ಬೆಂಗಳೂರು: ಅಡುಗೆ ಸಿಲಿಂಡರ್‌ನಿಂದ ಅನಿಲ ಸೋರಿಕೆಯಾಗಿ ಸ್ಫೋಟಗೊಂಡು ವ್ಯಕ್ತಿಯೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ಸುದ್ದಗುಂಟೆಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬಿಟಿಎಂ ಲೇಔಟ್ 1ನೇ ಹಂತದ ಮಂಜುನಾಥ ಲೇಔಟ್ ನಿವಾಸಿ ಪವನ್(36) ಗಾಯಗೊಂಡವರು. ಸೋಮವಾರ…
View More ಬೆಳ್ಳಂಬೆಳಗ್ಗೆ ಹಾಲು ಕಾಯಿಸುವ ಮುನ್ನ ಎಚ್ಚರ: ಸಿಲಿಂಡರ್ ಸ್ಫೋಟವಾಗಿ ಓರ್ವ ಗಂಭೀರ
