ಕಾರವಾರ: 20-20 ವಿಶ್ವಕಪ್ ಪಂದ್ಯಾವಳಿಯಲ್ಲಿ ಭಾರತದ ಗೆಲುವಿಗೆ ಕಾರಣರಾದ ಕ್ರಿಕೆಟ್ ತಂಡದ ಬೌಲಿಂಗ್ ಥ್ರೋ ಡೌನ್ ಸ್ಪೆಷಲಿಸ್ಟ್ ರಾಘವೇಂದ್ರ ದೀವಗಿ ಅವರು ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲ್ಲೂಕಿನ ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಸ್ಥಾನಕ್ಕೆ ಆಗಮಿಸಿ…
View More ಶ್ರೀ ಮಹಾಬಲೇಶ್ವರ ದೇವರ ದರ್ಶನ ಪಡೆದ ರಾಘವೇಂದ್ರ ದೀವಗಿgokarna
ಉತ್ತರಕನ್ನಡ ಜಿಲ್ಲೆಗೆ ಗೃಹ ಸಚಿವ ಡಾ. ಜಿ ಪರಮೇಶ್ವರ ಭೇಟಿ: ಗಡಿಯಲ್ಲೇ ಸಚಿವ ಮಂಕಾಳ ವೈದ್ಯರಿಂದ ಸ್ವಾಗತ
ಕಾರವಾರ: ರಾಜ್ಯದ ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಇಂದು ಮತ್ತು ನಾಳೆ ಎರಡು ದಿನಗಳ ಕಾಲ ಉತ್ತರಕನ್ನಡ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಬೆಳಿಗ್ಗೆ ಗೋವಾ ಮಾರ್ಗವಾಗಿ ಜಿಲ್ಲೆಗೆ ಆಗಮಿಸಿದ ಗೃಹ ಸಚಿವರನ್ನು ಕರ್ನಾಟಕ-ಗೋವಾ…
View More ಉತ್ತರಕನ್ನಡ ಜಿಲ್ಲೆಗೆ ಗೃಹ ಸಚಿವ ಡಾ. ಜಿ ಪರಮೇಶ್ವರ ಭೇಟಿ: ಗಡಿಯಲ್ಲೇ ಸಚಿವ ಮಂಕಾಳ ವೈದ್ಯರಿಂದ ಸ್ವಾಗತಪ್ರವಾಸಿಗರಿಲ್ಲದೇ ಹಗಲಲ್ಲಿ ಬೀಕೋ ಎನ್ನುತ್ತಿರುವ ಗೋಕರ್ಣ ಕಡಲತೀರ
ಗೋಕರ್ಣ: ತೀವ್ರ ತಾಪಮಾನ ಏರಿಕೆಯಿಂದಾಗಿ ಪ್ರವಾಸಿ ತಾಣ ಗೋಕರ್ಣದಲ್ಲಿ ಪ್ರವಾಸಿಗರಿಗೆ ತಲೆ ಸುತ್ತುವಂತಾಗಿದೆ. ಬೆಳಿಗ್ಗೆಯಿಂದ ಇಲ್ಲಿಯ ಮುಖ್ಯ ಕಡಲತೀರದಲ್ಲಿ ಜನರಿಲ್ಲದೇ ಬಿಕೋ ಎನ್ನುವಂತಾಗಿದೆ. ಇಲ್ಲಿ ಅಷ್ಟೊಂದು ಪ್ರಮಾಣದಲ್ಲಿ ತಾಪಮಾನ ಏರಿಕೆಯಾಗಿದೆ. ಹೀಗಾಗಿ ಕೆಲವರು ಧಾರ್ಮಿಕ…
View More ಪ್ರವಾಸಿಗರಿಲ್ಲದೇ ಹಗಲಲ್ಲಿ ಬೀಕೋ ಎನ್ನುತ್ತಿರುವ ಗೋಕರ್ಣ ಕಡಲತೀರಬ್ರೇಕ್ಡೌನ್ ಆಗಿ ಕಾಡಿನಲ್ಲಿ ಸಿಲುಕಿದ್ದ ಬೆಂಗಳೂರು ಪ್ರವಾಸಿಗರನ್ನು ರಕ್ಷಿಸಿದ 112 ಸಿಬ್ಬಂದಿ
