ಸೆವಿಲ್ಲೆ (ಸ್ಪೇನ್): christopher columbus: ಇತಿಹಾಸಕಾರರು ಸ್ಪೇನ್ ದೇಶದ ಸೆವಿಲ್ಲೆ ಎಂಬ ನಗರದ ಚರ್ಚ್‌ನಲ್ಲಿ ಪತ್ತೆಯಾಗಿದ್ದ ಮಾನವನ ಅವಶೇಷಗಳು ಹೆಸರಾಂತ ನಾವಿಕ ಹಾಗೂ ಅನ್ವೇಷಕ ಕ್ರಿಸ್ಟೋಫರ್ ಕೊಲಂಬಸ್ ಅವರದ್ದೆ ಎಂದು ಡಿಎನ್‌ಎ ಪರೀಕ್ಷೆ ಮೂಲಕ ದೃಢ…
View More ಸ್ಪೇನ್ ದೇಶದಲ್ಲಿ ಪತ್ತೆಯಾಗಿದ್ದ ಅವಶೇಷ ಕೊಲಂಬಸ್ ದೇಹದ್ದು, ಡಿಎನ್‌ಎ ಪರೀಕ್ಷೆಯಿಂದ ಕನ್ಫರ್ಮ್Examination
ದಾವಣಗೆರೆ: ಕರ್ನಾಟಕ ಮುಕ್ತ ಶಾಲೆ-ಕೆಓಎಸ್ ಪರೀಕ್ಷೆ; ಪರೀಕ್ಷಾ ಕೇಂದ್ರದ ಸುತ್ತಾ ನಿಷೇದಾಜ್ಞೆ ಜಾರಿ
ದಾವಣಗೆರೆ: ಜಿಲ್ಲೆಯಲ್ಲಿ ಆ.17 ರಿಂದ ಆ.26 ರವರೆಗೆ ನಡೆಯುತ್ತಿರುವ ಕರ್ನಾಟಕ ಮುಕ್ತ ಶಾಲೆ-ಓ.ಎಸ್. ಪರೀಕ್ಷೆಗಳು ರಾಜನಹಳ್ಳಿ ಸೀತಮ್ಮ ಬಾಲಕೀಯರ ಪದವಿ ಪೂರ್ವ ಕಾಲೇಜ್, ದಾವಣಗರೆ ಕೇಂದ್ರದಲ್ಲಿ ನಡೆಯಲಿರುವುದರಿಂದ ಈ ಪರೀಕ್ಷೆಗಳು ಪಾರದರ್ಶಕವಾಗಿ ಹಾಗೂ ಸುವ್ಯವಸ್ಥಿತವಾಗಿ…
View More ದಾವಣಗೆರೆ: ಕರ್ನಾಟಕ ಮುಕ್ತ ಶಾಲೆ-ಕೆಓಎಸ್ ಪರೀಕ್ಷೆ; ಪರೀಕ್ಷಾ ಕೇಂದ್ರದ ಸುತ್ತಾ ನಿಷೇದಾಜ್ಞೆ ಜಾರಿದಾವಣಗೆರೆ: ಕೆಪಿಟಿಸಿಎಲ್ ಕಿರಿಯ,ಸಹಾಯಕ ಇಂಜಿನಿಯರ್‍ಗಳ ನೇಮಕಾತಿಗೆ ಆಗಸ್ಟ್ 7 ರಂದು ಸ್ಪರ್ಧಾತ್ಮಕ ಪರೀಕ್ಷೆ
ದಾವಣಗೆರೆ : ಕೆಪಿಟಿಸಿಎಲ್‍ನ ಕಿರಿಯ ಇಂಜಿನಿಯರ್ ಹಾಗೂ ಸಹಾಯಕ ಇಂಜಿನಿಯರ್‍ಗಳ ನೇಮಕಾತಿಗೆ ಆಗಸ್ಟ್ 7 ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದ್ದು ದಾವಣಗೆರೆಯಲ್ಲಿ 24 ಪರೀಕ್ಷಾ ಕೇಂದ್ರಗಳಲ್ಲಿ 11160 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ ಎಂದು ಜಿಲ್ಲಾಧಿಕಾರಿ…
View More ದಾವಣಗೆರೆ: ಕೆಪಿಟಿಸಿಎಲ್ ಕಿರಿಯ,ಸಹಾಯಕ ಇಂಜಿನಿಯರ್‍ಗಳ ನೇಮಕಾತಿಗೆ ಆಗಸ್ಟ್ 7 ರಂದು ಸ್ಪರ್ಧಾತ್ಮಕ ಪರೀಕ್ಷೆಶಿಕ್ಷಣ ಇಲಾಖೆಯಿಂದ SSLC ಪೂರಕ ಪರೀಕ್ಷೆ ವೇಳಾಪಟ್ಟಿ ಪ್ರಕಟ; ಜೂ.27ರಿಂದ ಜು.4ರವರೆಗೆ ಪರೀಕ್ಷೆ
