30 ಲಕ್ಷ ಸಾಲಬಾಧೆ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡ ಕುಟುಂಬ

ಕೊಯಮತ್ತೂರು: ಮಗಳ ಸಹಿತ ದಂಪತಿಯೋರ್ವರು ಸೇಲಂನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಸೇಲಂನ ಅರಿಸಿಪಾಳಯಂ ನಿವಾಸಿ ಪೌಲ್ರಾಜ್ (45), ಆತನ ಪತ್ನಿ ರೇಖಾ (35) ಮತ್ತು 11ನೇ ತರಗತಿ ವಿದ್ಯಾರ್ಥಿನಿಯಾಗಿರುವ ಅವರ ಮಗಳು ಜನನಿ (15)…

View More 30 ಲಕ್ಷ ಸಾಲಬಾಧೆ ತಾಳಲಾರದೆ ಆತ್ಮಹತ್ಯೆ ಮಾಡಿಕೊಂಡ ಕುಟುಂಬ

ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿ ಸಾವು

ಬೆಳಗಾವಿ: ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ ಜಿಲ್ಲಾ ಆಸ್ಪತ್ರೆಯಲ್ಲಿ ಮಂಗಳವಾರ ಬಾಣಂತಿಯೋರ್ವಳು ಸಾವನ್ನಪ್ಪಿದ್ದಾರೆ. ಬಾಣಂತಿಯನ್ನು ಬೆಳಗಾವಿ ತಾಲ್ಲೂಕಿನ ನೀಲಜಿ ಗ್ರಾಮದ ಅಂಜಲಿ ನಿಂಗಣಿ ಪಾಟೀಲ್ (32) ಎಂದು ಗುರುತಿಸಲಾಗಿದೆ.  ಮಹಿಳೆಯನ್ನು ಜನವರಿ 27 ರಂದು…

View More ಬೆಳಗಾವಿಯ ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿ ಸಾವು

55 ವರ್ಷ ವೃದ್ಧನ ಬ್ರೇನ್ ಡೆಡ್: ಕೊನೆಯ ಆಸೆಯಂತೆ ಅಂಗಾಂಗ ದಾನ ಮಾಡಿದ ಕುಟುಂಬಸ್ಥರು

ಮಂಗಳೂರು: ಮೆದುಳಿನಲ್ಲಿ ರಕ್ತಸ್ರಾವವಾಗಿ ಮಿದುಳು ಸತ್ತುಹೋಗಿದೆ ಎಂದು ಘೋಷಿಸಲ್ಪಟ್ಟ 55 ವರ್ಷದ ವ್ಯಕ್ತಿಯೊಬ್ಬನ ಅಂಗಾಂಗಗಳನ್ನು ಯೆನೆಪೋಯ ವೈದ್ಯಕೀಯ ಕಾಲೇಜಿನಲ್ಲಿ ದಾನಮಾಡಿದ್ದು, ಇದರಿಂದ ಹಲವರಿಗೆ ಹೊಸ ಜೀವನ ಸಿಕ್ಕಂತಾಗಿದೆ. ಮೆದುಳಿನ ಆಂತರಿಕ ರಕ್ತಸ್ರಾವಕ್ಕೆ ಕಾರಣವಾದ ರೋಗಿಯನ್ನು…

View More 55 ವರ್ಷ ವೃದ್ಧನ ಬ್ರೇನ್ ಡೆಡ್: ಕೊನೆಯ ಆಸೆಯಂತೆ ಅಂಗಾಂಗ ದಾನ ಮಾಡಿದ ಕುಟುಂಬಸ್ಥರು

Tirupati Temple: ತಿಮ್ಮಪ್ಪನಿಗೆ ಮುಡಿಕೊಟ್ಟ ಶಿವರಾಜಕುಮಾರ ದಂಪತಿ: ಆರೋಗ್ಯಕ್ಕಾಗಿ ಹರಕೆ

ತಿರುಪತಿ: ಹ್ಯಾಟ್ರಿಕ್ ಹೀರೋ ಡಾ. ಶಿವರಾಜಕುಮಾರ ಕುಟುಂಬ ತಿರುಪತಿಗೆ ಭೇಟಿ ನೀಡಿ ತಿಮ್ಮಪ್ಪನಿಗೆ ಮುಡಿಕೊಟ್ಟಿದ್ದಾರೆ. ಡಾ.ರಾಜ್​ಕುಮಾರ್ ಕೂಡ ಮಂತ್ರಾಲಯದ ಗುರು ರಾಘವೇಂದ್ರ ಸ್ವಾಮಿಯ ಮೇಲೆ ಅಪಾರ ನಂಬಿಕೆ ಇಟ್ಟುಕೊಂಡಿದ್ದರು. ಮೊದಲಿಂದಲೂ ಅಣ್ಣಾವ್ರ ಕುಟುಂಬ ಸಿನಿಮಾಗಳ…

