ರಾಯಚೂರು: ರಾಜಕೀಯಕ್ಕೆ ಮರಳಿ ಬರುತ್ತಿದ್ದೇನೆ. ಹೀಗಾಗಿ ನಮ್ಮ ಆಪ್ತರೆಲ್ಲರನ್ನೂ ಮಾತನಾಡಿಸಿಕೊಂಡು ಹೋಗಲು ಮಸ್ಕಿಗೆ ಬಂದಿದ್ದೇನೆ ಎಂದು ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಹೇಳಿದ್ದಾರೆ. ಹೌದು, ಇಂದು ರಾಯಚೂರು ಜಿಲ್ಲೆಯ ಮಸ್ಕಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ…
View More ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಸ್ಫೋಟಕ ಹೇಳಿಕೆ..!