ಬೆಂಗಳೂರು: ಶಿಕ್ಷಣ ಇಲಾಖೆ SSLC ಪೂರಕ ಪರೀಕ್ಷೆ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಜೂನ್ 27ರಿಂದ ಜುಲೈ 4ರವರೆಗೆ ಪರೀಕ್ಷೆ ನಡೆಯಲಿದೆ ಎಂದು ತಿಳಿಸಿದೆ. ಜೂನ್.27 ರಂದು ವಿಜ್ಞಾನ, ರಾಜ್ಯಶಾಸ್ತ್ರ, ಕರ್ನಾಟಕ, ಹಿಂದೂಸ್ತಾನಿ ಸಂಗೀತ, ಜೂನ್ 28…
View More ಶಿಕ್ಷಣ ಇಲಾಖೆಯಿಂದ SSLC ಪೂರಕ ಪರೀಕ್ಷೆ ವೇಳಾಪಟ್ಟಿ ಪ್ರಕಟ; ಜೂ.27ರಿಂದ ಜು.4ರವರೆಗೆ ಪರೀಕ್ಷೆಪಿಯು ಫಲಿತಾಂಶ: ಪರೀಕ್ಷೆ, ಫಲಿತಾಂಶವೇ ಅಂತಿಮವಲ್ಲ; ಶಿಕ್ಷಣ ಸಚಿವ ಬಿ ಸಿ ನಾಗೇಶ್
ಬೆಂಗಳೂರು: ರಾಜ್ಯದಲ್ಲಿ ಇಂದು ದ್ವಿತೀಯ ಪಿಯು ಫಲಿತಾಂಶ ಪ್ರಕಟಗೊಂಡಿದ್ದು, ಪರೀಕ್ಷೆಗೆ 6,83,563 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಇದರಲ್ಲಿ 4,22,966 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಪರೀಕ್ಷೆಯಲ್ಲಿ ಹಿನ್ನಡೆಯಾದವರು ನಿರಾಶರಾಗಬಾರದು. ಪರೀಕ್ಷೆ, ಫಲಿತಾಂಶವೇ ಅಂತಿಮವಲ್ಲ ಎಂದು ಶಿಕ್ಷಣ ಸಚಿವ…
View More ಪಿಯು ಫಲಿತಾಂಶ: ಪರೀಕ್ಷೆ, ಫಲಿತಾಂಶವೇ ಅಂತಿಮವಲ್ಲ; ಶಿಕ್ಷಣ ಸಚಿವ ಬಿ ಸಿ ನಾಗೇಶ್ಸ್ಪರ್ಧಾತ್ಮಕ ಪರೀಕ್ಷೆ ಆಕಾಂಕ್ಷಿಗಳಿಗೆ ಸಿಹಿಸುದ್ದಿ: ಸಿಎಂ ಬೊಮ್ಮಾಯಿ ಸರ್ಕಾರದಿಂದ ಮಹತ್ವದ ತೀರ್ಮಾನ
ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ಸರ್ಕಾರ ಸ್ಪರ್ಧಾತ್ಮಕ ಪರೀಕ್ಷೆ ಆಕಾಂಕ್ಷಿಗಳಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, ಕರ್ನಾಟಕ ಲೋಕಸೇವಾ ಆಯೋಗ (KPSC) ಮೂಲಕ ನಡೆಸುವ ಗ್ರೂಪ್ ‘ಎ’ & ‘ಬಿ’ ಸಂದರ್ಶನ ಅಂಕಗಳನ್ನು 50 ರಿಂದ 25ಕ್ಕೆ…
View More ಸ್ಪರ್ಧಾತ್ಮಕ ಪರೀಕ್ಷೆ ಆಕಾಂಕ್ಷಿಗಳಿಗೆ ಸಿಹಿಸುದ್ದಿ: ಸಿಎಂ ಬೊಮ್ಮಾಯಿ ಸರ್ಕಾರದಿಂದ ಮಹತ್ವದ ತೀರ್ಮಾನಸರ್ಕಾರದ ಮಹತ್ವದ ಆದೇಶ: ಇನ್ನು ಮುಂದೆ ಇದಕ್ಕೂ ಲಿಖಿತ ಪರೀಕ್ಷೆ ಕಡ್ಡಾಯ!
