ಗೋವಾದ ಸನ್ಬರ್ನ್ ಇಡಿಎಂ ಉತ್ಸವ: ದೆಹಲಿಯ ಯುವಕ ಕುಸಿದು ಬಿದ್ದು ಸಾವು

ಪಣಜಿ: ಉತ್ತರ ಗೋವಾದ ಧರ್ಗಲ್ ಗ್ರಾಮದಲ್ಲಿ ನಡೆದ ಸನ್ಬರ್ನ್ ಎಲೆಕ್ಟ್ರಾನಿಕ್ ಡ್ಯಾನ್ಸ್ ಮ್ಯೂಸಿಕ್ ಫೆಸ್ಟಿವಲ್ನಲ್ಲಿ ಭಾಗವಹಿಸುವಾಗ ದೆಹಲಿಯ ನಿವಾಸಿಯೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ. ಮೃತರನ್ನು ಪಶ್ಚಿಮ ದೆಹಲಿಯ…

View More ಗೋವಾದ ಸನ್ಬರ್ನ್ ಇಡಿಎಂ ಉತ್ಸವ: ದೆಹಲಿಯ ಯುವಕ ಕುಸಿದು ಬಿದ್ದು ಸಾವು

ಫಿಲ್ಮ್ ಬಜಾರ್ 2024ರಲ್ಲಿ ಮಿಂಚಿದ ‘ಕೊನ್ಯಾಕ್’:  ಚಿತ್ರಕಥೆಗಾರರಿಗೆ ಲ್ಯಾಬ್ ರೈಟರ್ಸ್‌ ಪ್ರಶಸ್ತಿ  

ಗೋವಾ: ಇತ್ತೀಚೆಗೆ ಮುಕ್ತಾಯಗೊಂಡ ಭಾರತೀಯ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ (ಐಎಫ್ ಎಫ್ ಐ) ನಲ್ಲಿ ರಾಷ್ಟ್ರೀಯ ಚಲನಚಿತ್ರ ಅಭಿವೃದ್ಧಿ ನಿಗಮ(ಎನ್ ಎಫ್ ಡಿ ಸಿ) ಆಯೋಜಿಸಿದ್ದ ‘ಫಿಲಂ ಬಜಾರ್ 2024’ನಲ್ಲಿ ಹೊಸ ಪೀಳಿಗೆಯ ಸಿನಿಮಾ ಕಥೆಗಾರರನ್ನು…

View More ಫಿಲ್ಮ್ ಬಜಾರ್ 2024ರಲ್ಲಿ ಮಿಂಚಿದ ‘ಕೊನ್ಯಾಕ್’:  ಚಿತ್ರಕಥೆಗಾರರಿಗೆ ಲ್ಯಾಬ್ ರೈಟರ್ಸ್‌ ಪ್ರಶಸ್ತಿ  

ಮಾದಪ್ಪನ ಬೆಟ್ಟದಲ್ಲಿ ಮಹಾ ರಥೋತ್ಸವ: ಲಕ್ಷಾಂತರ ಭಕ್ತರಿಂದ ಸ್ವಾಮಿಯ ದರ್ಶನ

ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಾಲೂರು ಬೃಹನ್ಮಠದ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ನೇತೃತ್ವ ಹಾಗೂ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ಮಹಾರಥೋತ್ಸವ ಜರುಗಿತು. ಮಲೆ ಮಹದೇಶ್ವರ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದಿಂದ ದೀಪಾವಳಿ…

View More ಮಾದಪ್ಪನ ಬೆಟ್ಟದಲ್ಲಿ ಮಹಾ ರಥೋತ್ಸವ: ಲಕ್ಷಾಂತರ ಭಕ್ತರಿಂದ ಸ್ವಾಮಿಯ ದರ್ಶನ
Actress Meghna Gaonkar drives for youth festival

ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಸಾಂಕೃತಿಕ ವೈಭವ; ಯುವಜನೋತ್ಸವಕ್ಕೆ ನಟಿ ಮೇಘನಾ ಗಾಂವ್ಕರ್ ಚಾಲನೆ

ಬಳ್ಳಾರಿ,ಆ.05: ಪ್ರತಿ ವಿದ್ಯಾರ್ಥಿಗಳು ತಮ್ಮ ಜೀವನ ರೂಪಿಸಿಕೊಳ್ಳಲು ಚಾರ್‍ಮಿನಾರ್‍ನಂತೆ ನಾಲ್ಕು ಕಂಬಗಳಂತಿರುವ ತಂದೆ-ತಾಯಿ, ಸ್ನೇಹಿತರು, ಸಂಗಾತಿ ಮತ್ತು ಶಿಕ್ಷಕರು ಅತ್ಯವಶ್ಯಕವಾಗಿರುತ್ತಾರೆ ಎಂದು ಕನ್ನಡ ಚಲನಚಿತ್ರ ಖ್ಯಾತ ನಟಿ ಹಾಗೂ ಫಿಲಂಫೇರ್ ಪ್ರಶಸ್ತಿ ಪುರಸ್ಕøತರಾದ ಮೇಘನಾ…

