ಬೆಂಗಳೂರು: ಸಹಕಾರ ಇಲಾಖೆಯು 2025-26ನೇ ಸಾಲಿನ ಯಶಸ್ವಿನಿ ಯೋಜನೆಗೆ ಅರ್ಹ ಸಹಕಾರಿಗಳನ್ನು ನೋಂದಣಿ ಮಾಡಿಕೊಳ್ಳಲು ಕಲ್ಪಿಸಲಾಗಿದೆ. ಡಿಸೆಂಬರ್ 31ರ ವರೆಗೆ ಅವಕಾಶ ಸಮಾಪನಗೊಂಡಿರುವ, ನಿಷ್ಕ್ರಿಯವಾಗಿರುವ ಸಹಕಾರ ಸಂಘಗಳ ಸದಸ್ಯರು, ನೌಕರರ ಸಹಕಾರ ಸಂಘಗಳ ಸದಸ್ಯರು…
View More 2025-26ನೇ ಸಾಲಿನ ಯಶಸ್ವಿನಿ ಯೋಜನೆ ನೋಂದಣಿಗೆ ಡಿ.31ರ ವರೆಗೆ ಅವಕಾಶfamilies
ಕರ್ನಾಟಕದಲ್ಲಿ ಎಷ್ಟು ರೀತಿಯ ಪಡಿತರ ಚೀಟಿಗಳಿವೆ, ಬಿಪಿಎಲ್ ಕಾರ್ಡ್ ಪಡೆಯುವುದು ಹೇಗೆ
ಕರ್ನಾಟಕ ರಾಜ್ಯದಲ್ಲಿ ವಾಸಿಸುವ ನಿವಾಸಿಗಳು ಅವರ ಆದಾಯ ಮತ್ತು ಮೂಲ ಸೌಕರ್ಯಗಳ ಆದಾರದ ಮೇಲೆ ರಾಜ್ಯ ಸರ್ಕಾರ ವಿವಿಧ ಪಡಿತರ ಚೀಟಿಗಳನ್ನು (Ration Card) ನೀಡುತ್ತದೆ. ರಾಜ್ಯದಲ್ಲಿ ಎಷ್ಟು ರೀತಿಯ ಪಡಿತರ ಚೀಟಿಗಳಿವೆ ನೋಡಣ…
View More ಕರ್ನಾಟಕದಲ್ಲಿ ಎಷ್ಟು ರೀತಿಯ ಪಡಿತರ ಚೀಟಿಗಳಿವೆ, ಬಿಪಿಎಲ್ ಕಾರ್ಡ್ ಪಡೆಯುವುದು ಹೇಗೆಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್: ಉಚಿತ ಅಕ್ಕಿ ಜೊತೆಗೆ ಇದೂ ಫ್ರಿ..!
ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದೆ. ಪಡಿತರ ಚೀಟಿ ಹೊಂದಿರುವ ಬಡವರು ಈಗಾಗಲೇ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಂದ ಉಚಿತ ಅಕ್ಕಿ ಮತ್ತು ಆಹಾರ ಧಾನ್ಯಗಳನ್ನು ಪಡೆಯುತ್ತಿದ್ದಾರೆ. ಈಗ ಅದಕ್ಕೆ…
View More ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್: ಉಚಿತ ಅಕ್ಕಿ ಜೊತೆಗೆ ಇದೂ ಫ್ರಿ..!ಮತ್ತೊಂದು ಉಚಿತ ಆಫರ್ :ಪ್ರತಿ ಕುಟುಂಬಕ್ಕೂ10 ಕೆಜಿ ಅಕ್ಕಿ ಉಚಿತ
ಚುನಾವಣೆಗೆ ಕಾಂಗ್ರೆಸ್ ಈಗಾಗಲೇ ಎರಡು ಮಹತ್ವದ ಭರವಸೆಗಳನ್ನು ನೀಡಿದ್ದು, ಈಗ ಬಾಗಲಕೋಟೆಯ ಪ್ರಜಾಧ್ವನಿ ಬಸ್ ಯಾತ್ರೆಯಲ್ಲಿ ಮೂರನೇ ಭರವಸೆಯನ್ನು ನೀಡಲಾಗಿದೆ. ಹೌದು, ಬಡತನ ರೇಖೆಗಿಂತ ಕೆಳಗಿರುವ ಎಲ್ಲಾ ಕುಟುಂಬಗಳಿಗೆ ಉಚಿತವಾಗಿ 10 ಕೆಜಿ ಅಕ್ಕಿಯನ್ನು…
View More ಮತ್ತೊಂದು ಉಚಿತ ಆಫರ್ :ಪ್ರತಿ ಕುಟುಂಬಕ್ಕೂ10 ಕೆಜಿ ಅಕ್ಕಿ ಉಚಿತಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ : ಎಲ್ಲಾ ಬಿಪಿಎಲ್ ಕುಟುಂಬಗಳಿಗೆ ತಿಂಗಳಿಗೆ ₹2000
ಕಲಬುರಗಿ: ರಾಜ್ಯದ ಎಲ್ಲಾ ಬಿಪಿಎಲ್ ಕುಟುಂಬಗಳಿಗೆ ತಿಂಗಳಿಗೆ 2000 ರೂ ನೆರವು ನೀಡಲು ನಿರ್ಧರಿಸಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಘೋಷಿಸಿದ್ದಾರೆ. ಹೌದು, ಕಲಬುರಗಿಯಲ್ಲಿ ಮಾತನಾಡಿದ ಕಂದಾಯ ಸಚಿವ ಆರ್. ಅಶೋಕ್ ಅವರು,…
