ನವದೆಹಲಿ: ಫೆಬ್ರವರಿ 5 ರಂದು ದೆಹಲಿಯಲ್ಲಿ ಒಂದೇ ಹಂತದ ವಿಧಾನಸಭಾ ಚುನಾವಣೆಯಲ್ಲಿ ಮತದಾನ ನಡೆಯಲಿದೆ ಎಂದು ಚುನಾವಣಾ ಆಯೋಗ ಮಂಗಳವಾರ ಪ್ರಕಟಿಸಿದೆ. ರಾಷ್ಟ್ರ ರಾಜಧಾನಿಯ ಎಲ್ಲಾ 70 ಕ್ಷೇತ್ರಗಳ ಮತ ಎಣಿಕೆ ಫೆಬ್ರವರಿ 8…
View More ದೆಹಲಿ ಚುನಾವಣೆ: ಫೆ.5 ರಂದು ಒಂದೇ ಹಂತದಲ್ಲಿ ಮತದಾನ, ಫೆ.8 ರಂದು ಫಲಿತಾಂಶfight
Temple Fight: ಭಕ್ತರ ವಿಚಾರದಲ್ಲಿ ದೇವಸ್ಥಾನದಲ್ಲೇ ಕೈಕೈ ಮಿಲಾಯಿಸಿಕೊಂಡ ಅರ್ಚಕರು!
ಕಲಬುರಗಿ: ಕ್ಷುಲ್ಲಕ ಕಾರಣಕ್ಕೆ ಅರ್ಚಕರಿಬ್ಬರು ದೇವಸ್ಥಾನದ ಗರ್ಭಗುಡಿಯೊಳಗೆ ಪರಸ್ಪರ ಹೊಡೆದಾಡಿಕೊಂಡ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ಗಾಣಗಾಪುರದ ಶ್ರೀ ಗುರು ದತ್ತಾತ್ರೇಯ ದೇವಸ್ಥಾನದಲ್ಲಿ ನಡೆದಿದೆ. ಅರ್ಚಕರಾದ ಕಿರಣ್ ಭಟ್ ಪೂಜಾರಿ ಮತ್ತು ವಲ್ಲಭ ಭಟ್…
View More Temple Fight: ಭಕ್ತರ ವಿಚಾರದಲ್ಲಿ ದೇವಸ್ಥಾನದಲ್ಲೇ ಕೈಕೈ ಮಿಲಾಯಿಸಿಕೊಂಡ ಅರ್ಚಕರು!ಹೊಸಪೇಟೆ: ಕ್ಷುಲ್ಲಕ ಕಾರಣಕ್ಕೆ ಎರಡು ಸಮುದಾಯಗಳ ನಡುವೆ ಘರ್ಷಣೆ; ದ್ವಿಚಕ್ರ ವಾಹನ ಸೇರಿದಂತೆ ಮನೆಯ ಕಿಟಕಿ ಗಾಜುಗಳು ಪುಡಿಪುಡಿ
ಹೊಸಪೇಟೆ (ವಿಜಯನಗರ): ಕ್ಷುಲ್ಲಕ ಕಾರಣಕ್ಕಾಗಿ ಕುರುಬರು ಹಾಗೂ ಮಾದಿಗ ಸಮಾಜದ ಯುವಕರ ನಡುವೆ ಜಗಳ ನಡೆದಿದ್ದು, ಎರಡೂ ಕಡೆಯ ಗುಂಪಿನವರು ಮನೆಗಳ ಮೇಲೆ ಕಲ್ಲು ತೂರಾಟ ನಡೆಸಿ ಆಸ್ತಿ ಹಾನಿಗೊಳಿಸಿರುವ ಘಟನೆ ಹೊಸಪೇಟೆ ತಾಲ್ಲೂಕಿನ…
