davanagere palike

ದಾವಣಗೆರೆ: ಮಾ.4ಕ್ಕೆ ಮೇಯರ್‌, ಉಪ ಮೇಯರ್‌ ಚುನಾವಣೆ

ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆಯ ಮೇಯರ್‌ ಮತ್ತು ಉಪ ಮೇಯರ್‌ ಸ್ಥಾನಗಳಿಗೆ ಮಾರ್ಚ್ 4ರಂದು ಚುನಾವಣೆ ಘೋಷಿಸಿ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರು, ದಾವಣಗೆರೆ ಪಾಲಿಕೆ ಚುನಾವಣಾಧಿಕಾರಿ ಅಮ್ಲಾನ್‌ ಆದಿತ್ಯ ಬಿಸ್ವಾಸ್‌ ಆದೇಶ ಹೊರಡಿಸಿದ್ದಾರೆ.…

View More ದಾವಣಗೆರೆ: ಮಾ.4ಕ್ಕೆ ಮೇಯರ್‌, ಉಪ ಮೇಯರ್‌ ಚುನಾವಣೆ
Janardhana Reddy

ಬಳ್ಳಾರಿ ಕಣದಿಂದ ಹಿಂದೆ ಸರಿಯಲ್ಲ ಎಂದ ಜನಾರ್ದನ ರೆಡ್ಡಿ ಪತ್ನಿ

ಬಳ್ಳಾರಿ: ಸಹೋದರ ಸೋಮಶೇಖರ ರೆಡ್ಡಿ ಬಳ್ಳಾರಿಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದರೂ ತಾನು KRP ಪಕ್ಷದಿಂದ ಕಣಕ್ಕಿಳಿಯುವುದು ಖಚಿತ ಎಂದು ಜನಾರ್ದನ ರೆಡ್ಡಿ ಪತ್ನಿ ಅರುಣ ಲಕ್ಷ್ಮಿ ಹೇಳಿದ್ದಾರೆ. ಬಳ್ಳಾರಿಯಲ್ಲಿ ಮಾತನಾಡಿದ ನಾರ್ದನ ರೆಡ್ಡಿ ಪತ್ನಿ…

View More ಬಳ್ಳಾರಿ ಕಣದಿಂದ ಹಿಂದೆ ಸರಿಯಲ್ಲ ಎಂದ ಜನಾರ್ದನ ರೆಡ್ಡಿ ಪತ್ನಿ
janardhan reddy vijayaprabha news

BIG NEWS: ಚುನಾವಣೆ ಸ್ಪರ್ಧೆ..ಜನಾರ್ದನ ರೆಡ್ಡಿ ದೊಡ್ಡ ನಿರ್ಧಾರ

ಗಂಗಾವತಿ: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಬಹುತೇಕ ಕಡೆ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಾಗಿ ಗಂಗಾವತಿಯಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸ್ಥಾಪಕ ಗಾಲಿ ಜನಾರ್ದನ ರೆಡ್ಡಿ ಘೋಷಿಸಿದ್ದಾರೆ. ಹೌದು, ಗಂಗಾವತಿಯಲ್ಲಿ ಮಾತನಾಡಿದ ಜನಾರ್ದನ ರೆಡ್ಡಿ ಅವರು,…

View More BIG NEWS: ಚುನಾವಣೆ ಸ್ಪರ್ಧೆ..ಜನಾರ್ದನ ರೆಡ್ಡಿ ದೊಡ್ಡ ನಿರ್ಧಾರ
AICC President Election

ಇಂದು ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ; ಯಾರೆಲ್ಲಾ ಮತದಾನ ಮಾಡಲಿದ್ದಾರೆ..?

