ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆ

ರಾಮನಗರ: ರಾಮನಗರದ ಬೈರವನದೊಡ್ಡಿ ಸಮೀಪದ ತೋಟದ ಮನೆಯಲ್ಲಿ ಕಾಂಗ್ರೆಸ್ ಮುಖಂಡ ಗಂಟಪ್ಪ (60) ಎಂಬುವವರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಹೌದು, ಗಂಟಪ್ಪ ಬಾನಂದೂರು ನಿವಾಸಿಯಾಗಿದ್ದು, ತಮ್ಮ ತೋಟದಲ್ಲಿ ಬೈಕ್ ಸರ್ವಿಸ್ ಸ್ಟೇಷನ್ ನಡೆಸುತ್ತಿದ್ದರು.…

View More ಕಾಂಗ್ರೆಸ್ ಮುಖಂಡನ ಬರ್ಬರ ಹತ್ಯೆ