View More ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಸಾಂಕೃತಿಕ ವೈಭವ; ಯುವಜನೋತ್ಸವಕ್ಕೆ ನಟಿ ಮೇಘನಾ ಗಾಂವ್ಕರ್ ಚಾಲನೆ

ಆಭರಣ ಪ್ರಿಯರಿಗೆ ಶಾಕ್: ವರಮಹಾಲಕ್ಷ್ಮೀ ಹಬ್ಬದಂದೇ ಭಾರಿ ಏರಿಕೆಯಾದ ಚಿನ್ನದ ಬೆಲೆ

ವರಮಹಾಲಕ್ಷ್ಮೀ ಹಬ್ಬದಂದೇ ಚಿನ್ನ ಏರಿಕೆಯಾಗಿದ್ದು, ಎಲ್ಲರಿಗೂ ಶಾಕ್ ಆಗಿದೆ. ಎರಡು ದಿನಗಳಿಂದ ಕುಸಿತ ಕಂಡಿದ್ದ ಚಿನ್ನದ ಬೆಲೆ ಇಂದು ಪ್ರತಿ ಗ್ರಾಂ.ಗೆ 150 ರೂ. ಏರಿಕೆಯಾಗಿದೆ. ಬೆಳ್ಳಿಯ ಬೆಲೆ 200 ರೂ. ಹೆಚ್ಚಳವಾಗಿದೆ. ನಿನ್ನೆ…

View More ಆಭರಣ ಪ್ರಿಯರಿಗೆ ಶಾಕ್: ವರಮಹಾಲಕ್ಷ್ಮೀ ಹಬ್ಬದಂದೇ ಭಾರಿ ಏರಿಕೆಯಾದ ಚಿನ್ನದ ಬೆಲೆ
vijayanagara-dc-anirudh-sharavan-vijayanagara-news

ವಿಜಯನಗರ: ಜಿಲ್ಲೆಯ 5 ಗ್ರಾಮಗಳಲ್ಲಿ ಮೊಹರಂ ಹಬ್ಬ ನಿಷೇಧಿಸಿ ಜಿಲ್ಲಾಧಿಕಾರಿ ಅನಿರುದ್ದ್ ಶ್ರವಣ್ ಆದೇಶ

ಹೊಸಪೇಟೆ(ವಿಜಯನಗರ)ಆ.03: ವಿಜಯನಗರ ಜಿಲ್ಲೆಯಾದ್ಯಾಂತ ಜು.30ರಿಂದ ಆ.10ರವರೆಗೆ ಜರುಗುವ ಮೊಹರಂ ಹಬ್ಬದ ಆಚರಣೆಯನ್ನು ವಿಜಯನಗರ ಜಿಲ್ಲಾ ವ್ಯಾಪ್ತಿಯ 5 ಗ್ರಾಮಗಳಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ನಿಷೇಧಿಸಿ ಜಿಲ್ಲಾ ದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಅನಿರುದ್ದ್ ಶ್ರವಣ್.ಪಿ…

View More ವಿಜಯನಗರ: ಜಿಲ್ಲೆಯ 5 ಗ್ರಾಮಗಳಲ್ಲಿ ಮೊಹರಂ ಹಬ್ಬ ನಿಷೇಧಿಸಿ ಜಿಲ್ಲಾಧಿಕಾರಿ ಅನಿರುದ್ದ್ ಶ್ರವಣ್ ಆದೇಶ
electricity vijayaprabha news

ದಾವಣಗೆರೆ:ಉಜ್ವಲ ಭಾರತ ಉಜ್ವಲ ಭವಿಷ್ಯ ವಿದ್ಯುತ್ @ 2047; ಇಂದು ವಿದ್ಯುತ್ ಮಹೋತ್ಸವ

ದಾವಣಗೆರೆ : ಉಜ್ವಲ ಭಾರತ ಉಜ್ವಲ ಭವಿಷ್ಯ ವಿದ್ಯುತ್ @ 2047 ವಿದ್ಯುತ್ ಮಹೋತ್ಸವ ಕಾರ್ಯಕ್ರಮವನ್ನು ಇಂದು ಬೆಳಿಗ್ಗೆ 11 ಗಂಟೆಗೆ ತುಂಗಭದ್ರಾ ಸಭಾಂಗಣ, ಜಿಲ್ಲಾಧಿಕಾರಿಗಳ ಭವನ ದಾವಣಗೆರೆ ಇಲ್ಲಿ ಏರ್ಪಡಿಸಲಾಗಿದೆ. ಈ ಕಾರ್ಯಕ್ರಮವನ್ನು…