View More Tirupati Temple: ತಿಮ್ಮಪ್ಪನಿಗೆ ಮುಡಿಕೊಟ್ಟ ಶಿವರಾಜಕುಮಾರ ದಂಪತಿ: ಆರೋಗ್ಯಕ್ಕಾಗಿ ಹರಕೆ

Google Maps ಅವಾಂತರ: ಮ್ಯಾಪ್‌ನ ಶಾರ್ಟ್‌ಕಟ್ ಹಿಡಿದು ಕಾಡಿನಲ್ಲಿ ದಾರಿತಪ್ಪಿದ ಕುಟುಂಬ!

ಬೆಳಗಾವಿ: ಹೊಸದಾದ ಪ್ರದೇಶಕ್ಕೆ ತೆರಳುವಾಗ ಸಾಮಾನ್ಯವಾಗಿ ಎಲ್ಲರೂ ಗೂಗಲ್ ಮ್ಯಾಪ್ ಮೊರೆ ಹೋಗುತ್ತಾರೆ. ಅದರಲ್ಲೂ ಪ್ರವಾಸಕ್ಕೆ ಹೋಗುವವರು ಗೂಗಲ್ ಮ್ಯಾಪ್ ಮೂಲಕವೇ ತಲುಪಬೇಕಾದ ಜಾಗಕ್ಕೆ ಸಮೀಪದ ರಸ್ತೆಯನ್ನು ಹುಡುಕಿಕೊಂಡು ಹೋಗುತ್ತಾರೆ. ಆದರೆ ಇಲ್ಲೊಂದು ಕುಟುಂಬ…

View More Google Maps ಅವಾಂತರ: ಮ್ಯಾಪ್‌ನ ಶಾರ್ಟ್‌ಕಟ್ ಹಿಡಿದು ಕಾಡಿನಲ್ಲಿ ದಾರಿತಪ್ಪಿದ ಕುಟುಂಬ!

Postpartum Death: ಮಗುವಿಗೆ ಜನ್ಮ ನೀಡಿ ಬಾಣಂತಿ ಸಾವು: ವೈದ್ಯನ ವಿರುದ್ಧ ಕುಟುಂಬಸ್ಥರು ಗರಂ

ಸಿದ್ದಾಪುರ: ಹೆರಿಗೆಗೆ ದಾಖಲಾಗಿದ್ದ ಬಾಣಂತಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿ, ಕುಟುಂಬಸ್ಥರು ವೈದ್ಯರ ನಿರ್ಲಕ್ಷ್ಯದ ಆರೋಪ ಹೊರಿಸಿ ಪ್ರತಿಭಟಿಸಿದ ಘಟನೆ ಸಿದ್ದಾಪುರ ತಾಲ್ಲೂಕು ಆಸ್ಪತ್ರೆ ಎದುರು ನಡೆದಿದೆ. ಜ್ಯೋತಿ ರವಿ ನಾಯ್ಕ ಮೃತ ಬಾಣಂತಿ ಮಹಿಳೆಯಾಗಿದ್ದಾಳೆ.…

View More Postpartum Death: ಮಗುವಿಗೆ ಜನ್ಮ ನೀಡಿ ಬಾಣಂತಿ ಸಾವು: ವೈದ್ಯನ ವಿರುದ್ಧ ಕುಟುಂಬಸ್ಥರು ಗರಂ

