀರಿನಲ್ಲಿ ಮುಳುಗಿಸಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ

ಬೆಳಗಾವಿ: ಜಿಲ್ಲೆಯ ರಾಯಭಾಗ್ ತಾಲ್ಲೂಕಿನ ಚಿಂಚಳ್ಳಿ ಗ್ರಾಮದ ಮಹಿಳೆಯೊಬ್ಬಳು ವಿವಿಧ ಸಮಸ್ಯೆಗಳಿಂದಾಗಿ ಮನೆಯಲ್ಲಿ ಕಿರುಕುಳವನ್ನು ಸಹಿಸಲಾರದೇ ತನ್ನ ಮೂವರು ಮಕ್ಕಳನ್ನು ಕೃಷ್ಣಾ ನದಿಯಲ್ಲಿ ಮುಳುಗಿಸಿ ಕೊಂದು, ನಂತರ ಬುಧವಾರ ತಾನೂ ನದಿಗೆ ಹಾರಿ ಆತ್ಮಹತ್ಯೆ…

View More 3 ಮಕ್ಕಳನ್ನು ನೀರಿನಲ್ಲಿ ಮುಳುಗಿಸಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ

ಕುಟುಂಬದ ಜೊತೆ ಜಾತ್ರೆಗೆ ಬಂದಿದ್ದ ಯುವಕ ನದಿಯಲ್ಲಿ ಮುಳುಗಿ ಸಾವು!

ದಾವಣಗೆರೆ: ದಾವಣಗೆರೆಯಲ್ಲಿ ಭೀಕರ ದುರಂತ ಸಂಭವಿಸಿದೆ. ಯುವಕನೊಬ್ಬ ತನ್ನ ಕುಟುಂಬದೊಂದಿಗೆ ಉಕ್ಕಡಗಾತ್ರಿ ಕರಿಬಸವೇಶ್ವರ ರಥೋತ್ಸವಕ್ಕೆ ಬಂದಿದ್ದ. ಆದರೆ ನದಿಯಲ್ಲಿ ಸ್ನಾನ ಮಾಡುವಾಗ ಮುಳುಗಿ ಸಾವನ್ನಪ್ಪಿದ್ದಾನೆ. ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಉಕ್ಕಡಗಾತ್ರಿಯಲ್ಲಿ ಈ ಘಟನೆ…

View More ಕುಟುಂಬದ ಜೊತೆ ಜಾತ್ರೆಗೆ ಬಂದಿದ್ದ ಯುವಕ ನದಿಯಲ್ಲಿ ಮುಳುಗಿ ಸಾವು!

ನಾಪತ್ತೆಯಾಗಿದ್ದ 8 ವರ್ಷದ ಬಾಲಕನ ಶವ ಪತ್ತೆ; ತನಿಖೆ ಆರಂಭ

ಥಾಣೆ: ಆಹಾರ ಖರೀದಿಸಲು ಮನೆಯಿಂದ ಹೊರಟಿದ್ದ 8 ವರ್ಷದ ಬಾಲಕ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಕೊಳದ ಬಳಿಯ ಕ್ವಾರಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಭಿವಾಂಡಿಯ ವರ್ಹಲದೇವಿ ಕೊಳದ ಬಳಿಯ ಕ್ವಾರಿಯಲ್ಲಿ…

View More ನಾಪತ್ತೆಯಾಗಿದ್ದ 8 ವರ್ಷದ ಬಾಲಕನ ಶವ ಪತ್ತೆ; ತನಿಖೆ ಆರಂಭ

ಕೆರೆಯಲ್ಲಿ ಈಜಲು ಹೋಗಿ ಬಾಲಕರಿಬ್ಬರ ದುರ್ಮರಣ!

ಹಾವೇರಿ: ಕೆರೆಯಲ್ಲಿ ಈಜಲು ತೆರಳಿದ್ದ ಬಾಲಕರಿಬ್ಬರು ನೀರುಪಾಲಾದ ಧಾರುಣ ಘಟನೆ ಜಿಲ್ಲೆಯ ಶಿಗ್ಗಾಂವಿ ತಾಲ್ಲೂಕಿನ ಅತ್ತಿಗೇರಿಯಲ್ಲಿ ನಡೆದಿದೆ. ಪ್ರಜ್ವಲ್ ದೇವರಮನಿ(14) ಹಾಗೂ ಸನತ್ ರೆಡ್ಡಿ(14) ಮೃತ ದುರ್ದೈವಿಗಳು ಎಂದು ಗುರುತಿಸಲಾಗಿದೆ. ಇಬ್ಬರೂ ಬಾಲಕರು ಬೆಳಿಗ್ಗೆ…

View More ಕೆರೆಯಲ್ಲಿ ಈಜಲು ಹೋಗಿ ಬಾಲಕರಿಬ್ಬರ ದುರ್ಮರಣ!

