ನವದೆಹಲಿ: ಲೋಕಸಭೆ ಚುನಾವಣೆ ವೇಳೆ ಕ್ಷೇತ್ರದಲ್ಲಿ ಪ್ರಭಾವ ಬೀರಲು ಅಕ್ರಮ ಹಣ ಹಂಚಿದ್ದಾರೆ ಹಾಗೂ ಚುನಾವಣಾ ಖರ್ಚಿನ ನಿಜವಾದ ಖರ್ಚನ್ನು ಬಹಿರಂಗಪಡಿಸದೇ ಅಕ್ರಮ ಎಸಗಿದ್ದಾರೆ ಎಂದು ಬಳ್ಳಾರಿ ಕಾಂಗ್ರೆಸ್ ಸಂಸದ ಇ. ತುಕಾರಾಂ ವಿರುದ್ಧ…
View More ಸಿದ್ದರಾಮಯ್ಯ ಸರ್ಕಾರ, ತುಕಾರಾಂ ವಿರುದ್ಧ ಚುನಾವಣಾ ಆಯೋಗಕ್ಕೆ ವಿಜಯೇಂದ್ರ ದೂರುElection Commission
Election: ಇಂದೇ ಘೋಷಣೆಯಾಗಲಿದೆ ವಿಧಾನಸಭಾ ಚುನಾವಣೆಗೆ ದಿನಾಂಕ!!
ನವದೆಹಲಿ: ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗವು ಇಂದೇ ಪ್ರಕಟಿಸಲಿದೆ. ಚುನಾವಣಾ ವೇಳಾಪಟ್ಟಿಯನ್ನು ಮಧ್ಯಾಹ್ನ 3.30 ಕ್ಕೆ ಪ್ರಕಟಿಸಲಾಗುವುದು ಎಂದು ಇಸಿಐ ತಿಳಿಸಿದೆ. ಮಹಾರಾಷ್ಟ್ರ ಅಸೆಂಬ್ಲಿ ಅವಧಿಯು ನವೆಂಬರ್…
View More Election: ಇಂದೇ ಘೋಷಣೆಯಾಗಲಿದೆ ವಿಧಾನಸಭಾ ಚುನಾವಣೆಗೆ ದಿನಾಂಕ!!BJP, ಕಾಂಗ್ರೆಸ್, JDS ಜೊತೆ ಜನಾರ್ಧನ ರೆಡ್ಡಿ ʻಫುಟ್ಬಾಲ್ʼ ಆಟ
ರಾಜ್ಯದಲ್ಲಿ ವಿಧಾನಸಭೆ ಚುನಾವಣೆಗೆ ಸಜ್ಜಾಗುತ್ತಿರುವ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ(KRPP) ಫುಟ್ಬಾಲ್ ಚಿಹ್ನೆಯನ್ನು ತನಗೆ ಒದಗಿಸಬೇಕು ಎಂದು ಚುನಾವಣಾ ಆಯೋಗವನ್ನು ಕೋರಿದ್ದು, ಬೆಂಗಳೂರಿನಲ್ಲಿ ಚಿಹ್ನೆ ಬಿಡುಗಡೆ ಮಾಡಿ ಹಲವು ಭರವಸೆಗಳನ್ನು ಕೂಡ ನೀಡಿದರು. ಹೌದು,…
View More BJP, ಕಾಂಗ್ರೆಸ್, JDS ಜೊತೆ ಜನಾರ್ಧನ ರೆಡ್ಡಿ ʻಫುಟ್ಬಾಲ್ʼ ಆಟಗ್ರಾ.ಪಂ. ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣಾ ಆಯೋಗದಿಂದ ಮೀಸಲು ಮಾರ್ಗಸೂಚಿ ಪ್ರಕಟ
ಬೆಂಗಳೂರು: ಗ್ರಾಪಂ ಚುನಾವಣೆ ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಅಧಿಕಾರವಧಿಯನ್ನು 5 ವರ್ಷದಿಂದ 30 ತಿಂಗಳಿಗೆ ಕಡಿತಗೊಳಿಸಲಾಗಿದೆ. ಇದರೊಂದಿಗೆ ಅಧ್ಯಕ್ಷ, ಉಪಾಧ್ಯಕ್ಷ ಹುದ್ದೆಗಳ ಸಂಖ್ಯೆಯ ಸರಿ ಸುಮಾರು 1/3ರ ಹುದ್ದೆಗಳನ್ನು ಹಿಂದುಳಿದ…
View More ಗ್ರಾ.ಪಂ. ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣಾ ಆಯೋಗದಿಂದ ಮೀಸಲು ಮಾರ್ಗಸೂಚಿ ಪ್ರಕಟಶೀಘ್ರದಲ್ಲೇ ಗ್ರಾಮ ಪಂಚಾಯ್ತಿ ಎಲೆಕ್ಷನ್; ನಾಳೆ ಚುನಾವಣಾ ಆಯೋಗದಿಂದ ಡಿಸಿ, ಎಸ್ ಪಿ ಗಳ ಚರ್ಚೆ!
ಬೆಂಗಳೂರು : ಗ್ರಾಮ ಪಂಚಾಯ್ತಿಗಳಿಗೆ ಮೂರು ವಾರದಲ್ಲಿ ಚುನಾವಣಾ ವೇಳಾಪಟ್ಟಿ ಪ್ರಕಟಿಸುವಂತೆ ಹೈಕೋರ್ಟ್ ನಿರ್ದೇಶನ ನೀಡಿದ ಬೆನ್ನಲ್ಲೇ, ಚುನಾವಣೆ ನಡೆಸಲು ಅಗತ್ಯವಾದ ಸಿದ್ಧತೆಗಳಿಗನ್ನು ಮಾಡಿಕೊಳ್ಳುವ ಮೂಲಕ ರಾಜ್ಯ ಚುನಾವಣಾ ಆಯೋಗ ಚುರುಕು ನೀಡಿದೆ. ಮಸ್ಕಿ…
View More ಶೀಘ್ರದಲ್ಲೇ ಗ್ರಾಮ ಪಂಚಾಯ್ತಿ ಎಲೆಕ್ಷನ್; ನಾಳೆ ಚುನಾವಣಾ ಆಯೋಗದಿಂದ ಡಿಸಿ, ಎಸ್ ಪಿ ಗಳ ಚರ್ಚೆ!ಗ್ರಾ.ಪಂ ಚುನಾವಣೆ : ಚುನಾವಣೆ ಮುಂದೂಡಲು ಸಾಧ್ಯವಿಲ್ಲ ಎಂದ ಚುನಾವಣಾ ಆಯೋಗ!
ಬೆಂಗಳೂರು: ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ನಡೆಸಲು ಎಲ್ಲಾ ರೀತಿಯ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ಚುನಾವಣೆ ಮುಂದೂಡಬೇಕು ಎಂದು ಸರ್ಕಾರ & ರಾಜಕೀಯ ಪಕ್ಷಗಳು ಮನವಿಯನ್ನು ಸಲ್ಲಿಸಿದ್ದವು. ಈ ವಿಚಾರಕ್ಕೆ ಸಂಬಂಧಿಸಿದಂತೆ ಯಾವುದೇ ಕಾರಣಕ್ಕೂ…
View More ಗ್ರಾ.ಪಂ ಚುನಾವಣೆ : ಚುನಾವಣೆ ಮುಂದೂಡಲು ಸಾಧ್ಯವಿಲ್ಲ ಎಂದ ಚುನಾವಣಾ ಆಯೋಗ!