ಬೆಂಗಳೂರು: ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದ್ದು, ಆದೇಶದಲ್ಲಿ ರಾಜ್ಯದ ಎ ಗುಂಪಿನ ಅಧಿಕಾರಿಗಳು ಐಎಎಸ್ ಹುದ್ದೆಗಳಿಗೆ ಬಡ್ತಿ ಪಡೆಯಲು ಇನ್ನು ಮುಂದೆ ಲಿಖಿತ ಪರೀಕ್ಷೆ ಬರೆಯಬೇಕಾಗುತ್ತದೆ ಎಂದು ಸ್ಪಷ್ಟಪಡಿಸಿದೆ. ಹೌದು, ರಾಜ್ಯದ ಎ…
View More ಸರ್ಕಾರದ ಮಹತ್ವದ ಆದೇಶ: ಇನ್ನು ಮುಂದೆ ಇದಕ್ಕೂ ಲಿಖಿತ ಪರೀಕ್ಷೆ ಕಡ್ಡಾಯ!ರಾಜ್ಯ ಕಾಲೇಜು ವಿದ್ಯಾರ್ಥಿಗಳೇ; ಮಾರ್ಚ್ 28 ರಿಂದ ಜಿಲ್ಲಾಮಟ್ಟದಲ್ಲೇ ಪರೀಕ್ಷೆ
ಬೆಂಗಳೂರು: ರಾಜ್ಯದ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಪರೀಕ್ಷೆಯನ್ನು ಜಿಲ್ಲಾಮಟ್ಟದಲ್ಲಿ ನಡೆಸುವಂತೆ ಶಿಕ್ಷಣ ಇಲಾಖೆ ಸೂಚಿಸಿದ್ದು, ವೇಳಾಪಟ್ಟಿಗೆ ಅನ್ವಯ ಮಾರ್ಚ್ 28 ರಿಂದ ಏಪ್ರಿಲ್ 13ರವರೆಗೆ ಮಧ್ಯಾಹ್ನ 2.30-5.45ರ ಅವಧಿಯಲ್ಲಿ ಪರೀಕ್ಷೆ ನಡೆಸಬೇಕು ಎಂದು ನಿರ್ದೇಶಿಸಲಾಗಿದೆ.…
View More ರಾಜ್ಯ ಕಾಲೇಜು ವಿದ್ಯಾರ್ಥಿಗಳೇ; ಮಾರ್ಚ್ 28 ರಿಂದ ಜಿಲ್ಲಾಮಟ್ಟದಲ್ಲೇ ಪರೀಕ್ಷೆಸರ್ಕಾರದಿಂದ ಮಹತ್ವದ ನಿರ್ಧಾರ: ಕಡ್ಡಾಯವಾಗಿ ಈ ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ ಮಾತ್ರ..!
ಬೆಂಗಳೂರು: ಕೆಪಿಟಿಸಿಎಲ್ ವ್ಯಾಪ್ತಿಯ ವಿವಿಧ ನಿಗಮಗಳಲ್ಲಿ ಖಾಲಿಯಿರುವ 1456 ಹುದ್ದೆಗಳ ಸಹಾಯಕ ಎಂಜಿನಿಯರ್, ಕಿರಿಯ ಸಹಾಯಕ ಎಂಜಿನಿಯರ್ ಮತ್ತು ಕಿರಿಯ ಸಹಾಯಕ ಕೆಲಸಗಳಿಗೆ ಕಡ್ಡಾಯ ಕನ್ನಡ ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ ಮಾತ್ರ ಅರ್ಹತಾ ಪರೀಕ್ಷೆ ಬರೆಯಲು…
View More ಸರ್ಕಾರದಿಂದ ಮಹತ್ವದ ನಿರ್ಧಾರ: ಕಡ್ಡಾಯವಾಗಿ ಈ ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ ಮಾತ್ರ..!4000 ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆ: ಪರೀಕ್ಷೆಯ ಪ್ರವೇಶ ಪತ್ರ ಪ್ರಕಟ
ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯು 4000 ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆ ನೇಮಕಾತಿ ಸಂಬಂಧ ಲಿಖಿತ ಪರೀಕ್ಷೆಗೆ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ. ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 4000 ಸಿವಿಲ್ ಪೊಲೀಸ್…
View More 4000 ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆ: ಪರೀಕ್ಷೆಯ ಪ್ರವೇಶ ಪತ್ರ ಪ್ರಕಟ