ಹೈದರಾಬಾದ್: ರಾಷ್ಟೀಯ ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಹೊಡೆತ ಬೀಳುವ ಸಾಧ್ಯತೆ ಇದೆ ಎನ್ನಲಾಗಿದ್ದು, ಖ್ಯಾತ ನಟಿ ಖುಷ್ಬೂ ಸುಂದರ್ ಅವರು ಈಗಾಗಲೇ ತಮಿಳುನಾಡಿ ನಲ್ಲಿ ಕಾಂಗ್ರೆಸ್ ಪಕ್ಷ ತೊರೆದಿದ್ದು, ಅವರ ಹಾದಿಯಲ್ಲಿ ಈಗ ಲೇಡಿ…
View More ಖ್ಯಾತ ನಟಿ ಖುಷ್ಬೂ ನಂತರ “ಕೈ” ಪಕ್ಷಕ್ಕೆ ಗುಡ್ ಬೈ ಹೇಳಲಿರುವ ಮತ್ತೊಬ್ಬ ಖ್ಯಾತ ನಟಿ..?featured
ಶಾಲೆಗಳನ್ನು ತೆರೆಯುವಂತಿಲ್ಲ; ಕೇಂದ್ರದ ಮಹತ್ವದ ಆದೇಶ!
ನವದೆಹಲಿ : ಕೇಂದ್ರ ಗೃಹ ಸಚಿವಾಲಯ ನವೆಂಬರ್ ಅಂತ್ಯದವರೆಗೆ ಅನ್ ಲಾಕ್ 5.0 ವಿಸ್ತರಣೆ ಮಾಡಿದ್ದು, ನವೆಂಬರ್ 30 ರವರೆಗೆ ಕಡ್ಡಾಯವಾಗಿ ಶಾಲೆಗಳನ್ನು ತೆರೆಯುವಂತಿಲ್ಲ ಎಂದು ಆದೇಶ ಹೊರಡಿಸಿದೆ. ಈ ಹಿಂದೆ ಸೆಪ್ಟೆಂಬರ್ 30ರಂದು…
View More ಶಾಲೆಗಳನ್ನು ತೆರೆಯುವಂತಿಲ್ಲ; ಕೇಂದ್ರದ ಮಹತ್ವದ ಆದೇಶ!ಶುಭ ಸುದ್ದಿ: ತಿರುಪತಿ ತಿಮ್ಮಪ್ಪನ ಭಕ್ತರ ಗಮನಕ್ಕೆ!
ತಿರುಪತಿ : ವಿಶ್ವದ ಶ್ರೀಮಂತ ದೇವಾಲಯಗಳಲ್ಲಿ ಒಂದಾಗಿರುವ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಕರೋನ ಸೋಂಕು ಹಿನ್ನಲೆ ದರ್ಶನಕ್ಕೆ ಭಕ್ತರಿಗೆ ನಿರ್ಬಂಧ ಹೇರಲಾಗಿತ್ತು. ಈಗ ಲಾಕ್ ಡೌನ್ ಸಡಿಲಿಕೆಯಿಂದ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ 3 ಸಾವಿರ…
View More ಶುಭ ಸುದ್ದಿ: ತಿರುಪತಿ ತಿಮ್ಮಪ್ಪನ ಭಕ್ತರ ಗಮನಕ್ಕೆ!ಗರಿಕೆ ಪೂಜೆಗೆ ಅಷ್ಟೇ ಅಲ್ಲ; ಆರೋಗ್ಯಕ್ಕೂ ಹತ್ತಾರು ಲಾಭವುಂಟು!