View More ದಾವಣಗೆರೆ:ಉಜ್ವಲ ಭಾರತ ಉಜ್ವಲ ಭವಿಷ್ಯ ವಿದ್ಯುತ್ @ 2047; ಇಂದು ವಿದ್ಯುತ್ ಮಹೋತ್ಸವ
karnataka vijayaprabha

ಬಕ್ರೀದ್ ಹಬ್ಬ; ಕಟ್ಟುನಿಟ್ಟಿನ ಆದೇಶ ಹೊರಡಿಸಿದ ಸರ್ಕಾರ

ಬೆಂಗಳೂರು: ಜುಲೈ 10ರಂದು ಬಕ್ರೀದ್ ಹಬ್ಬವಿದ್ದು, ಕಟ್ಟುನಿಟ್ಟಿನ ಆದೇಶ ಹೊರಡಿಸಿ ರಾಜ್ಯ ಸರ್ಕಾರ ಮಾರ್ಗಸೂಚಿ ಹೊರಡಿಸಿದೆ. ರಾಜ್ಯ ಸರ್ಕಾರ ಮಾರ್ಗಸೂಚಿ: * ಬಕ್ರೀದ್ ಹಬ್ಬದಂದು ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ನಿಯಮ ಉಲ್ಲಂಘಿಸುವಂತಿಲ್ಲ. ಗೋಹತ್ಯೆ…

View More ಬಕ್ರೀದ್ ಹಬ್ಬ; ಕಟ್ಟುನಿಟ್ಟಿನ ಆದೇಶ ಹೊರಡಿಸಿದ ಸರ್ಕಾರ
Kottur Sri Gurbasaveshwara Swamy Temple vijayaprabha news

ಕೊಟ್ಟೂರು ಶ್ರೀ ಗುರುಬಸವೇಶ್ವರ ಸ್ವಾಮಿ ದೇವಸ್ಥಾನದ ರಥೋತ್ಸವ: ಸಾರ್ವಜನಿಕರಿಗೆ ನಿಷೇಧ

ಕೊಟ್ಟೂರು: ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕಿನ ಕೊಟ್ಟೂರು ಪಟ್ಟಣದಲ್ಲಿರುವ ಶ್ರೀ ಗುರುಬಸವೇಶ್ವರಸ್ವಾಮಿ ದೇವಸ್ಥಾನದ ವಾರ್ಷಿಕ ರಥೋತ್ಸವವು ಇದೇ ಫೆ.25ರಂದು ಜರುಗಲಿದೆ. ಕೋವಿಡ್ -19 ಓಮಿಕ್ರಾನ್ ವೈರಸ್ ಸಾಂಕ್ರಾಮಿಕ ರೋಗ ಹರಡುವಿಕೆಯನ್ನು ತಡೆಗಟ್ಟುವ ಹಿನ್ನಲೆಯಲ್ಲಿ ಜಿಲ್ಲಾದಂಡಾಧಿಕಾರಿಗಳಾದ…

View More ಕೊಟ್ಟೂರು ಶ್ರೀ ಗುರುಬಸವೇಶ್ವರ ಸ್ವಾಮಿ ದೇವಸ್ಥಾನದ ರಥೋತ್ಸವ: ಸಾರ್ವಜನಿಕರಿಗೆ ನಿಷೇಧ

ಇಂದು ಸಂಭ್ರಮದ ಯುಗಾದಿ ಹಬ್ಬ; ಹಬ್ಬದ ಮಹತ್ವ, ಬೇವು-ಬೆಲ್ಲದ ಪ್ರಾಮುಖ್ಯತೆಯನ್ನು ತಿಳಿದುಕೊಳ್ಳಿ

ಚೈತ್ರ ಮಾಸದ ಮೊದಲ ದಿನವನ್ನು ಯುಗಾದಿ ಹಬ್ಬವೆಂದು ಆಚರಿಸಲಾಗುತ್ತದೆ. ಯುಗಾದಿ=ಯುಗ+ಆದಿ ಎಂದರೆ ಹೊಸ ಯುಗದ ಆರಂಭ ಎಂದರ್ಥ. ಇದು ಬ್ರಹ್ಮದೇವನ ಸೃಷ್ಟಿಯ ದಿನ. ಧರ್ಮಗ್ರಂಥಗಳ ಪ್ರಕಾರ ರಾಮನ ಪಟ್ಟಾಭಿಷೇಕದ ಸುವರ್ಣಯುಗ ಈ ದಿನದಿಂದ ಪ್ರಾರಂಭವಾಯಿತು…

View More ಇಂದು ಸಂಭ್ರಮದ ಯುಗಾದಿ ಹಬ್ಬ; ಹಬ್ಬದ ಮಹತ್ವ, ಬೇವು-ಬೆಲ್ಲದ ಪ್ರಾಮುಖ್ಯತೆಯನ್ನು ತಿಳಿದುಕೊಳ್ಳಿ