View More ಹೊಸಪೇಟೆ: ಕ್ಷುಲ್ಲಕ ಕಾರಣಕ್ಕೆ ಎರಡು ಸಮುದಾಯಗಳ ನಡುವೆ ಘರ್ಷಣೆ; ದ್ವಿಚಕ್ರ ವಾಹನ ಸೇರಿದಂತೆ ಮನೆಯ ಕಿಟಕಿ ಗಾಜುಗಳು ಪುಡಿಪುಡಿವಿಜಯನಗರ: ಕಾಂಗ್ರೆಸ್ ಪ್ರಜಾ ಧ್ವನಿ ಯಾತ್ರೆ; ಬೆಂಬಲಿಗರ ನಡುವೆ ಜಗಳ, ಕಾಂಗ್ರೆಸ್ ಮುಖಂಡರ ಫ್ಲೆಕ್ಸ್ ತೆರವು
ಹೊಸಪೇಟೆ: ಇಂದು ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಪುನೀತ್ ರಾಜ್‌ಕುಮಾರ್ ಜಿಲ್ಲಾ ಕ್ರೀಡಾಂಗಣದಲ್ಲಿ ಕಾಂಗ್ರೆಸ್ ಪ್ರಜಾ ಧ್ವನಿ ಯಾತ್ರೆ ಅಂಗವಾಗಿ ಹಾಕಲಾಗಿದ್ದ ಫ್ಲೆಕ್ಸ್‌ಗಳನ್ನು ವಿವಿಧ ಮುಖಂಡರ ಬೆಂಬಲಿಗರು ತೆರವುಗೊಳಿಸಿದರು. ಹೌದು, ಮುಖಂಡ ಎಚ್.ಆರ್.ಗವಿಯಪ್ಪ ಬೆಂಬಲಿಗರು ರಾಜಶೇಖರ್…
View More ವಿಜಯನಗರ: ಕಾಂಗ್ರೆಸ್ ಪ್ರಜಾ ಧ್ವನಿ ಯಾತ್ರೆ; ಬೆಂಬಲಿಗರ ನಡುವೆ ಜಗಳ, ಕಾಂಗ್ರೆಸ್ ಮುಖಂಡರ ಫ್ಲೆಕ್ಸ್ ತೆರವುಟಿಪ್ಪು ಓರ್ವ ದೇಶದ್ರೋಹಿ, ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿಲ್ಲ: ರೇಣುಕಾಚಾರ್ಯ ವಾಗ್ದಾಳಿ
ಬ್ರಿಟಿಷರ ವಿರುದ್ಧ ಹೋರಾಟ ನಡೆಸಿದ ವೀರ ಸಾರ್ವಕರ್ ಒಬ್ಬ ಅಪ್ಪಟ ದೇಶಪ್ರೇಮಿ, ಟಿಪ್ಪು ಸುಲ್ತಾನ್ ಓರ್ವ ದೇಶದ್ರೋಹಿ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ M.P. ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ. ಹೌದು, ವಿಧಾನಸೌಧದಲ್ಲಿ ಮಾತನಾಡಿದ M.P.…
View More ಟಿಪ್ಪು ಓರ್ವ ದೇಶದ್ರೋಹಿ, ಸ್ವಾತಂತ್ರ್ಯಕ್ಕಾಗಿ ಹೋರಾಟ ಮಾಡಿಲ್ಲ: ರೇಣುಕಾಚಾರ್ಯ ವಾಗ್ದಾಳಿಕುರುಬರ ಎಸ್ಟಿ ಮೀಸಲಾತಿ ರಣಕಹಳೆ: ರಾಜ್ಯದೆಲ್ಲೆಡೆಯಿಂದ ಹರಿದುಬಂದ ಜನಸಾಗರ; ಹಲವೆಡೆ ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ
ಬೆಂಗಳೂರು: ಕುರುಬರ ಎಸ್ಟಿ ಮೀಸಲಾತಿ ಶಕ್ತಿ ಪ್ರದರ್ಶನ ಅಂಗವಾಗಿ ರಾಜಧಾನಿ ಬೆಂಗಳೂರಿನಲ್ಲಿ ಕುರುಬರ ರಣಕಹಳೆ ಶುರುವಾಗಿದ್ದು ರಾಜ್ಯದ ಎಲ್ಲೆಡೆಯಿಂದ ವಾಹನಗಳಲ್ಲಿ ಬಂದ ಲಕ್ಷಾಂತರ ಜನರಿಂದ ಟ್ರಾಫಿಕ್ ಜಾಮ್ ಉಂಟಾಗಿದ್ದು ವಾಹನ ಸವಾರರು ಪರದಾಡುವಂತೆ ಆಗಿದೆ.…
View More ಕುರುಬರ ಎಸ್ಟಿ ಮೀಸಲಾತಿ ರಣಕಹಳೆ: ರಾಜ್ಯದೆಲ್ಲೆಡೆಯಿಂದ ಹರಿದುಬಂದ ಜನಸಾಗರ; ಹಲವೆಡೆ ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟದಾರವಾಡ ರಸ್ತೆ ಅಪಘಾತ ಪ್ರಕರಣ; ದಾವಣಗೆರೆಯ 13 ಮಂದಿಯನ್ನು ಬಲಿ ಪಡೆದ ರಾಷ್ಟೀಯ ಹೆದ್ದಾರಿ ವಿರುದ್ಧ ಮೃತರ ಕುಟುಂಬಸ್ಥರಿಂದ ಹೋರಾಟ
ದಾವಣಗೆರೆ : ದಾವಣಗೆರೆಯ 10 ಕುಟುಂಬಗಳ ದಿವ್ಯ ನಂದಾದೀಪಗಳನ್ನು ಹಾರಿಸಿರುವ ಹಾಗು ಸಂಕ್ರಮಣ ಸಂಭ್ರಮವನ್ನು ಕತ್ತಲಾಗಿಸಿರುವ ಧಾರವಾಡ ಬಳಿಯ ರಾಷ್ಟೀಯ ಹೆದ್ದಾರಿ ವಿರುದ್ಧ ಹೋರಾಟ ಆರಂಭವಾಗಿದೆ. ಕಳೆದ ಜನವರಿ 15 ರಂದು ಧಾರವಾಡದ ಇಟಿಗಟ್ಟಿ…
View More ದಾರವಾಡ ರಸ್ತೆ ಅಪಘಾತ ಪ್ರಕರಣ; ದಾವಣಗೆರೆಯ 13 ಮಂದಿಯನ್ನು ಬಲಿ ಪಡೆದ ರಾಷ್ಟೀಯ ಹೆದ್ದಾರಿ ವಿರುದ್ಧ ಮೃತರ ಕುಟುಂಬಸ್ಥರಿಂದ ಹೋರಾಟಎಂಟನೇ ದಿನದ ಕುರುಬರ S T ಹೋರಾಟದ ಪಾದಯಾತ್ರೆ ಯಶಸ್ವಿ; ಗಮನ ಸೆಳೆಯಿತು ಅಂಗವಿಕಲನೊಬ್ಬ ಹೆಜ್ಜೆ ಹಾಕುವ ದೃಶ್ಯ
ಚಿತ್ರದುರ್ಗ, ಜನವರಿ 22 : ಐತಿಹಾಸಿಕ ಕುರುಬರ S T ಮೀಸಲಾತಿ ಹೋರಾಟದ ಪಾದಯಾತ್ರೆ ಕನಕಗುರುಪೀಠ ಶ್ರೀ ಕ್ಷೇತ್ರ ಕಾಗಿನೆಲೆ ಜಗದ್ಗುರು ಶ್ರೀ ನಿರಂಜನಾನಂದಪುರಿ ಮಹಾಸ್ವಾಮೀಜಿ ಹಾಗೂ ಶ್ರೀ ಈಶ್ವರಾನಂದಪುರಿ ಸ್ವಾಮೀಜಿ ಕನಕಗುರುಪೀಠ ಹೊಸದುರ್ಗ…
