ಎಲ್ಪಿಜಿ ಸಿಲಿಂಡರ್ ಸ್ಫೋಟ: ನಾಲ್ವರು ಅಗ್ನಿಶಾಮಕ ಸಿಬ್ಬಂದಿಗೆ ಗಾಯ

ಅಹಮದಾಬಾದ್: ಗುಜರಾತ್ನ ಗಾಂಧಿನಗರದ ಗುಡಿಸಲೊಂದರಲ್ಲಿ ಬೆಂಕಿ ನಂದಿಸಲು ಪ್ರಯತ್ನಿಸುತ್ತಿದ್ದಾಗ ಎಲ್ಪಿಜಿ ಸಿಲಿಂಡರ್ ಸ್ಫೋಟಗೊಂಡು ನಾಲ್ವರು ಅಗ್ನಿಶಾಮಕ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ. ಶುಕ್ರವಾರ ತಡರಾತ್ರಿ ಸಂಭವಿಸಿದ ಬೆಂಕಿಯಲ್ಲಿ ಮೂವರು ಅಗ್ನಿಶಾಮಕ ಸಿಬ್ಬಂದಿಗಳು…

View More ಎಲ್ಪಿಜಿ ಸಿಲಿಂಡರ್ ಸ್ಫೋಟ: ನಾಲ್ವರು ಅಗ್ನಿಶಾಮಕ ಸಿಬ್ಬಂದಿಗೆ ಗಾಯ