Honeybees Attack: ಒಂದೇ ಕುಟುಂಬದ ಮೂವರ ಮೇಲೆ ಹೆಜ್ಜೇನು ದಾಳಿ

ಭಟ್ಕಳ: ಜಾಲಿಕೋಡಿಯಲ್ಲಿ ಒಂದೇ ಕುಟುಂಬದ ಮೂವರ ಮೇಲೆ ಹೆಜ್ಜೇನು ದಾಳಿ ಮಾಡಿದರೆ ಇನ್ನೊಂದು ಪ್ರಕರಣದಲ್ಲಿ ಬಂಗಾರಮಕ್ಕಿ ಕ್ರಾಸ್ ಬಳಿ ವ್ಯಕ್ತಿ ಮೇಲೆ ಹೆಜ್ಜೇನು ದಾಳಿ ಮಾಡಿರುವ ಬಗ್ಗೆ ಎರಡು ಪ್ರತ್ಯೇಕ ಪ್ರಕರಣ ನಡೆದಿದೆ. ಹೆಜ್ಜೇನು…

View More Honeybees Attack: ಒಂದೇ ಕುಟುಂಬದ ಮೂವರ ಮೇಲೆ ಹೆಜ್ಜೇನು ದಾಳಿ

Darshan Bail: ಮನೆದೇವರ ಮೊರೆ ಹೋದ ರೇಣುಕಾಸ್ವಾಮಿ ಕುಟುಂಬ

ಚಿತ್ರದುರ್ಗ: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರೋಪಿ ನಟ ದರ್ಶನ್‌ಗೆ ಮಧ್ಯಂತರ ಜಾಮೀನು ಮಂಜೂರಾದ ಬೆನ್ನಲ್ಲೇ ರೇಣುಕಾಸ್ವಾಮಿ ಕುಟುಂಬಸ್ಥರು ಮನೆ ದೇವರ ಮೊರೆ ಹೋಗಿದ್ದಾರೆ‌. ಇಂದು ದರ್ಶನ್‌ರ ಬೇಲ್ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ…

View More Darshan Bail: ಮನೆದೇವರ ಮೊರೆ ಹೋದ ರೇಣುಕಾಸ್ವಾಮಿ ಕುಟುಂಬ

ಬೆಂಗಳೂರು ಕಟ್ಟಡ ಕುಸಿತ : ಮೃತರ ಕುಟುಂಬಕ್ಕೆ 2 ಲಕ್ಷ ರೂ ಪರಿಹಾರ ಘೋಷಿಸಿದ ಮೋದಿ

Narendra Modi : ಬೆಂಗಳೂರಿನ ಬಾಬುಸಾಬ್​ ​ಪಾಳ್ಯ ಕಟ್ಟಡ ಕುಸಿತದಲ್ಲಿ ಮೃತಪಟ್ಟವರ ಕುಟುಂಬಗಳ ನೆರವಿಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ತಲಾ 2 ಲಕ್ಷ ರೂ ಪರಿಹಾರ (Compensation) ಘೋಷಿಸಿದ್ದಾರೆ. ಹೌದು, ಬೆಂಗಳೂರಿನಲ್ಲಿ…

View More ಬೆಂಗಳೂರು ಕಟ್ಟಡ ಕುಸಿತ : ಮೃತರ ಕುಟುಂಬಕ್ಕೆ 2 ಲಕ್ಷ ರೂ ಪರಿಹಾರ ಘೋಷಿಸಿದ ಮೋದಿ
breaking vijayaprabha news

BREAKING: ಇಡೀ ಕುಟುಂಬವನ್ನೇ ಹತ್ಯೆಗೈದು, ತಾನೂ ಆತ್ಮಹತ್ಯೆ!

ವ್ಯಕ್ತಿಯೊಬ್ಬ ತನ್ನ ಇಡೀ ಕುಟುಂಬವನ್ನೇ ಸರ್ವನಾಶ ಮಾಡಿರುವ ಆಘಾತಕಾರಿ ಘಟನೆ ಹರಿಯಾಣದ ಅಂಬಾಲಾದಲ್ಲಿ ನಡೆದಿದ್ದು, ಕುಟುಂಬದ 5 ಮಂದಿ ಸದಸ್ಯರನ್ನು ಹತ್ಯೆಗೈದು ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹೌದು, ಆರೋಪಿಯು ಮೊದಲು ತನ್ನ ಇಬ್ಬರು…

View More BREAKING: ಇಡೀ ಕುಟುಂಬವನ್ನೇ ಹತ್ಯೆಗೈದು, ತಾನೂ ಆತ್ಮಹತ್ಯೆ!