Funeral Relief Scheme | ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ರಾಜ್ಯದ ನೋಂದಾಯಿತ ಕಟ್ಟಡ ಕಾರ್ಮಿಕರ ಕುಟುಂಬಗಳಿಗೆ ಆರ್ಥಿಕ ಭದ್ರತೆ ನೀಡುವ ಉದ್ದೇಶದಿಂದ ಅಂತ್ಯಸಂಸ್ಕಾರ ಪರಿಹಾರ ಯೋಜನೆಯನ್ನು ಜಾರಿಗೆ…
View More Funeral Relief Scheme | ಅಂತ್ಯಸಂಸ್ಕಾರ ಪರಿಹಾರ ಯೋಜನೆ ಮೃತರ ಕುಟುಂಬಕ್ಕೆ ₹1.50 ಲಕ್ಷ ರೂ. ನೆರವುfamily
ಪಕ್ಕದ ಊರಿನ ಮದುವೆಗೆ ಪಾತ್ರೆ ಕೊಟ್ಟಿದ್ದಕ್ಕೆ ಕುಟುಂಬಕ್ಕೆ ಬಹಿಷ್ಕಾರ ಆರೋಪ!
ಚಿಕ್ಕಮಗಳೂರು: ಪಕ್ಕದ ಊರಿನ ಮದುವೆಗೆ ಪಾತ್ರೆ ಕೊಟ್ಟ ಕಾರಣಕ್ಕೆ ಮುಳ್ಳುವಾರೆ ಗ್ರಾಮದ ಒಂದು ಕುಟುಂಬದ ಮೇಲೆ ಬಹಿಷ್ಕಾರ ಹಾಕಲಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ವಸ್ತಾರೆ ಹೋಬಳಿಯ ಮುಳ್ಳುವಾರೆ ಗ್ರಾಮದ ನಿವಾಸಿ ಮತ್ತು ಊರಿನ ಮುಖ್ಯಸ್ಥರಾಗಿದ್ದ…
View More ಪಕ್ಕದ ಊರಿನ ಮದುವೆಗೆ ಪಾತ್ರೆ ಕೊಟ್ಟಿದ್ದಕ್ಕೆ ಕುಟುಂಬಕ್ಕೆ ಬಹಿಷ್ಕಾರ ಆರೋಪ!ಕಲಬುರಗಿಯಲ್ಲಿ ಮನಕಲುಕುವ ದುರಂತ: ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದ ಪತಿ ಆತ್ಮಹತ್ಯೆ!
ಕಲಬುರಗಿ: ಕಲಬುರಗಿಯ ಗಾಬೂರ್ ಲೇಔಟ್ನಲ್ಲಿರುವ ಅಪಾರ್ಟ್ಮೆಂಟ್ ಒಂದರಲ್ಲಿ ಪತಿ ತನ್ನ ಹೆಂಡತಿ ಮತ್ತು ಇಬ್ಬರು ಮಕ್ಕಳನ್ನು ಕೊಂದು ನಂತರ ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ನಡೆದಿದೆ. ಸಂತೋಷ್ ಕೊರಳಿ (45), ಅವರ ಪತ್ನಿ ಶೃತಿ…
View More ಕಲಬುರಗಿಯಲ್ಲಿ ಮನಕಲುಕುವ ದುರಂತ: ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದ ಪತಿ ಆತ್ಮಹತ್ಯೆ!ಚಿತ್ರದುರ್ಗದಲ್ಲಿ ಕಾರು ಪಲ್ಚಿ: ಒಂದೇ ಕುಟುಂಬದ ಮೂವರ ಸಾವು
ಚಿತ್ರದುರ್ಗ: ಜಿಲ್ಲೆಯಲ್ಲಿ ವೇಗವಾಗಿ ಬಂದ ಕಾರು ರಸ್ತೆ ಮೇಲೆ ಪಲ್ಟಿಯಾದ ಪರಿಣಾಮ ಇಬ್ಬರು ಬಾಲಕರು ಸೇರಿದಂತೆ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಬೆಳಿಗ್ಗೆ ಎನ್ಎಚ್-150 ಎ…