ಪ್ರಕೃತಿಯ ಎಲ್ಲ ಕಡೆಗಳಲ್ಲಿ, ಉದ್ಯಾನವನಗಳಲ್ಲಿ, ಬೇಲಿಯ ಹತ್ತಿರ, ನೆಲದ ಮೇಲೆ ಪಸರಿಸುವ ಹುಲ್ಲು ಎಲ್ಲರಿಗೂ ಚಿರಪರಿಚಿತ. ಇದು ಒಮ್ಮೆ ಭೂಮಿಯಲ್ಲಿ ಬೆಳೆಯಿತೆಂದರೆ ಅದನ್ನು ನಿವಾರಿಸುವುದು ಅತಿ ಕಷ್ಟ. ಆದ್ದರಿಂದಲೇ ಇದನ್ನು ಸಂಸ್ಕೃತದಲ್ಲಿ ‘ಅನಂತಾ’, ‘ಶತಪರ್ವಿಕಾ’,…
View More ಗರಿಕೆ ಪೂಜೆಗೆ ಅಷ್ಟೇ ಅಲ್ಲ; ಆರೋಗ್ಯಕ್ಕೂ ಹತ್ತಾರು ಲಾಭವುಂಟು!ವಾರ್ನರ್, ವೃದ್ಧಿಮಾನ್ ಸಹಾ ಅಬ್ಬರ, ರಶೀದ್ ಮ್ಯಾಜಿಕ್; ಬಲಿಷ್ಠ ಡೆಲ್ಲಿ ತಂಡವನ್ನು ಬಗ್ಗು ಬಡಿದ ಹೈದರಾಬಾದ್
ದುಬೈ : ಐಪಿಎಲ್ 2020 ರ 13 ಆವೃತ್ತಿಯಲ್ಲಿ ದುಬೈ ಇಂಟರ್ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂ ನಲ್ಲಿ ನಡೆದ 47ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ವಿರುದ್ಧ ಸನ್ ರೈಸರ್ಸ್ ಹೈದರಾಬಾದ್ ತಂಡ 88 ರನ್…
View More ವಾರ್ನರ್, ವೃದ್ಧಿಮಾನ್ ಸಹಾ ಅಬ್ಬರ, ರಶೀದ್ ಮ್ಯಾಜಿಕ್; ಬಲಿಷ್ಠ ಡೆಲ್ಲಿ ತಂಡವನ್ನು ಬಗ್ಗು ಬಡಿದ ಹೈದರಾಬಾದ್ಮಾಜಿ ಸಚಿವ ಡಾ.ವೈ.ನಾಗಪ್ಪ ನಿಧನಕ್ಕೆ ಸಿದ್ದರಾಮಯ್ಯ,ಈಶ್ವರಪ್ಪ ಸಂತಾಪ!
ಬೆಂಗಳೂರು : ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್ ಮತ್ತು ಕುರುಬ ಸಮುದಾಯದ ಹಿರಿಯ ಮುಖಂಡ, ಮಾಜಿ ಸಚಿವ ಡಾ.ವೈ.ನಾಗಪ್ಪ ಅವರು ಇಂದು ನಿಧನರಾಗಿದ್ದು, ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗು ಸಚಿವ…
View More ಮಾಜಿ ಸಚಿವ ಡಾ.ವೈ.ನಾಗಪ್ಪ ನಿಧನಕ್ಕೆ ಸಿದ್ದರಾಮಯ್ಯ,ಈಶ್ವರಪ್ಪ ಸಂತಾಪ!ಕೊರೊನಾ ವೈರಸ್ ವಿರುದ್ಧದ ಹೋರಾಟದಲ್ಲಿ ಲಸಿಕೆ ನಮಗೆ ಆಶಾಕಿರಣವಾಗಿದೆ: ಸಚಿವ ಸುಧಾಕರ್
ಬೆಂಗಳೂರು: ಇಂದು ಅರೋಗ್ಯ ಸಚಿವ ಸುಧಾಕರ್ ಅವರ ನೇತೃತ್ವದಲ್ಲಿ, ಆಕ್ಸ್ಫರ್ಡ್ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ಕೊರೊನಾ ಲಸಿಕೆಯ ಸಂಶೋಧನೆ ಮತ್ತು ಪ್ರಾಯೋಗಿಕ ಪರೀಕ್ಷೆಯಲ್ಲಿ ತೊಡಗಿರುವ ಆಸ್ತ್ರಾ ಜೆನೆಕಾ ಸಂಸ್ಥೆಯ ಪ್ರತಿನಿಧಿಗಳು ಲಸಿಕೆ ಅಭಿವೃದ್ಧಿಯ ಬಗ್ಗೆ ಮಾಹಿತಿ…
View More ಕೊರೊನಾ ವೈರಸ್ ವಿರುದ್ಧದ ಹೋರಾಟದಲ್ಲಿ ಲಸಿಕೆ ನಮಗೆ ಆಶಾಕಿರಣವಾಗಿದೆ: ಸಚಿವ ಸುಧಾಕರ್ಇಂದು ಹೈದರಾಬಾದ್ ಮತ್ತು ಡೆಲ್ಲಿ ಸೆಣಸಾಟ; ತೀವ್ರ ಪೈಪೋಟಿ ನಿರೀಕ್ಷೆ!