ಅಖಿಲ ಭಾರತ ಕಾಂಗ್ರೆಸ್‌ ಸಮಿತಿ (ಎಐಸಿಸಿ) ಅಧ್ಯಕ್ಷ ಸ್ಥಾನಕ್ಕೆ ಇಂದು ಚುನಾವಣೆ ನಡೆಯಲಿದ್ದು, ಪಕ್ಷದ ಹಿರಿಯ ನಾಯಕರೂ ಆಗಿರುವ ಮಲ್ಲಿಕಾರ್ಜುನ ಖರ್ಗೆ ಅವರು ಅಧ್ಯಕ್ಷ ಸ್ಥಾನ ಅಲಂಕರಿಸುವುದು ಬಹುತೇಕ ಖಚಿತ ಎನ್ನಲಾಗಿದ್ದು, ಖರ್ಗೆಗೆ ಎದುರಾಳಿಯಾಗಿ…

View More ಇಂದು ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ; ಯಾರೆಲ್ಲಾ ಮತದಾನ ಮಾಡಲಿದ್ದಾರೆ..?
Margaret Alva and Jagdeep Dhankar

ಇಂದು ಉಪರಾಷ್ಟ್ರಪತಿ ಚುನಾವಣೆ: ಕನ್ನಡತಿಗೆ ಟಿಆರ್‌ಎಸ್‌ ಬೆಂಬಲ

ಉಪರಾಷ್ಟ್ರಪತಿ ಚುನಾವಣೆ ಇಂದು ನಡೆಯಲಿದ್ದು, ಲೋಕಸಭೆ ಮತ್ತು ರಾಜ್ಯಸಭೆ ಸದಸ್ಯರು ಈ ಚುನಾವಣೆಯಲ್ಲಿ ಗುಪ್ತ ಮತದಾನ ಮಾಡಲಿದ್ದಾರೆ. ಎನ್‌ಡಿಎಯಿಂದ ಜಗದೀಪ್ ಧನ್ಕರ್‌ ಅಭ್ಯರ್ಥಿಯಾಗಿದ್ದರೆ, ವಿಪಕ್ಷಗಳು ಕನ್ನಡತಿ ಮಾರ್ಗರೇಟ್ ಆಳ್ವರನ್ನು ಕಣಕ್ಕಿಳಿಸಿವೆ. ಮತದಾನ ಬಳಿಕ ಮತ…

View More ಇಂದು ಉಪರಾಷ್ಟ್ರಪತಿ ಚುನಾವಣೆ: ಕನ್ನಡತಿಗೆ ಟಿಆರ್‌ಎಸ್‌ ಬೆಂಬಲ
Draupadi Murmu vijayaprabha news

ರಾಷ್ಟ್ರಪತಿ ಚುನಾವಣೆ: ಬುಡಕಟ್ಟು ಜನಾಂಗದ ದ್ರೌಪದಿ ಮುರ್ಮು ನಾಮಪತ್ರ ಸಲ್ಲಿಕೆ

ನವದೆಹಲಿ: ಜುಲೈ 18ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ಎನ್ ಡಿಎ ಅಭ್ಯರ್ಥಿಯಾಗಿ ಒಡಿಶಾ ಮೂಲದ ದಲಿತ ಅಭ್ಯರ್ಥಿ ದ್ರೌಪದಿ ಮುರ್ಮು ಇಂದು ನಾಮಪತ್ರ ಸಲ್ಲಿಸಿದ್ದಾರೆ. ಹೌದು, ದೆಹಲಿಯಲ್ಲಿ ಬಿಜೆಪಿ ಮುಖಂಡರ ಸಮ್ಮುಖದಲ್ಲಿ ದ್ರೌಪದಿ ಮುರ್ಮು…

View More ರಾಷ್ಟ್ರಪತಿ ಚುನಾವಣೆ: ಬುಡಕಟ್ಟು ಜನಾಂಗದ ದ್ರೌಪದಿ ಮುರ್ಮು ನಾಮಪತ್ರ ಸಲ್ಲಿಕೆ
grama panchayath election vijayaprabha news

ಇಂದು ವಿಧಾನ ಪರಿಷತ್ ಚುನಾವಣೆ ಫಲಿತಾಂಶ : 49 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ

