ಆಗಸ್ಟ್ 11 ರಂದು ರಕ್ಷಾಬಂಧವಾಗಿದ್ದು, ಇದು ಸಹೋದರ ಮತ್ತು ಸಹೋದರಿಯ ನಡುವಿನ ಬಾಂಧವ್ಯದ ಪ್ರತೀಕವಾಗಿದೆ. ಸಹೋದರನ ಕೈಗೆ ರಾಖಿ ಕಟ್ಟುವ ಸಹೋದರಿ, ಅವನ ಸಮೃದ್ಧಿ ಮತ್ತು ಸಂತೋಷಕ್ಕಾಗಿ ಪ್ರಾರ್ಥಿಸುತ್ತಾಳೆ. ಈಗ ಬೇರೆ ಬೇರೆ ಕಾರಣಗಳಿಂದಾಗಿ…
View More ಗುಡ್ ನ್ಯೂಸ್: ಅಂಚೆ ಇಲಾಖೆಯಿಂದ ರಾಖಿ ಪೋಸ್ಟ್ ವಿಶೇಷ ಸೌಲಭ್ಯ; ಮನೆಯಿಂದಲೇ ಅಣ್ತಮ್ಮಂದಿರಿಗೆ ರಾಖಿ ಕಳಿಸಿfacility
ದಾವಣಗೆರೆ: ಎಸ್.ಟಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
ದಾವಣಗೆರೆ ಜು.29 :ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖಾ ವ್ಯಾಪ್ತಿಯಲ್ಲಿ ಮೆಟ್ರಿಕ್ ನಂತರದ ವಿವಿಧ (ಪಿಯುಸಿ/ಪದವಿ/ಸ್ನಾತಕೋತ್ತರ ಪದವಿ/ಮೆಡಿಕಲ್/ಇಂಜಿನಿಯರಿಂಗ್ ಹಾಗೂ ಇತರೆ) ಕೋರ್ಸ್‍ಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿರುವ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕಾಗಿ…
View More ದಾವಣಗೆರೆ: ಎಸ್.ಟಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನರಾಜ್ಯ ಸರ್ಕಾರದಿಂದ ಗುಡ್‌ನ್ಯೂಸ್; ಸಾಲ ಸೌಲಭ್ಯ ಪಡೆಯಲು ಕ್ಷೀರ ಸಮೃದ್ಧಿ ಬ್ಯಾಂಕ್ ಯೋಜನೆ!
ಹಾಲು ಉತ್ಪಾದಕರಿಗೆ ರಾಜ್ಯ ಸರ್ಕಾರ ಗುಡ್‌ನ್ಯೂಸ್ ನೀಡಿದ್ದು, ರಾಜ್ಯದ ಹಾಲು ಉತ್ಪಾದಕರಿಗೆ ಸಾಲ ಸೌಲಭ್ಯ ಪಡೆಯಲು ನಂದಿನಿ ಕ್ಷೀರ ಸಮೃದ್ಧಿ ಬ್ಯಾಂಕ್ ಯೋಜನೆ ಪ್ರಾರಂಭಿಸುವುದಾಗಿ ಸಚಿವ ಎಸ್.ಟಿ ಸೋಮಶೇಖರ್ ಹೇಳಿದ್ದಾರೆ. ಹೌದು, ರಾಜ್ಯದಲ್ಲಿ 26…
View More ರಾಜ್ಯ ಸರ್ಕಾರದಿಂದ ಗುಡ್‌ನ್ಯೂಸ್; ಸಾಲ ಸೌಲಭ್ಯ ಪಡೆಯಲು ಕ್ಷೀರ ಸಮೃದ್ಧಿ ಬ್ಯಾಂಕ್ ಯೋಜನೆ!ದಾವಣಗೆರೆ: ಗ್ರಾಮ ಒನ್‌ನಿಂದ ಬೆಳೆ ವಿಮೆ ಸೇರಿದಂತೆ ವಿವಿಧ ಸೌಲಭ್ಯ
ದಾವಣಗೆರೆ ಜೂ.21: ಗ್ರಾಮ ಒನ್ ಯೋಜನೆಯಡಿ ಎಲ್ಲಾ ಗ್ರಾಮ ಒನ್ ಕೇಂದ್ರಗಳ ಮೂಲಕ ಬೆಳೆ ವಿಮೆ, ವಿದ್ಯುತ್ ಬಿಲ್ ಪಾವತಿ, ಕೆ.ಎಸ್.ಆರ್.ಟಿ.ಸಿ ಬಸ್ ಟಿಕೆಟ್ ಬುಕ್ಕಿಂಗ್ ಸೌಲಭ್ಯಗಳನ್ನು ಪ್ರಾರಂಭಿಸಲಾಗಿರುತ್ತದೆ. ಸಾರ್ವಜನಿಕರುಗಳು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ…
View More ದಾವಣಗೆರೆ: ಗ್ರಾಮ ಒನ್‌ನಿಂದ ಬೆಳೆ ವಿಮೆ ಸೇರಿದಂತೆ ವಿವಿಧ ಸೌಲಭ್ಯದಾವಣಗೆರೆ: ದೀನದಯಾಳ್ ಅಂತ್ಯೋದಯ ಯೋಜನೆಯಡಿ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
ದಾವಣಗೆರೆ ಜೂ.06 :ಮಲೇಬೆನ್ನೂರು ಪುರಸಭೆ ವತಿಯಿಂದ 2022-23ನೇ ಸಾಲಿನ ದೀನದಯಾಳ್ ಅಂತ್ಯೋದಯ ಯೋಜನೆ-ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನ ಯೋಜನೆಯಡಿ ಸ್ವಯಂ ಉದ್ಯೋಗ ಕಾರ್ಯಕ್ರಮದಡಿ, ವ್ಯಕ್ತಿಗತ ಉದ್ಯಮಶೀಲತೆ (ಸಾಲ ಮತ್ತು ಸಹಾಯಧನ), ಗುಂಪು ಉದ್ಯಮ ಕಾರ್ಯಕ್ರಮದಡಿ,…
View More ದಾವಣಗೆರೆ: ದೀನದಯಾಳ್ ಅಂತ್ಯೋದಯ ಯೋಜನೆಯಡಿ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಉದ್ಯೋಗಿನಿ ಯೋಜನೆಯಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ
ದಾವಣಗೆರೆ ಸೆ.21: 2020-21ನೇ ಸಾಲಿಗೆ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಉದ್ಯೋಗಿನಿ ಯೋಜನೆಯಡಿ ಸಾಲ ಸೌಲಭ್ಯ ಜಿಲ್ಲೆಯ ಅರ್ಹ ಮಹಿಳೆಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಜಿಲ್ಲೆಗೆ ಒಟ್ಟು ಭೌತಿಕ 59 ಗುರಿಯನ್ನು ನಿಗದಿಪಡಿಸಲಾಗಿದ್ದು, ಈ…
View More ಉದ್ಯೋಗಿನಿ ಯೋಜನೆಯಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ
