ಬೆಂಗಳೂರು: ಮಾದಕ ದ್ರವ್ಯ ಪೂರೈಕೆ ಆರೋಪದ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಶೇಷ ಶ್ವಾನ ದಳ ರಚಿಸಲಾಗುವುದು ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ. ವಿಧಾನ ಪರಿಷತ್ತಿಗೆ ಮಾಹಿತಿ ನೀಡಿದ ಸಚಿವರು,…
View More ಜೈಲಿನಲ್ಲಿ ಮಾದಕ ದ್ರವ್ಯ ಪತ್ತೆಗಾಗಿ ಬೆಲ್ಜಿಯಂ ತಳಿಯ ವಿಶೇಷ ಶ್ವಾನದಳ ರಚನೆg parameshwar
MFI ಕಿರುಕುಳ ತಡೆ ಸುಗ್ರೀವಾಜ್ಞೆ ಸಚಿವ ಸಂಪುಟದಲ್ಲಿ ಶುಕ್ರವಾರ ಮಂಡನೆ ಸಾಧ್ಯತೆ
ಬೆಂಗಳೂರು: ಮೈಕ್ರೋಫೈನಾನ್ಸ್ ಸಂಸ್ಥೆಗಳಿಂದ (ಎಂಎಫ್ಐ) ಕಿರುಕುಳ ಎದುರಿಸುತ್ತಿರುವ ಸಾಲಗಾರರನ್ನು ರಕ್ಷಿಸುವ ಸುಗ್ರೀವಾಜ್ಞೆಯನ್ನು ಕರ್ನಾಟಕ ಸರ್ಕಾರ ಬುಧವಾರ ಅಂತಿಮಗೊಳಿಸಿದೆ. ಗೃಹ ಸಚಿವ ಡಾ. ಜಿ. ಪರಮೇಶ್ವರ್ ಮತ್ತು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.…
View More MFI ಕಿರುಕುಳ ತಡೆ ಸುಗ್ರೀವಾಜ್ಞೆ ಸಚಿವ ಸಂಪುಟದಲ್ಲಿ ಶುಕ್ರವಾರ ಮಂಡನೆ ಸಾಧ್ಯತೆಬಹಳ ಎಚ್ಚರಿಕೆಯಿಂದ ಹೊಸ ವರ್ಷ ಆಚರಿಸಿ: ಡಾ.ಜಿ.ಪರಮೇಶ್ವರ್
ಬೆಂಗಳೂರು: ಹೊಸ ವರ್ಷಾಚರಣೆಗೆ ಕ್ಷಣಗಣನೆ ಆರಂಭವಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಿದ್ದತೆಗಳು ಜೋರಾಗಿವೆ. ಈ ನಡುವೆ ಬಹಳ ಎಚ್ಚರಿಕೆಯಿಂದ ಹೊಸ ವರ್ಷ ಆಚರಿಸಿ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ…
View More ಬಹಳ ಎಚ್ಚರಿಕೆಯಿಂದ ಹೊಸ ವರ್ಷ ಆಚರಿಸಿ: ಡಾ.ಜಿ.ಪರಮೇಶ್ವರ್