ಬೆಂಗಳೂರು: ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನತೆ ಈಗ ವಿದ್ಯುತ್ ಶಾಕ್‌ಗೆ ಸಿದ್ಧರಾಗಬೇಕಾಗಿದೆ. ರಾಜ್ಯದ ಜನರಿಗೆ ವಿದ್ಯುತ್ ದರ ಹೆಚ್ಚಳದ ಶಾಕ್ ನೀಡಲು ಎಸ್ಕಾಮ್‌ಗಳು ಮುಂದಾಗಿವೆ. ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗಕ್ಕೆ…
View More ESCOM Price Hike: ಶೀಘ್ರದಲ್ಲೇ ಕರೆಂಟ್ ಶಾಕ್‌ಗೆ ರೆಡಿಯಾಗಿ!escom
ನೌಕರರ ವೇತನ ಪರಿಷ್ಕರಣೆ: KPTCL, ಎಸ್ಕಾಂ ನೌಕರರ ಇಂದಿನ ಮುಷ್ಕರ ರದ್ದು
ನೌಕರರ ವೇತನ ಪರಿಷ್ಕರಣೆಗೆ ರಾಜ್ಯ ಸರ್ಕಾರ ನಿರ್ಧರಿಸಿದ ಬೆನ್ನಲ್ಲೇ ಇಂದು ಕರೆ ನೀಡಲಾಗಿದ್ದ ಮುಷ್ಕರವನ್ನು KPTCL ನೌಕರರ ಸಂಘ ಹಿಂಪಡೆದಿದ್ದು, KPTCL ಒಕ್ಕೂಟದ ಅಧ್ಯಕ್ಷ ಲಕ್ಷ್ಮೀಪತಿ ಈ ಮಾಹಿತಿ ನೀಡಿದ್ದಾರೆ. ಹೌದು, ಸಿಎಂ ಬಸವರಾಜ್ ಬೊಮ್ಮಾಯಿ…
View More ನೌಕರರ ವೇತನ ಪರಿಷ್ಕರಣೆ: KPTCL, ಎಸ್ಕಾಂ ನೌಕರರ ಇಂದಿನ ಮುಷ್ಕರ ರದ್ದುKPTCL, ಎಸ್ಕಾಂ ನೌಕರರಿಗೆ ಗುಡ್ ನ್ಯೂಸ್: ಶೇ 20 ರಷ್ಟು ವೇತನ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಅದೇಶ !
ಕೆಪಿಟಿಸಿಎಲ್ ಹಾಗೂ ಎಸ್ಕಾಂ ನೌಕರರ ವೇತನವನ್ನು ಪರಿಷ್ಕರಿಸಿ ರಾಜ್ಯ ಸರ್ಕಾರ ಅದೇಶ ಮಾಡಿದೆ. ಈಗಿರುವ ವೇತನದ ಮೇಲೆ ಶೇ.20ರಷ್ಟು ಹೆಚ್ಚಳಕ್ಕೆ ಸರ್ಕಾರ ಅನುಮತಿ ನೀಡಿದೆ. ಈ ಮೂಲಕ ರಾಜ್ಯ ಸರ್ಕಾರವು ಕೆಪಿಟಿಸಿಎಲ್ ಹಾಗೂ ಎಸ್ಕಾಂ…
View More KPTCL, ಎಸ್ಕಾಂ ನೌಕರರಿಗೆ ಗುಡ್ ನ್ಯೂಸ್: ಶೇ 20 ರಷ್ಟು ವೇತನ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಅದೇಶ !ಎಸ್ಕಾಂ ಖಾಸಗೀಕರಣ; ಹರಪನಹಳ್ಳಿಯಲ್ಲಿ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ
ಹರಪನಹಳ್ಳಿ : ರಾಜ್ಯದಲ್ಲಿ ವಿದ್ಯುತ್ ಸರಬರಾಜು ಕಂಪನಿಗಳ ಖಾಸಗೀಕರಗೊಳಿಸುವ ಬಗ್ಗೆ ಕೇಂದ್ರದ ಪ್ರಸ್ತಾವನೆಗೆ ಉತ್ತರಿಸಲು ಇಂದು ಕೊನೆಯದಿವಾಗಿದ್ದು, ಇದಕ್ಕೆ ರಾಜ್ಯ ಸರ್ಕಾರವು ಯಾವುದೇ ಕಾರಣಕ್ಕೂ ಒಪ್ಪಿಗೆ ನೀಡಬಾರದು ಎಂದು ಒತ್ತಾಯಿಸಿ ವಿದ್ಯುತ್ ಸರಬರಾಜು ಕಂಪನಿಗಳ…
View More ಎಸ್ಕಾಂ ಖಾಸಗೀಕರಣ; ಹರಪನಹಳ್ಳಿಯಲ್ಲಿ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