SSLC Annual Exam Result: ಬಹು ನಿರೀಕ್ಷಿತ 2022–23ನೇ ಸಾಲಿನ ಎಸ್‌ಎಸ್‌ಎಲ್‌ಸಿ (SSLC ) ವಾರ್ಷಿಕ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯನಿರ್ಣಯ ಮಂಡಳಿ ಈಗಷ್ಟೇ ಫಲಿತಾಂಶ ಪ್ರಕಟಿಸಿದ್ದು, ಈ…
View More BIG BREAKING: SSLC ಫಲಿತಾಂಶ ಪ್ರಕಟ, ನೋಡುವುದು ಹೇಗೆ? ಇಲ್ಲಿದೆ ನೋಡಿExam
PUC Exam: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ವೇಳಾಪಟ್ಟಿ ಪ್ರಕಟ; ಹೀಗಿದೆ ವೇಳಾಪಟ್ಟಿ
PUC Exam: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ವೇಳಾಪಟ್ಟಿಯನ್ನು ಪ್ರಕಟಿಸಿದ್ದು,ಮೇ 22ರಿಂದ ಜೂನ್ 2ರವೆರೆಗೆ ಪರೀಕ್ಷೆಗಳು ನಡೆಯಲಿವೆ. ಈ ಕುರಿತು ಕರ್ನಾಟಕ ಶಾಲಾ ಪರೀಕ್ಷೆ…
View More PUC Exam: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ವೇಳಾಪಟ್ಟಿ ಪ್ರಕಟ; ಹೀಗಿದೆ ವೇಳಾಪಟ್ಟಿನಾಳೆಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ, ಪರೀಕ್ಷಾ ಕೇಂದ್ರದ ಸುತ್ತ ನಿಷೇಧಾಜ್ಞೆ
ಪ್ರಸಕ್ತ ಶೈಕ್ಷಣಿಕ ವರ್ಷದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯು ನಾಳೆಯಿಂದ ಪ್ರಾರಂಭವಾಗಲಿದ್ದು, ಏ.15ರವರೆಗೆ ನಡೆಯಲಿದೆ. ಈ ಬಾರಿಯ ಪರೀಕ್ಷೆಯನ್ನು ಸುಸೂತ್ರವಾಗಿ ನಡೆಸುವುದಕ್ಕೆ ಕರ್ನಾಟಕ ಶಾಲಾ ಪರೀಕ್ಷೆ & ಮೌಲ್ಯ ನಿರ್ಣಯ ಮಂಡಳಿ ಅಗತ್ಯ ಸಿದ್ಧತೆಗಳನ್ನು ಕೈಗೊಂಡಿದೆ. ಇದನ್ನು…
View More ನಾಳೆಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ, ಪರೀಕ್ಷಾ ಕೇಂದ್ರದ ಸುತ್ತ ನಿಷೇಧಾಜ್ಞೆರಾಜ್ಯಾದ್ಯಂತ ನೌಕರರ ಮುಷ್ಕರ: ಎಸ್‌ಎಸ್‌ಎಲ್‌ಸಿ ಪೂರ್ವಭಾವಿ ಪರೀಕ್ಷೆ ಮುಂದೂಡಿಕೆ..!
ರಾಜ್ಯ ಸರ್ಕಾರಿ ನೌಕರರು ಇಂದಿನಿಂದ 7ನೇ ವೇತನ ಆಯೋಗದ ವರದಿ ಜಾರಿ, ಹಳೆ ಪಿಂಚಣಿ ಜಾರಿಗೆ ಒತ್ತಾಯಿಸಿ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಮುಂದಾಗಿದ್ದು, ಮುಷ್ಕರ ಹಿನ್ನೆಲೆಯಲ್ಲಿ ಆಸ್ಪತ್ರೆ, ಶಾಲಾ ಕಾಲೇಜು ಹಾಗೂ ಸರ್ಕಾರಿ ಕಚೇರಿಗಳನ್ನು ಬಂದ್…
View More ರಾಜ್ಯಾದ್ಯಂತ ನೌಕರರ ಮುಷ್ಕರ: ಎಸ್‌ಎಸ್‌ಎಲ್‌ಸಿ ಪೂರ್ವಭಾವಿ ಪರೀಕ್ಷೆ ಮುಂದೂಡಿಕೆ..!SSLC ಮುಖ್ಯ ಪರೀಕ್ಷೆಯ ವೇಳಾಪಟ್ಟಿ ಬಿಡುಗಡೆ; ಹೀಗಿದೆ ಈ ವರ್ಷದ ವೇಳಾಪಟ್ಟಿ
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಸಕ್ತ ಸಾಲಿನ 10ನೇ ತರಗತಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟಿಸಿದ್ದು, ಮಾರ್ಚ್ 31ರಿಂದ ಏಪ್ರಿಲ್ 15ರವರೆಗೆ ನಡೆಯಲಿವೆ. ಪರೀಕ್ಷೆಯ ವೇಳಾಪಟ್ಟಿ ಈ ರೀತಿ…
View More SSLC ಮುಖ್ಯ ಪರೀಕ್ಷೆಯ ವೇಳಾಪಟ್ಟಿ ಬಿಡುಗಡೆ; ಹೀಗಿದೆ ಈ ವರ್ಷದ ವೇಳಾಪಟ್ಟಿಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ; ನಗರ ವಿದ್ಯಾರ್ಥಿಗಳದ್ದೇ ಮೇಲುಗೈ
