ಬೆಳಗಾವಿ: ಜಿಲ್ಲೆಯ ಹುಕ್ಕೇರಿ ತಾಲೂಕಿನ ಬೆನಕನಹೊಳಿ ಗ್ರಾಮದ ನದಿಯಲ್ಲಿ ಮೀನು ಹಿಡಿಯಲು ಹೋದ ತಂದೆ ಹಾಗೂ ಇಬ್ಬರು ಮಕ್ಕಳು ನಾಪತ್ತೆಯಾದ ಘಟನೆ ನಡೆದಿದೆ. ತಂದೆ ಲಕ್ಷ್ಮಣ ರಾಮಾ ಅಂಬಲಿ(46), ಮಕ್ಕಳಾದ ರಮೇಶ(15), ಯಲ್ಲಪ್ಪ(13) ನಾಪತ್ತೆಯಾದವರು.…
View More Shocking News: ಮೀನುಗಾರಿಕೆಗೆ ತೆರಳಿದ್ದ ತಂದೆ-ಮಕ್ಕಳು ನದಿಯಲ್ಲಿ ನಾಪತ್ತೆ!