ವಿಧಾನಪರಿಷತ್ ನ ನಾಲ್ಕು ಸ್ಥಾನಗಳಿಗೆ ಜೂನ್ 13ರಂದು ನಡೆದಿದ್ದ ಚುನಾವಣೆಯ ಫಲಿತಾಂಶ ಇಂದು ಪ್ರಕಟಗೊಳ್ಳಲಿದ್ದು, ವಾಯುವ್ಯ ಪದವೀಧರ ಕ್ಷೇತ್ರ, ವಾಯುವ್ಯ ಶಿಕ್ಷಕರ ಕ್ಷೇತ್ರ, ದಕ್ಷಿಣ ಪದವೀಧರ, ಪಶ್ಚಿಮ ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ನಡೆದಿತ್ತು. ನಾಲ್ಕು…

View More ಇಂದು ವಿಧಾನ ಪರಿಷತ್ ಚುನಾವಣೆ ಫಲಿತಾಂಶ : 49 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ
grama panchayath election vijayaprabha news

ಇಂದು ವಿಧಾನ ಪರಿಷತ್ ನ 4 ಸ್ಥಾನಗಳಿಗೆ ಚುನಾವಣೆ: ಶಾಲಾ ಕಾಲೇಜುಗಳಿಗೆ ರಜೆ

ಇಂದು ರಾಜ್ಯ ವಿಧಾನ ಪರಿಷತ್ ನ 4 ಸ್ಥಾನಗಳಿಗೆ ಚುನಾವಣೆ ನಡೆಯಲಿದ್ದು, ಚುನಾವಣಾ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಬೆಳಗ್ಗೆ 8 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮತದಾನ ಪ್ರಕ್ರಿಯೆ ನಡೆಯಲಿದೆ. ಇನ್ನು, 2…

View More ಇಂದು ವಿಧಾನ ಪರಿಷತ್ ನ 4 ಸ್ಥಾನಗಳಿಗೆ ಚುನಾವಣೆ: ಶಾಲಾ ಕಾಲೇಜುಗಳಿಗೆ ರಜೆ
college vijayaprabha news

ಚುನಾವಣೆ ಹಿನ್ನಲೆ: ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ!

2 ಪದವೀಧರ ಹಾಗೂ 2 ಶಿಕ್ಷಕರ ಕ್ಷೇತ್ರಗಳಿಗೆ ವಿಧಾನ ಪರಿಷತ್ ಚುನಾವಣೆ ಜೂನ್ 13 ರಂದು ನಡೆಯಲಿದ್ದು, ಈ ಹಿನ್ನಲೆಯಲ್ಲಿ ಅಂದು ರಾಜ್ಯ ಸರ್ಕಾರದಿಂದ ವಿಶೇಷ ಸಾಂದರ್ಭಿಕ ರಜೆಯನ್ನು ( Special casual leave…

View More ಚುನಾವಣೆ ಹಿನ್ನಲೆ: ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ!
grama panchayath election vijayaprabha news

ದಾವಣಗೆರೆ : ಮೇಯರ್, ಉಪಮೇಯರ್ ಸ್ಥಾನಗಳಿಗೆ ಫೆ. 25 ರಂದು ಚುನಾವಣೆ

ದಾವಣಗೆರೆ ಫೆ.05 : ದಾವಣಗೆರೆ ಮಹಾನಗರ ಪಾಲಿಕೆಯ ಮೇಯರ್, ಉಪಮೇಯರ್ ಮತ್ತು ನಾಲ್ಕು ಸ್ಥಾಯಿ ಸಮಿತಿಗಳ ಸದಸ್ಯರ ಸ್ಥಾನಗಳಿಗೆ ಚುನಾವಣೆ ನಡೆಸಲು ಫೆಬ್ರುವರಿ 25 ಚುನಾವಣೆ ನಡೆಸಲಾಗುವುದು. ಹೌದು, ಫೆಬ್ರುವರಿ 25 ರಂದು ಬೆಳಗ್ಗೆ…

View More ದಾವಣಗೆರೆ : ಮೇಯರ್, ಉಪಮೇಯರ್ ಸ್ಥಾನಗಳಿಗೆ ಫೆ. 25 ರಂದು ಚುನಾವಣೆ