View More ಚಿತ್ರದುರ್ಗದಲ್ಲಿ ಕಾರು ಪಲ್ಚಿ: ಒಂದೇ ಕುಟುಂಬದ ಮೂವರ ಸಾವುಬಂಗಾಳದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ: 4 ಮಕ್ಕಳು ಸೇರಿದಂತೆ 7 ಮಂದಿ ಸಾವು
ಕೋಲ್ಕತ್ತಾ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಪಥರ್ ಪ್ರತಿಮಾದ ಮನೆಯೊಂದರಲ್ಲಿ ಸೋಮವಾರ ರಾತ್ರಿ ಸಂಭವಿಸಿದ ಗ್ಯಾಸ್ ಸಿಲಿಂಡರ್ ಸ್ಫೋಟದಲ್ಲಿ ನಾಲ್ವರು ಮಕ್ಕಳು ಮತ್ತು ಇಬ್ಬರು ಮಹಿಳೆಯರು ಸೇರಿದಂತೆ ಏಳು ಜನರು ಸಾವನ್ನಪ್ಪಿದ್ದಾರೆ…
View More ಬಂಗಾಳದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ: 4 ಮಕ್ಕಳು ಸೇರಿದಂತೆ 7 ಮಂದಿ ಸಾವುಕೇರಳದ ಭಗವತಿ ದೇವಸ್ಥಾನದಲ್ಲಿ ಶತ್ರು ಸಂಹಾರ ಯಾಗ ಕೈಗೊಂಡ ನಟ ದರ್ಶನ
ಕೇರಳ: ಕೊಲೆ ಪ್ರಕರಣದಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾಗಿದ್ದ ನಟ ದರ್ಶನ, ತಮ್ಮ ಚಿತ್ರದ ಚಿತ್ರೀಕರಣದ ನಡುವೆ ದೇವಸ್ಥಾನ ಭೇಟಿ ಪ್ರಾರಂಭಿಸಿದ್ದಾರೆ. ಅವರು ತಮ್ಮ ಕುಟುಂಬದೊಂದಿಗೆ ಕೇರಳದ ಪ್ರಸಿದ್ಧ ದೇವಾಲಯವೊಂದಕ್ಕೆ ಭೇಟಿ ನೀಡಿ ಶತ್ರು…
View More ಕೇರಳದ ಭಗವತಿ ದೇವಸ್ಥಾನದಲ್ಲಿ ಶತ್ರು ಸಂಹಾರ ಯಾಗ ಕೈಗೊಂಡ ನಟ ದರ್ಶನಪುನೀತ್ ರಾಜಕುಮಾರ್ 50ನೇ ಜನ್ಮದಿನ: ಪತ್ನಿ ಅಶ್ವಿನಿ ಮತ್ತು ಮಕ್ಕಳಿಂದ ಸಮಾಧಿಗೆ ಪೂಜೆ ಸಲ್ಲಿಕೆ
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರು ಇಂದು ನಮ್ಮೊಂದಿಗೆ ಇದ್ದಿದ್ದರೆ, ಅವರ 50ನೇ ಜನ್ಮದಿನವನ್ನು ಅತ್ಯಂತ ಖುಷಿಯಿಂದ ಮತ್ತು ಭವ್ಯವಾಗಿ ಆಚರಿಸಲಾಗುತ್ತಿತ್ತು. ಅವರ ಅನುಪಸ್ಥಿತಿಯಲ್ಲಿ, ಪತ್ನಿ ಅಶ್ವಿನಿ ಮತ್ತು ಮಕ್ಕಳು ಅವರ ಸಮಾಧಿಗೆ…
View More ಪುನೀತ್ ರಾಜಕುಮಾರ್ 50ನೇ ಜನ್ಮದಿನ: ಪತ್ನಿ ಅಶ್ವಿನಿ ಮತ್ತು ಮಕ್ಕಳಿಂದ ಸಮಾಧಿಗೆ ಪೂಜೆ ಸಲ್ಲಿಕೆಸಾಲದ ನೆಪವೊಡ್ಡಿ ಬ್ಯಾಂಕ್ ಸಿಬ್ಬಂದಿ ಕಿರುಕುಳ: ಕುಟುಂಬಸ್ಥರಿಂದ ಆತ್ಮಹತ್ಯೆ ಯತ್ನ!
