ನವದೆಹಲಿ: ಭಾರತೀಯ ರಾಷ್ಟ್ರೀಯ ಲೋಕದಳದ ಮುಖ್ಯಸ್ಥ ಮತ್ತು ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲಾ(89) ಅವರು ಶುಕ್ರವಾರ ಗುರುಗ್ರಾಮದಲ್ಲಿ ಹೃದಯಾಘಾತದಿಂದ ನಿಧನರಾದರು. ಪಕ್ಷದ ವಕ್ತಾರರು ಈ ಮಾಹಿತಿ ನೀಡಿದ್ದು, ವಯೋಸಹಜ ಸಮಸ್ಯೆಯಿಂದ ಓಂ…
View More ಹರಿಯಾಣ ಮಾಜಿ ಸಿಎಂ Om Prakash Chautala ಇನ್ನಿಲ್ಲex cm
S M K: ಹುಟ್ಟೂರು ಸೋಮನಹಳ್ಳಿಯಲ್ಲಿ ಇಂದು ಮಾಜಿ ಸಿಎಂ ಎಸ್.ಎಂ ಕೃಷ್ಣ ಅಂತ್ಯಸಂಸ್ಕಾರ
ಮಂಡ್ಯ: ಮಂಗಳವಾರ ನಿಧನರಾದ ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ಅಂತ್ಯಕ್ರಿಯೆ ಅವರ ಹುಟ್ಟೂರು ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಸೋಮನಹಳ್ಳಿಯಲ್ಲಿ ಬುಧವಾರ ಸಂಜೆ ಒಕ್ಕಲಿಗ ಸಂಪ್ರದಾಯದಂತೆ ನೆರವೇರಲಿದೆ. ಬೆಂಗಳೂರು- ಮೈಸೂರು ಹೆದ್ದಾರಿ ಪಕ್ಕದಲ್ಲಿರುವ…
View More S M K: ಹುಟ್ಟೂರು ಸೋಮನಹಳ್ಳಿಯಲ್ಲಿ ಇಂದು ಮಾಜಿ ಸಿಎಂ ಎಸ್.ಎಂ ಕೃಷ್ಣ ಅಂತ್ಯಸಂಸ್ಕಾರEx CM ಎಸ್.ಎಂ.ಕೃಷ್ಣ ನಿಧನಕ್ಕೆ ಸಿಎಂ ಸಿದ್ಧರಾಮಯ್ಯ ಸಂತಾಪ
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಕೃಷ್ಣ ಅವರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ರಾಜ್ಯ ಮತ್ತು ಕೇಂದ್ರ ಸಚಿವರಾಗಿ ಹಾಗೂ ಮುಖ್ಯಮಂತ್ರಿಯಾಗಿ ಕೃಷ್ಣ ಅವರು ಸಲ್ಲಿಸಿರುವ ಸೇವೆ ಅನುಪಮವಾದುದು. ವಿಶೇಷವಾಗಿ…
View More Ex CM ಎಸ್.ಎಂ.ಕೃಷ್ಣ ನಿಧನಕ್ಕೆ ಸಿಎಂ ಸಿದ್ಧರಾಮಯ್ಯ ಸಂತಾಪEx CM No More: ಎಸ್.ಎಂ.ಕೃಷ್ಣ ನಡೆದು ಬಂದ ಹಾದಿ
ಬೆಂಗಳೂರು: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರದ ಮಾಜಿ ಸಚಿವ ಎಸ್.ಎಂ.ಕೃಷ್ಣ ವಿಧಿವಶರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಅವರು ನಿಧನರಾಗಿದ್ದಾರೆ. ಕರ್ನಾಟಕದ ಹಿರಿಯ ರಾಜಕಾರಣಿಗಳಲ್ಲೊಬ್ಬರಾಗಿದ್ದ ಎಸ್.ಎಂ.ಕೃಷ್ಣ 1999 ರಿಂದ…
View More Ex CM No More: ಎಸ್.ಎಂ.ಕೃಷ್ಣ ನಡೆದು ಬಂದ ಹಾದಿ