ದುಬೈ : ಐಪಿಎಲ್ 13 ಆವೃತ್ತಿಯ ದುಬೈ ಇಂಟರ್ನ್ಯಾಷನಲ್ ಸ್ಟೇಡಿಯಂ ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಇಂದಿನ ಪಂದ್ಯದಲ್ಲಿ ಸೆಣಸಲಿದ್ದು, ಪೈಪೋಟಿ ನಿರೀಕ್ಷಿಸಲಾಗಿದೆ. ಸದ್ಯ ಅಂಕಪಟ್ಟಿಯಲ್ಲಿ 2ನೇ ಸ್ಥಾನದಲ್ಲಿರುವ ಡೆಲ್ಲಿ…
View More ಇಂದು ಹೈದರಾಬಾದ್ ಮತ್ತು ಡೆಲ್ಲಿ ಸೆಣಸಾಟ; ತೀವ್ರ ಪೈಪೋಟಿ ನಿರೀಕ್ಷೆ!ಮಾಜಿ ಸಚಿವ ಡಾ.ವೈ.ನಾಗಪ್ಪ ವಿಧಿವಶ
ದಾವಣಗೆರೆ: ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕಾಂಗ್ರೆಸ್ ಮತ್ತು ಕುರುಬ ಸಮುದಾಯದ ಹಿರಿಯ ಮುಖಂಡ, ಮಾಜಿ ಸಚಿವ ಡಾ.ವೈ.ನಾಗಪ್ಪ (75) ಅವರು ಇಂದು ಬೆಳಗ್ಗೆ ಹರಿಹರದ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಮಾಜಿ ಸಚಿವ ಡಾ.ವೈ.ನಾಗಪ್ಪ…
View More ಮಾಜಿ ಸಚಿವ ಡಾ.ವೈ.ನಾಗಪ್ಪ ವಿಧಿವಶಅನೈತಿಕ ಸಂಬಂಧ; ಅಣ್ಣನಿಂದಲೇ ಕೊಲೆಯಾದಳು ತಂಗಿ..!
ಉಚ್ಚಂಗಿದುರ್ಗ: ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ಸ್ವಂತ ಅಣ್ಣನಿಂದ ಹಲ್ಲೆಗೊಳಗಾದ ತಂಗಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ. ಹರಪನಹಳ್ಳಿ ತಾಲೂಕಿನ ಉಚ್ಚಂಗಿದುರ್ಗ ಸಮೀಪದ ಕರಡಿದುರ್ಗ ಗ್ರಾಮದಲ್ಲಿ ವ್ಯಕ್ತಿಯೊಂದಿಗೆ ಸಂಬಂಧ ಇರಿಸಿಕೊಂಡಿದ್ದರಿಂದ ಕೋಪಗೊಂಡಿದ್ದ ಅಣ್ಣ ಹನುಮಂತ…
View More ಅನೈತಿಕ ಸಂಬಂಧ; ಅಣ್ಣನಿಂದಲೇ ಕೊಲೆಯಾದಳು ತಂಗಿ..!