ಫಾಲ್ಸ್‌ನಲ್ಲಿ ಈಜಲು ತೆರಳಿದ್ದ ಯುವಕರಿಬ್ಬರು ನೀರುಪಾಲು

ಸಿದ್ದಾಪುರ: ಈಜಲು ತೆರಳಿದ್ದ ಯುವಕರಿಬ್ಬರು ನೀರು ಪಾಲಾಗಿರುವ ಘಟನೆ ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ನಿಲ್ಕುಂದದ ವಾಟೇ ಹೊಳೆ ಫಾಲ್ಸ್‌ನಲ್ಲಿ ನಡೆದಿದೆ. ಶಿರಸಿ ಮೂಲದ ಅಕ್ಷಯ ಭಟ್ ಹಾಗೂ ಸುಹಾಸ ಶೆಟ್ಟಿ ನೀರುಪಾಲಾಗಿರುವ ಯುವಕರು…

View More ಫಾಲ್ಸ್‌ನಲ್ಲಿ ಈಜಲು ತೆರಳಿದ್ದ ಯುವಕರಿಬ್ಬರು ನೀರುಪಾಲು

ಪುಸ್ತಕ ತರುವುದಾಗಿ ಹೋಗಿ ನದಿಗೆ ಜಿಗಿದ ನವೋದಯ ವಿದ್ಯಾರ್ಥಿ

ಮಡಿಕೇರಿ: ತಾನು ಪುಸ್ತಕ ತರುತ್ತೇನೆ ಎಂದು ಹೇಳಿ ತರಗತಿಯಿಂದ ಹೊರಟಿದ್ದ ನವೋದಯ ಶಾಲೆಯ ಎರಡನೇ ಪಿಯುಸಿ ವಿದ್ಯಾರ್ಥಿ ಏಕಾಏಕಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅಮಿತ್ (17) ಆತ್ಮಹತ್ಯೆ ಮಾಡಿಕೊಂಡ ಪಿಯುಸಿ ವಿದ್ಯಾರ್ಥಿಯಾಗಿದ್ದಾನೆ. ಫೆಬ್ರವರಿ…

View More ಪುಸ್ತಕ ತರುವುದಾಗಿ ಹೋಗಿ ನದಿಗೆ ಜಿಗಿದ ನವೋದಯ ವಿದ್ಯಾರ್ಥಿ

Davangere: ನಾಲೆಯಲ್ಲಿ ಈಜಲು ತೆರಳಿದ್ದ ಹುಡುಗರಿಬ್ಬರು ಜಲಸಮಾಧಿ

ದಾವಣಗೆರೆ: ನಾಲೆಯಲ್ಲಿ ಈಜಾಡಲು ತೆರಳಿದ್ದ ಬಾಲಕರಿಬ್ಬರು ನೀರಲ್ಲಿ ಕೊಚ್ಚಿಹೋದ ಧಾರುಣ ಘಟನೆ ತಾಲ್ಲೂಕಿನ ಕುರ್ಕಿ ಗ್ರಾಮದಲ್ಲಿ ಭಾನುವಾರ ನಡೆದಿದೆ. ಮೃತರನ್ನು ಕುರ್ಕಿ ಗ್ರಾಮದ ಪಾಂಡು (16) ಮತ್ತು ತುರ್ಚಘಟ್ಟ ಗ್ರಾಮದ ಯತೀಂದ್ರ (16) ಎಂದು…

View More Davangere: ನಾಲೆಯಲ್ಲಿ ಈಜಲು ತೆರಳಿದ್ದ ಹುಡುಗರಿಬ್ಬರು ಜಲಸಮಾಧಿ

Shocking News: ಕೆರೆಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರುಪಾಲು

ವಿಜಯಪುರ: ಶಾಲೆಗೆ ರಜೆ ಹಿನ್ನೆಲೆಯಲ್ಲಿ ಸ್ನೇಹಿತರ ಜೊತೆ ಕೆರೆಯಲ್ಲಿ ಈಜಲು ಹೋಗಿದ್ದ ವಿದ್ಯಾರ್ಥಿ ನೀರುಪಾಲಾಗಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ಅನಿರು0ದ್ಧ ಸಾಮ್ರಾಣಿ (20) ನೀರು ಪಾಲಾಗಿರುವ ಯುವಕ. ಶಾಲೆಗೆ ರಜೆ ಘೋಷಣೆ ಹಿನ್ನೆಲೆಯಲ್ಲಿ…

View More Shocking News: ಕೆರೆಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರುಪಾಲು