ಹೊಸದಿಲ್ಲಿ: ಪಶ್ಚಿಮ ದೆಹಲಿಯ ಮನೋಹರ್ ಪಾರ್ಕ್ನಲ್ಲಿರುವ ತಮ್ಮ ಮನೆಯಲ್ಲಿ ಎಲ್ಪಿಜಿ ಸಿಲಿಂಡರ್ನಿಂದ ಅನಿಲ ಸೋರಿಕೆಯಿಂದಾಗಿ ಸಂಭವಿಸಿದ ಭಾರೀ ಬೆಂಕಿಯಲ್ಲಿ ಇಬ್ಬರು ಅಪ್ರಾಪ್ತ ಒಡಹುಟ್ಟಿದವರು ಸಾವನ್ನಪ್ಪಿದ್ದಾರೆ ಎಂದು ದೆಹಲಿ ಅಗ್ನಿಶಾಮಕ ಸೇವೆ (ಡಿಎಫ್ಎಸ್) ಸೋಮವಾರ ತಿಳಿಸಿದೆ.…
View More ಸಿಲಿಂಡರ್ ಸೋರಿಕೆಯಿಂದ ಮನೆಯಲ್ಲಿ ಅಗ್ನಿ ಅವಘಡ: ಅಪ್ರಾಪ್ತ ಸಹೋದರ-ಸಹೋದರಿ ಸಾವು!Fire Accidents
ಹೊತ್ತಿ ಉರಿದ ರಾಜ್ಯ ಸಾರಿಗೆ ಸಂಸ್ಥೆ ಬಸ್
ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಕಪ್ಪೆಕೇರಿ ಬಳಿ ರಾಜ್ಯ ರಸ್ತೆ ಸಾರಿಗೆ ಬಸ್ ಧಗಧಗನೆ ಹೊತ್ತಿ ಉರಿದಿದೆ. ಬೀದರ್‌ನಿಂದ ಹೊರಟಿದ್ದ KKRTC ಬಸ್ ಕಪ್ಪೆಕೇರಿ ಬಳಿ ಬರುತ್ತಿದ್ದಂತೆ ಎಂಜಿನ್‌ನಲ್ಲಿ ಹೊಗೆ ಕಾಣಿಸಿಕೊಂಡಿದೆ. ಭಯಭೀತರಾದ ಪ್ರಯಾಣಿಕರು…
View More ಹೊತ್ತಿ ಉರಿದ ರಾಜ್ಯ ಸಾರಿಗೆ ಸಂಸ್ಥೆ ಬಸ್ರೈಲು ನಿಲ್ದಾಣದ ಪಾರ್ಕಿಂಗ್‌ನಲ್ಲಿ ಅಗ್ನಿ ಅವಘಡ: 150ಕ್ಕೂ ಹೆಚ್ಚು ವಾಹನಗಳು ಬೆಂಕಿಗಾಹುತಿ
ಉತ್ತರ ಪ್ರದೇಶ: ವಾರಾಣಾಸಿ ರೈಲು ನಿಲ್ದಾಣದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಇಲ್ಲಿನ ಕ್ಯಾಂಟ್ ರೈಲು ನಿಲ್ದಾಣದ ಪಾರ್ಕಿಂಗ್ ಪ್ರದೇಶದಲ್ಲಿ ಅಗ್ನಿ ಅವಘಡ ಉಂಟಾಗಿದ್ದು, 150ಕ್ಕೂ ಹೆಚ್ಚು ಬೈಕ್‌ಗಳು ಸುಟ್ಟು ಕರಕಲಾಗಿವೆ. ಅದೃಷ್ಟವಶಾತ್ ಅವಘಡದಲ್ಲಿ ಯಾವುದೇ…
View More ರೈಲು ನಿಲ್ದಾಣದ ಪಾರ್ಕಿಂಗ್‌ನಲ್ಲಿ ಅಗ್ನಿ ಅವಘಡ: 150ಕ್ಕೂ ಹೆಚ್ಚು ವಾಹನಗಳು ಬೆಂಕಿಗಾಹುತಿದಾವಣಗೆರೆ: ಭೀಕರ ಅಗ್ನಿ ಅವಗಢ; ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗಳು ಭಸ್ಮ
ದಾವಣಗೆರೆ: ಜಿಲ್ಲೆಯಲ್ಲಿ ಕಳೆದ ರಾತ್ರಿ ಭೀಕರ ಅಗ್ನಿ ಅವಗಢ ಸಂಭವಿಸಿದ್ದು, ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿಕೊಂಡ ಬೆಂಕಿಯ ಪರಿಣಾಮ, ಮೂರು ಮನೆಗಳು ಹೊತ್ತಿ ಉರಿದಿದ್ದು, ಮನೆಯಲ್ಲಿದ್ದಂತ ಚಿನ್ನಾಭರಣ, ಬಟ್ಟೆ ಅಗ್ನಿಗೆ ಅಹುತಿಯಾಗಿದೆ. ಇದನ್ನು ಓದಿ:ಭಾರತಕ್ಕೆ…
View More ದಾವಣಗೆರೆ: ಭೀಕರ ಅಗ್ನಿ ಅವಗಢ; ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗಳು ಭಸ್ಮಅಗ್ನಿ ಅಪಘಾತಕ್ಕೆ ಮೂರು ಪ್ರಮಾಣಿತ ವಿಮಾ ಪಾಲಿಸಿಗಳನ್ನು ಜಾರಿಗೆ ತರುವಂತೆ ವಿಮಾ ಸಂಸ್ಥೆಗಳಿಗೆ ಐಆರ್‌ಡಿಎಐ ಆದೇಶ
ನವದೆಹಲಿ: ಐಆರ್‌ಡಿಎಐ ಎಲ್ಲಾ ಸಾಮಾನ್ಯ ವಿಮಾ ಕಂಪನಿಗಳಿಗೆ ಅಗ್ನಿ ಮತ್ತು ಇತರ ಅಪಘಾತಗಳ ಅಪಾಯವನ್ನು ಒಳಗೊಂಡಿರುವ ಕನಿಷ್ಠ ಮೂರು ಪ್ರಮಾಣಿತ ವಿಮಾ ಪಾಲಿಸಿಗಳನ್ನು ಪರಿಚಯಿಸುವಂತೆ ನಿರ್ದೇಶಿಸಿದೆ. ಅಸ್ತಿತ್ವದಲ್ಲಿರುವ ‘ಸ್ಟ್ಯಾಂಡರ್ಡ್ ಫೈರ್ ಅಂಡ್ ಸ್ಪೆಷಲ್ ಪೆರಿಲ್ಸ್’…
View More ಅಗ್ನಿ ಅಪಘಾತಕ್ಕೆ ಮೂರು ಪ್ರಮಾಣಿತ ವಿಮಾ ಪಾಲಿಸಿಗಳನ್ನು ಜಾರಿಗೆ ತರುವಂತೆ ವಿಮಾ ಸಂಸ್ಥೆಗಳಿಗೆ ಐಆರ್‌ಡಿಎಐ ಆದೇಶ