ಕಾರವಾರ: ವಾಹನದ ಬ್ರೇಕ್ ಡೌನ್ ಆದ ಪರಿಣಾಮ ಕಾಡಿನಲ್ಲಿ ಸಿಲುಕಿದ್ದ 20ಕ್ಕೂ ಅಧಿಕ ಮಂದಿ ಪ್ರವಾಸಿಗರನ್ನು 112 ಸಿಬ್ಬಂದಿ ಸ್ಥಳಕ್ಕೆ ತೆರಳಿ ರಕ್ಷಣೆ ಮಾಡಿದ ಘಟನೆ ಅಂಕೋಲಾ ತಾಲ್ಲೂಕಿನ ವ್ಯಾಪ್ತಿಯ ಯಾಣ ಘಟ್ಟದಲ್ಲಿ ನಡೆದಿದೆ.…
View More ಬ್ರೇಕ್‌ಡೌನ್ ಆಗಿ ಕಾಡಿನಲ್ಲಿ ಸಿಲುಕಿದ್ದ ಬೆಂಗಳೂರು ಪ್ರವಾಸಿಗರನ್ನು ರಕ್ಷಿಸಿದ 112 ಸಿಬ್ಬಂದಿಸಮುದ್ರದಲ್ಲಿ ಸಿಲುಕಿದ್ದ ಹೈದರಾಬಾದ್ ಮೂಲದ ಪ್ರವಾಸಿಗರ ರಕ್ಷಣೆ
ಗೋಕರ್ಣ: ಸಮುದ್ರದಲ್ಲಿ ಈಜಲು ತೆರಳಿದ್ದ ವೇಳೆ ಮುಳುಗುವ ಹಂತದಲ್ಲಿದ್ದ ಪ್ರವಾಸಿಗರನ್ನು ರಕ್ಷಣೆ ಮಾಡಿದ ಘಟನೆ ಕುಮಟಾ ತಾಲ್ಲೂಕಿನ ಗೋಕರ್ಣದ ಕುಡ್ಲೇ ಬೀಚ್‌ನಲ್ಲಿ ನಡೆದಿದೆ. ಪ್ರಿಯಾಂಕಾ ನಿರ್ಮಲ ಕುಮಾರ(35) ರಕ್ಷಣೆಗೊಳಗಾದ ಪ್ರವಾಸಿಗರಾಗಿದ್ದಾರೆ. ಹೈದರಾಬಾದ್ ಮೂಲದ 15…
View More ಸಮುದ್ರದಲ್ಲಿ ಸಿಲುಕಿದ್ದ ಹೈದರಾಬಾದ್ ಮೂಲದ ಪ್ರವಾಸಿಗರ ರಕ್ಷಣೆTourists Death: ಬೆಂಗಳೂರಿನಿಂದ ಗೋಕರ್ಣಕ್ಕೆ ಬಂದ ಪ್ರವಾಸಿಗರಿಬ್ಬರು ಪರಲೋಕಕ್ಕೆ ಪ್ರಯಾಣ!
ಕುಮಟಾ: ಬೆಂಗಳೂರಿನಿಂದ ಬಂದ ಪ್ರವಾಸಿಗರಿಬ್ಬರು ಗೋಕರ್ಣದಲ್ಲಿ ಸಮುದ್ರ ಪಾಲಾಗಿದ್ದಾರೆ. ಅವರನ್ನು ಬದುಕಿಸಿಕೊಳ್ಳುವ ಪ್ರಯತ್ನ ನಡೆಸಿದರೂ ಪ್ರಯೋಜನವಾಗಲಿಲ್ಲ. ಗುರುವಾರ ಬೆಂಗಳೂರಿನಿಂದ 15 ಮಂದಿ ಸ್ನೇಹಿತರು ಗೋಕರ್ಣಕ್ಕೆ ಬಂದಿದ್ದರು. ಗೋಕರ್ಣದ ಮುಖ್ಯ ಕಡಲತೀರದ ಪಕ್ಕದ ಮಿಡ್ಲ್ ಬೀಚ್‌ನಲ್ಲಿ…
View More Tourists Death: ಬೆಂಗಳೂರಿನಿಂದ ಗೋಕರ್ಣಕ್ಕೆ ಬಂದ ಪ್ರವಾಸಿಗರಿಬ್ಬರು ಪರಲೋಕಕ್ಕೆ ಪ್ರಯಾಣ!ಜೀವ-ದೇವ ಅದ್ವೈತಕ್ಕೆ ಜೀವ-ಜೀವಗಳ ಅದ್ವೈತ ಪೀಠಿಕೆ: ರಾಘವೇಶ್ವರ ಶ್ರೀ
