karnataka vijayaprabha

BREAKING: ರಾಜ್ಯ ಸರ್ಕಾರದಿಂದ ದಿಢೀರ್ ಆದೇಶ; ಮೇ 4ರವರೆಗೆ ಎಲ್ಲವೂ ಬಂದ್

ಬೆಂಗಳೂರು: ರಾಜ್ಯದಲ್ಲಿ ಕರೋನ ಎರಡನೇ ಅಲೆ ಹಿನ್ನಲೆ, ರಾಜ್ಯ ಸರ್ಕಾರವು ಇಂದು ನೂತನ ಕೊರೋನಾ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ರಾಜ್ಯದಲ್ಲಿ ಅಗತ್ಯ ಸೇವೆ ಹೊರತುಪಡಿಸಿ ಎಲ್ಲವನ್ನೂ ಬಂದ್ ಮಾಡಿ ಆದೇಶ ಹೊರಡಿಸಿದೆ. ಈ ಪರಿಷ್ಕೃತ…

View More BREAKING: ರಾಜ್ಯ ಸರ್ಕಾರದಿಂದ ದಿಢೀರ್ ಆದೇಶ; ಮೇ 4ರವರೆಗೆ ಎಲ್ಲವೂ ಬಂದ್
sudhakar health minister vijayaprabha news

ಕೊರೊನಾರ್ಭಟ: ರಾಜ್ಯ ಸರ್ಕಾರದ ಮಹತ್ವದ ತೀರ್ಮಾನ..!

ಬೆಂಗಳೂರು: ರಾಜ್ಯದಲ್ಲಿ ಕೊರೊನಾರ್ಭಟ ಜೋರಾಗಿದ್ದು, ಕರೋನ ನಿಯಂತ್ರಿಸಲು ಈಗಾಗಲೇ ರಾಜ್ಯ ಸರ್ಕಾರ ಕರ್ಫ್ಯೂ ಜಾರಿ ಮಾಡಿ ಕಠಿಣ ನಿಯಮಗಳನ್ನು ಜಾರಿಗೆ ತಂದಿದ್ದು, ಇನ್ನು ರಾಜ್ಯದ 30ಕ್ಕಿಂತ ಹೆಚ್ಚು ಹಾಸಿಗೆಗಳನ್ನು ಹೊಂದಿರುವ ಆಸ್ಪತ್ರೆಗಳಲ್ಲಿ 80% ಕೊರೋನಾ…

View More ಕೊರೊನಾರ್ಭಟ: ರಾಜ್ಯ ಸರ್ಕಾರದ ಮಹತ್ವದ ತೀರ್ಮಾನ..!
kannada-director-guruprasad-vijayaprabha-news

ನಾನು ಸತ್ತೋದ್ರೆ ಸರ್ಕಾರವೇ ಹೊಣೆ; ಪ್ರತಿಯೊಬ್ಬರ ಸಾವಿಗೆ ಸಿಎಂ, ಆರೋಗ್ಯ ಸಚಿವರು ಮತ್ತು ವಿಜಯೇಂದ್ರ ನೇರ ಕಾರಣ!

ಬೆಂಗಳೂರು: ನಿರ್ದೇಶಕ ಗುರುಪ್ರಸಾದ್ ಅವರು ರಾಜಕಾರಣಿಗಳು, ವ್ಯವಸ್ಥೆಯ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ವಾಗ್ಧಾಳಿ ನಡೆಸಿದ್ದಾರೆ. ನಿರ್ದೇಶಕ ಗುರುಪ್ರಸಾದ್ ಅವರಿಗೆ ಕರೋನ ಸೋಂಕು ತಗುಲಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ಅಕಸ್ಮಾತ್ ಕೊರೊನಾದಿಂದ ನಾನು ಮೃತಪಟ್ಟರೆ ಸರ್ಕಾರವೇ…