View More ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ : ಎಲ್ಲಾ ಬಿಪಿಎಲ್ ಕುಟುಂಬಗಳಿಗೆ ತಿಂಗಳಿಗೆ ₹2000BPL ಹೊಂದಿರುವ SC, ST ಕುಟುಂಬಗಳಿಗೆ ಶುಭ ಸುದ್ದಿ
ಬೆಂಗಳೂರು: ರಾಜ್ಯದಲ್ಲಿ ಬಡತನ ರೇಖೆಗಿಂತ ಕೆಳಗಿರುವ ಬಿ.ಪಿ.ಎಲ್ ಪಡಿತರ ಚೀಟಿ ಹೊಂದಿರುವ ಪರಿಶಿಷ್ಟ ಜಾತಿ & ಪಂಗಡಕ್ಕೆ ಸೇರಿದ ಕುಟುಂಬಗಳಿಗೆ ಮಾಸಿಕ 75 ಯೂನಿಟ್ ಗೃಹ ಬಳಕೆಯ ವಿದ್ಯುತ್ ಅನ್ನು ಉಚಿತವಾಗಿ ನೀಡುವುದಾಗಿ ರಾಜ್ಯ…
View More BPL ಹೊಂದಿರುವ SC, ST ಕುಟುಂಬಗಳಿಗೆ ಶುಭ ಸುದ್ದಿಬಳ್ಳಾರಿ/ವಿಜಯನಗರ: ಬಿಪಿಎಲ್ ಕುಟುಂಬಗಳಿಗೆ 75 ಯೂನಿಟ್ ಉಚಿತ ವಿದ್ಯುತ್ ಸೌಲಭ್ಯ; ಅರ್ಹತೆಗಳೇನು? ಅರ್ಜಿ ಸಲ್ಲಿಸುವುದು ಹೇಗೆ..?
ಬಳ್ಳಾರಿ/ವಿಜಯನಗರ: ರಾಜ್ಯ ಸರ್ಕಾರದಿಂದ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಕ್ಕೆ ಸೇರಿದ ಎಲ್ಲಾ ಬಡತನ ರೇಖೆಗಿಂತ ಕೆಳಗಿರುವ (ಬಿ.ಪಿ.ಎಲ್) ಕುಟುಂಬಗಳ ಗೃಹ ಬಳಕೆಯ ಮಾಸಿಕ 75 ಯೂನಿಟ್‍ಗಳವರೆಗೆ ಉಚಿತ ವಿದ್ಯುತ್ ಸೌಲಭ್ಯ ನೀಡುವುದಾಗಿ ಸರ್ಕಾರ ಆದೇಶ ಹೊರಡಿಸಿರುತ್ತದೆ.…
View More ಬಳ್ಳಾರಿ/ವಿಜಯನಗರ: ಬಿಪಿಎಲ್ ಕುಟುಂಬಗಳಿಗೆ 75 ಯೂನಿಟ್ ಉಚಿತ ವಿದ್ಯುತ್ ಸೌಲಭ್ಯ; ಅರ್ಹತೆಗಳೇನು? ಅರ್ಜಿ ಸಲ್ಲಿಸುವುದು ಹೇಗೆ..?ಸೈನಿಕರ ಕುಟುಂಬಕ್ಕೆ 25 ಲಕ್ಷ, ಕುಶಲಕರ್ಮಿಗೆ 50,000 ಸಾಲ; ಇಲ್ಲಿದೆ ಸಿಎಂ ಬೊಮ್ಮಾಯಿ ಘೋಷಣೆಗಳ ಸಂಪೂರ್ಣ ವಿವರ
75 ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಸಂದರ್ಭದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಬಂಪರ್ ಘೋಷಣೆಗಳನ್ನು ಮಾಡಿದ್ದು, ಯುದ್ಧದಲ್ಲಿ ಮಡಿದ ಸೈನಿಕರ ಕುಟುಂಬಕ್ಕೆ 25 ಲಕ್ಷ, ಕರ್ನಾಟಕ ಕರಕುಶಲ ಅಭಿವೃದ್ಧಿ ನಿಗಮದಿಂದ 50,000 ವರೆಗೆ ಸಾಲ ಯೋಜನೆ…
View More ಸೈನಿಕರ ಕುಟುಂಬಕ್ಕೆ 25 ಲಕ್ಷ, ಕುಶಲಕರ್ಮಿಗೆ 50,000 ಸಾಲ; ಇಲ್ಲಿದೆ ಸಿಎಂ ಬೊಮ್ಮಾಯಿ ಘೋಷಣೆಗಳ ಸಂಪೂರ್ಣ ವಿವರಕೊಪ್ಪಳ ರಸ್ತೆ ಅಪಘಾತ: ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ಪರಿಹಾರ ಘೋಷಣೆ
ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಭಾನಾಪುರ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟ 5 ಜನರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರವನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಘೋಷಿಸಿದ್ದಾರೆ. ಈ ಕುರಿತು ಮಹಿಳಾ…
View More ಕೊಪ್ಪಳ ರಸ್ತೆ ಅಪಘಾತ: ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ಪರಿಹಾರ ಘೋಷಣೆ