ಗೋಕರ್ಣ: ಜೀವ- ದೇವಾದ್ವೈತಕ್ಕೆ ಪೀಠಿಕೆಯಾಗಿ ಜೀವ- ಜೀವಗಳ ನಡುವಿನ ಅದ್ವೈತದ ಪ್ರತೀಕವೇ ಮಹಾಮಂಡಲೋತ್ಸವ. ಪ್ರತಿಭಾ ಪ್ರದರ್ಶನಕ್ಕೆ ಇದು ವೇದಿಕೆ. ನಮಗೆ ನಮ್ಮ ಅಂತರಂಗದ ಪ್ರತಿಭೆಯನ್ನು ತೋರಿಸಿಕೊಡುವ ವೇದಿಕೆ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿ…
View More ಜೀವ-ದೇವ ಅದ್ವೈತಕ್ಕೆ ಜೀವ-ಜೀವಗಳ ಅದ್ವೈತ ಪೀಠಿಕೆ: ರಾಘವೇಶ್ವರ ಶ್ರೀಹವ್ಯಕ ಮಹಾಮಂಡಲೋತ್ಸವಕ್ಕೆ ರಾಘವೇಶ್ವರ ಶ್ರೀ ಚಾಲನೆ
ಗೋಕರ್ಣ: ಹವ್ಯಕ ಸಂಸ್ಕೃತಿ- ಸಂಪ್ರದಾಯ, ಆಹಾರ- ವಿಹಾರ, ಆಚಾರ- ವಿಚಾರಗಳನ್ನು ಬಿಂಬಿಸುವ ಶ್ರೀರಾಮಚಂದ್ರಾಪುರ ಮಠದ ಹವ್ಯಕ ಮಹಾಮಂಡಲೋತ್ಸಕ್ಕೆ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮೀಜಿ ಶುಕ್ರವಾರ ಅಶೋಕೆಯ ವಿದ್ಯಾನಂದ ಆವರಣದಲ್ಲಿ ಚಾಲನೆ ನೀಡಿದರು. ಪುಟ್ಟ…
View More ಹವ್ಯಕ ಮಹಾಮಂಡಲೋತ್ಸವಕ್ಕೆ ರಾಘವೇಶ್ವರ ಶ್ರೀ ಚಾಲನೆLightning Shock: ಗೋಕರ್ಣದಲ್ಲಿ ಸಿಡಿಲು ಬಡಿದು ನಾಲ್ವರಿಗೆ ಗಾಯ
ಕುಮಟಾ: ಸಿಡಿಲು ಬಡಿದು ಹೊರರಾಜ್ಯದ ಮೂವರು ಸೇರಿ ನಾಲ್ವರು ಗಾಯಗೊಂಡ ಘಟನೆ ತಾಲ್ಲೂಕಿನ ಗೋಕರ್ಣದಲ್ಲಿ ನಡೆದಿದೆ. ಗೋಕರ್ಣದ ಬಿದ್ರಗೇರಿ ಗ್ರಾಮದ ಓರ್ವ ಹಾಗೂ ಬಿಹಾರ ಮೂಲದ ಮೂವರು ಸಿಡಿಲು ಬಡಿತದಿಂದ ಗಾಯಗೊಂಡವರಾಗಿದ್ದಾರೆ. ಗುರುವಾರ ಗೋಕರ್ಣದ…
View More Lightning Shock: ಗೋಕರ್ಣದಲ್ಲಿ ಸಿಡಿಲು ಬಡಿದು ನಾಲ್ವರಿಗೆ ಗಾಯGokarna Mahamandalotsava: ನಾಳೆಯಿಂದ ಹವ್ಯಕ ಮಹಾಮಂಡಲೋತ್ಸವ; ಅಶೋಕೆ ಸಜ್ಜು
ಗೋಕರ್ಣ: ಹವ್ಯಕ ಸಂಸ್ಕೃತಿ- ಸಂಪ್ರದಾಯ, ಆಹಾರ- ವಿಹಾರ, ಆಚಾರ- ವಿಚಾರಗಳನ್ನು ಬಿಂಬಿಸುವ ಶ್ರೀರಾಮಚಂದ್ರಾಪುರ ಮಠದ ಹವ್ಯಕ ಮಹಾಮಂಡಲೋತ್ಸವ ಈ ತಿಂಗಳ 16 ರಿಂದ 18ರವರೆಗೆ ಅಶೋಕೆ ಪರಿಸರದಲ್ಲಿ ನಡೆಯಲಿದೆ. ಮಹಾಮಂಡಲ ವ್ಯಾಪ್ತಿಯ ಎಲ್ಲ 11…
View More Gokarna Mahamandalotsava: ನಾಳೆಯಿಂದ ಹವ್ಯಕ ಮಹಾಮಂಡಲೋತ್ಸವ; ಅಶೋಕೆ ಸಜ್ಜು