View More ಎಂಟನೇ ದಿನದ ಕುರುಬರ S T ಹೋರಾಟದ ಪಾದಯಾತ್ರೆ ಯಶಸ್ವಿ; ಗಮನ ಸೆಳೆಯಿತು ಅಂಗವಿಕಲನೊಬ್ಬ ಹೆಜ್ಜೆ ಹಾಕುವ ದೃಶ್ಯಕುರುಬರನ್ನು ಎಸ್ ಟಿ ಮೀಸಲಾತಿ ಪಟ್ಟಿಗೆ ಸೇರಿಸಲು ನನ್ನ ಸಂಪೂರ್ಣ ಬೆಂಬಲ; ನಾನೇ ಬೀದಿಗಿಳಿದು ಹೋರಾಟ ಮಾಡುತ್ತೇನೆಂದ ಸಿದ್ದರಾಮಯ್ಯ
ಬೆಂಗಳೂರು: ಕುರುಬ ಸಮುದಾಯವನ್ನು ಎಸ್ ಟಿ ಮೀಸಲಾತಿಗೆ ಸೇರಿಸುವಂತೆ ಆಗ್ರಹಿಸಿ ರಾಜ್ಯದ ವಿವಿದೆಡೆ ಎಸ್.ಟಿ.ಹೋರಾಟ ಸಮಿತಿಯಿಂದ ಬೃಹತ್ ಜಾಗೃತಿ ಸಮಾವೇಶಗಳು ನಡೆಯುತ್ತಿವೆ. ಕುರುಬ ಸಮುದಾಯವನ್ನು ಎಸ್ ಟಿ ಮೀಸಲಾತಿ ಹೋರಾಟದ ನೇತೃತ್ವವನ್ನು ಕಾಗಿನೆಲೆ ಪೀಠದ…
View More ಕುರುಬರನ್ನು ಎಸ್ ಟಿ ಮೀಸಲಾತಿ ಪಟ್ಟಿಗೆ ಸೇರಿಸಲು ನನ್ನ ಸಂಪೂರ್ಣ ಬೆಂಬಲ; ನಾನೇ ಬೀದಿಗಿಳಿದು ಹೋರಾಟ ಮಾಡುತ್ತೇನೆಂದ ಸಿದ್ದರಾಮಯ್ಯಕುರುಬರ ಎಸ್ ಟಿ ಮೀಸಲಾತಿ ರಣಕಹಳೆ; ಸಮುದಾಯದ ಮೇಲಿನ ದಬ್ಬಾಳಿಕೆ, ದೌರ್ಜನ್ಯ ತಪ್ಪಿಸಲು ಹೋರಾಟ: ಶ್ರೀ ನಿರಂಜನಾನಂದ ಪುರಿ
ದಾವಣಗೆರೆ: ಕುರುಬ ಸಮುದಾಯವನ್ನು ಎಸ್ ಟಿ ಮೀಸಲಾತಿಗೆ ಸೇರಿಸುವಂತೆ ಆಗ್ರಹಿಸಿ ಇಂದು ದಾವಣಗೆರೆಯ ಬೀರಲಿಂಗೇಶ್ವರ ಮೈದಾನದಲ್ಲಿ ಎಸ್.ಟಿ.ಹೋರಾಟ ಸಮಿತಿಯಿಂದ ಬೃಹತ್ ಜಾಗೃತಿ ಸಮಾವೇಶ ನಡೆಯಿತು. ಸಮಾವೇಶದ ಉದ್ಘಾಟನೆಯನ್ನು ಶ್ರೀ ನಿರಂಜನಾನಂದಪುರಿ ಸ್ವಾಮೀಜಿ ಕಾಗಿನೆಲೆ ಹಾಗು…
View More ಕುರುಬರ ಎಸ್ ಟಿ ಮೀಸಲಾತಿ ರಣಕಹಳೆ; ಸಮುದಾಯದ ಮೇಲಿನ ದಬ್ಬಾಳಿಕೆ, ದೌರ್ಜನ್ಯ ತಪ್ಪಿಸಲು ಹೋರಾಟ: ಶ್ರೀ ನಿರಂಜನಾನಂದ ಪುರಿ