View More ನಾನು ಸತ್ತೋದ್ರೆ ಸರ್ಕಾರವೇ ಹೊಣೆ; ಪ್ರತಿಯೊಬ್ಬರ ಸಾವಿಗೆ ಸಿಎಂ, ಆರೋಗ್ಯ ಸಚಿವರು ಮತ್ತು ವಿಜಯೇಂದ್ರ ನೇರ ಕಾರಣ!
sudhakar health minister vijayaprabha news

BIG NEWS: ಕೊರೋನಾ ಹಿನ್ನೆಲೆ ಸರ್ಕಾರದಿಂದ ಮಹತ್ವದ ಆದೇಶ

ಬೆಂಗಳೂರು: ಮದುವೆ ಸಮಾರಂಭ, ಹುಟ್ಟುಹಬ್ಬ ಅಥವಾ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಸರ್ಕಾರ ನಿಗದಿ ಪಡಿಸಿದ ಜನಸಂಖ್ಯೆಯನ್ನೂ ಮೀರಿ ಪಾಸ್ ವಿತರಣೆ ಮಾಡುವ ಮೂಲಕ ಜನರನ್ನು ನಿಯಂತ್ರಿಸದಿದ್ದರೆ ಕಾರ್ಯಕ್ರಮ ಆಯೋಜಿಸುವವರ ಮತ್ತು ಛತ್ರದ ಮಾಲೀಕರ ವಿರುದ್ಧ ಎಫ್ಐಆರ್…

View More BIG NEWS: ಕೊರೋನಾ ಹಿನ್ನೆಲೆ ಸರ್ಕಾರದಿಂದ ಮಹತ್ವದ ಆದೇಶ
H-Vishwanath-vijayaprabha-news

ನಾವು ಯಾವ ಪುರುಷಾರ್ಥಕ್ಕೆ ಸರ್ಕಾರ ಬೀಳಿಸಿದೆವೋ: ಸರ್ಕಾರದ ವಿರುದ್ಧ ವಿಶ್ವನಾಥ್ ಆಕ್ರೋಶ

ಬೆಂಗಳೂರು: ರಾಜ್ಯದಲ್ಲಿರುವುದು ಬಿಜೆಪಿ ಸರ್ಕಾರವಲ್ಲ, ನ್ಯಾಷನಲ್ ಸರ್ಕಾರ. ಯಡಿಯೂರಪ್ಪ ನ್ಯಾಷನಲ್ ಗವರ್ನಮೆಂಟ್ ಚೀಫ್ ಮಿನಿಸ್ಟರ್ ಎಂದು ಪರಿಷತ್ ಸದಸ್ಯ ಎಚ್ ವಿಶ್ವನಾಥ್ ಅವರು ಆರೋಪಿಸಿದ್ದಾರೆ. ಈ ಕುರಿತು ಮಾತನಾಡಿರುವ ಎಚ್ ವಿಶ್ವನಾಥ್ ಅವರು, ರಾಜ್ಯದಲ್ಲಿರುವುದು…

View More ನಾವು ಯಾವ ಪುರುಷಾರ್ಥಕ್ಕೆ ಸರ್ಕಾರ ಬೀಳಿಸಿದೆವೋ: ಸರ್ಕಾರದ ವಿರುದ್ಧ ವಿಶ್ವನಾಥ್ ಆಕ್ರೋಶ
Murugesh-Nirani-vijayaprabha-news

ಗ್ರಾಮೀಣ ಜನತೆಗೆ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್; ಮನೆ ಕಟ್ಟುವವರಿಗೆ ಕಡಿಮೆ ದರದಲ್ಲಿ ಮರಳು

ಬೆಂಗಳೂರು: ಗ್ರಾಮೀಣ ಜನತೆಗೆ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್ ನೀಡಿದ್ದು, 10 ಲಕ್ಷ ರೂ. ಗಿಂತ ಕಡಿಮೆ ವೆಚ್ಚದಲ್ಲಿ ಮನೆ ನಿರ್ಮಿಸುವವರಿಗೆ ಕಡಿಮೆ ದರದಲ್ಲಿ ಮರಳು ನೀಡಲಾಗುವುದು ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ…