ವಾರಂಗಲ್: ಸಾಲದ ಬಗ್ಗೆ ಬ್ಯಾಂಕ್ ಅಧಿಕಾರಿಗಳು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಕುಟುಂಬವೊಂದು ಶನಿವಾರ ಆತ್ಮಹತ್ಯೆಗೆ ಯತ್ನಿಸಿದೆ. ವಾರಂಗಲ್ ಚೌರಸ್ತಾದಲ್ಲಿರುವ ಚಿಲುಕುರಿ ಬಟ್ಟೆ ಅಂಗಡಿಯ ಮಾಲೀಕರು ಎಂದು ಗುರುತಿಸಲಾದ ಕುಟುಂಬವು ತಮ್ಮ ಅಂಗಡಿಯಲ್ಲೇ ಬೆಂಕಿ…
View More ಸಾಲದ ನೆಪವೊಡ್ಡಿ ಬ್ಯಾಂಕ್ ಸಿಬ್ಬಂದಿ ಕಿರುಕುಳ: ಕುಟುಂಬಸ್ಥರಿಂದ ಆತ್ಮಹತ್ಯೆ ಯತ್ನ!ವಿವಾಹವಾದ 22 ದಿನಗಳಲ್ಲಿ ದಂಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ!
ನವದೆಹಲಿ: ಉತ್ತರ ಪ್ರದೇಶದಲ್ಲಿ ವಿವಾಹವಾದ 22 ದಿನಗಳ ಬಳಿಕ ನವ ದಂಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರ ಪೋಷಕರು ಮದುವೆಗೆ ಒಪ್ಪದ ಕಾರಣ ಅವರು ಓಡಿಹೋಗಿ ಮದುವೆಯಾಗಿದ್ದರು. ಆದರೆ ಅವರು ಮದುವೆಯಾಗಿ 22…
View More ವಿವಾಹವಾದ 22 ದಿನಗಳಲ್ಲಿ ದಂಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ!ಬಂಡೀಪುರದಲ್ಲಿ ದಂಪತಿ, ಮಗ ನಾಪತ್ತೆ: ರೆಸಾರ್ಟ್ನಿಂದ ಕುಟುಂಬದ ಅಪಹರಣ ಶಂಕೆ
ಚಾಮರಾಜನಗರ: ಬಂದೀಪುರಕ್ಕೆ ಆಗಮಿಸಿದ್ದ ದಂಪತಿ ಹಾಗೂ 10 ವರ್ಷದ ಬಾಲಕ ನಾಪತ್ತೆಯಾಗಿದ್ದಾರೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರಕ್ಕೆ ಆಗಮಿಸಿದ್ದ ಕುಟುಂಬವು ಭಾನುವಾರ ರಾತ್ರಿ ರೆಸಾರ್ಟ್ನಲ್ಲಿ ತಂಗಿತ್ತು. ಗುಂಡ್ಲುಪೇಟೆ ತಾಲ್ಲೂಕಿನ ಬಂಡೀಪುರ ಬಳಿಯ ಕಂಟ್ರಿ…
View More ಬಂಡೀಪುರದಲ್ಲಿ ದಂಪತಿ, ಮಗ ನಾಪತ್ತೆ: ರೆಸಾರ್ಟ್ನಿಂದ ಕುಟುಂಬದ ಅಪಹರಣ ಶಂಕೆ