ಕರ್ನಾಟಕ ಪದವಿಪೂರ್ವ ಶಿಕ್ಷಣ ಇಲಾಖೆ 2021-22ನೇ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶವನ್ನು ಪ್ರಕಟಿಸಿದ್ದು, ಈ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್ https://karresults.nic.inಗೆ ಭೇಟಿ ನೀಡಿ, ನೋಂದಣಿ ಸಂಖ್ಯೆ ನಮೂದಿಸಿ, ರಿಸಲ್ಟ್…
View More ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ; ನಗರ ವಿದ್ಯಾರ್ಥಿಗಳದ್ದೇ ಮೇಲುಗೈಸೆ.12ರ ಬೆಳಗ್ಗೆ 11ಕ್ಕೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ
ಸೆಪ್ಟೆಂಬರ್ 12ರ ಬೆಳಗ್ಗೆ 11 ಗಂಟೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶವನ್ನು ಪದವಿಪೂರ್ವ ಶಿಕ್ಷಣ ಇಲಾಖೆಯ http://karresults.nic.in ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗುತ್ತದೆ ಎಂದು ಶಿಕ್ಷಣ ಸಚಿವ ಬಿ.ನಾಗೇಶ್ ಟ್ವೀಟ್ ಮಾಡಿ ತಿಳಿಸಿದ್ದಾರೆ.…
View More ಸೆ.12ರ ಬೆಳಗ್ಗೆ 11ಕ್ಕೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶವಿಜಯನಗರ: ಇಂದಿನಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ; ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ ನಿರ್ಬಂಧ
ಹೊಸಪೇಟೆ/ವಿಜಯನಗರ: ವಿಜಯನಗರ ಜಿಲ್ಲೆಯ 07 ಪರೀಕ್ಷಾ ಕೇಂದ್ರಗಳಲ್ಲಿ ಇಂದಿನಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ಆವರಣವನ್ನು ನಿರ್ಬಂಧಿತ ಪ್ರದೇಶವೆಂದು ಘೋಷಿಸಿ ವಿಜಯನಗರ ಜಿಲ್ಲಾಧಿಕಾರಿ ಹಾಗೂ ದಂಡಾಧಿಕಾರಿಗಳಾದ…
View More ವಿಜಯನಗರ: ಇಂದಿನಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ; ಪರೀಕ್ಷಾ ಕೇಂದ್ರಗಳ ಸುತ್ತ 200 ಮೀ ನಿರ್ಬಂಧನಾಳೆಯಿಂದ ದ್ವಿತೀಯ PUC ಪೂರಕ ಪರೀಕ್ಷೆ: ವಿದ್ಯಾರ್ಥಿಗಳಿಗೆ KSRTC ಬಸ್ ಪ್ರಯಾಣ ಉಚಿತ
ನಾಳೆಯಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ನಡೆಯಲಿದ್ದು, ವಿದ್ಯಾರ್ಥಿಗಳಿಗೆ ಕೆಎಸ್‌ಆರ್ ಟಿಸಿ ಉಚಿತ ಬಸ್ ಪ್ರಯಾಣ ಘೋಷಣೆ ಮಾಡಿದೆ. ಹೌದು, ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ದಿನಾಂಕ ಆಗಸ್ಟ್ 12 ರಿಂದ ಆಗಸ್ಟ್ 25…
View More ನಾಳೆಯಿಂದ ದ್ವಿತೀಯ PUC ಪೂರಕ ಪರೀಕ್ಷೆ: ವಿದ್ಯಾರ್ಥಿಗಳಿಗೆ KSRTC ಬಸ್ ಪ್ರಯಾಣ ಉಚಿತBIG NEWS: ಕೆಪಿಎಸ್‌ಸಿಯಿಂದ ಗ್ರೂಪ್ ಎ, ಬಿ ಹುದ್ದೆಗಳ ಪರೀಕ್ಷೆ ಫಲಿತಾಂಶ ಪ್ರಕಟ
ಕರ್ನಾಟಕ ಲೋಕಸೇವಾ ಆಯೋಗ (KPSC) 2017-18ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ಗ್ರೂಪ್ ಎ ಮತ್ತು ಗ್ರೂಪ್ ಬಿ ಹುದ್ದೆಗಳ ನೇಮಕಾತಿಯ ಫಲಿತಾಂಶ ಬಿಡುಗಡೆ ಮಾಡಿದ್ದು, ಈ ಕುರಿತಾಗಿ 106 ಹುದ್ದೆಗಳಿಗೆ ನೇಮಕಾತಿಗೆ ನಡೆಸಿದ ಪರೀಕ್ಷೆಯ…
View More BIG NEWS: ಕೆಪಿಎಸ್‌ಸಿಯಿಂದ ಗ್ರೂಪ್ ಎ, ಬಿ ಹುದ್ದೆಗಳ ಪರೀಕ್ಷೆ ಫಲಿತಾಂಶ ಪ್ರಕಟ