View More ಗ್ರಾಮೀಣ ಜನತೆಗೆ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್; ಮನೆ ಕಟ್ಟುವವರಿಗೆ ಕಡಿಮೆ ದರದಲ್ಲಿ ಮರಳು
Farmers vijayaprabha news

ಅನ್ನದಾತರಿಗೆ ಒಳ್ಳೆಯ ಸುದ್ದಿ: ಸರ್ಕಾರದಿಂದ ರೈತರ ಬೆಳೆ ಸಾಲ ಮನ್ನಾ!

ಬೆಂಗಳೂರು: ಅಲ್ಪಾವದಿ ಸಾಲ ಪಡೆದ ರೈತರಿಗೆ ರಾಜ್ಯ ಸರ್ಕಾರ ಒಳ್ಳೆಯ ಸುದ್ದಿಯನ್ನು ನೀಡಿದ್ದು, ರಾಜ್ಯದ ರೈತರು ಸಹಕಾರ ಸಂಘ ಮತ್ತು ಸಹಕಾರಿ ಬ್ಯಾಂಕ್‌ಗಳಲ್ಲಿ ಅಲ್ಪಾವಧಿ ಬೆಳೆ ಸಾಲ ಪಡೆದು, 2018ರ ಜುಲೈ 7ರೊಳಗೆ ಹೊರ…

View More ಅನ್ನದಾತರಿಗೆ ಒಳ್ಳೆಯ ಸುದ್ದಿ: ಸರ್ಕಾರದಿಂದ ರೈತರ ಬೆಳೆ ಸಾಲ ಮನ್ನಾ!
V-Narayanaswamy-vijayaprabha-news

BIG BREAKING: ಪುದುಚೆರಿಯಲ್ಲಿ ಸಿಎಂ ವಿ.ನಾರಾಯಣಸ್ವಾಮಿ ನೇತೃತ್ವದ ಕಾಂಗ್ರೆಸ್ ಸರ್ಕಾರ ಪತನ

ಪುದುಚೆರಿ: ವಿಧಾನಸಭೆ ಚುನಾವಣೆಗೂ ಮುನ್ನ ಪುದುಚೆರಿಯಲ್ಲಿ ಮುಖ್ಯಮಂತ್ರಿ ವಿ.ನಾರಾಯಣಸ್ವಾಮಿ ನೇತೃತ್ವದ ಕಾಂಗ್ರೆಸ್ ಸರ್ಕಾರ ಪತನವಾಗಿದೆ. ಕಳೆದ ವಾರ ಇಬ್ಬರು ಶಾಸಕರು ಸೇರಿ ಒಟ್ಟು 5 ಜನ ಶಾಸಕರು ರಾಜೀನಾಮೆ ನೀಡಿದ್ದ ಬಳಿಕ ಕಾಂಗ್ರೆಸ್ ಸರ್ಕಾರ…

View More BIG BREAKING: ಪುದುಚೆರಿಯಲ್ಲಿ ಸಿಎಂ ವಿ.ನಾರಾಯಣಸ್ವಾಮಿ ನೇತೃತ್ವದ ಕಾಂಗ್ರೆಸ್ ಸರ್ಕಾರ ಪತನ
dinesh gundu rao vijayaprabha

ಬಡವರ ಸವಲತ್ತು ಕಿತ್ತುಕೊಳ್ಳಲು ಸರ್ಕಾರವೇ ಹೂಡುತ್ತಿರುವ ಹುನ್ನಾರವಿದು: ಉಮೇಶ್ ಕತ್ತಿ ವಿರುದ್ಧ ದಿನೇಶ್ ಗುಂಡೂರಾವ್ ಆಕ್ರೋಶ

ಬೆಂಗಳೂರು: ಟಿವಿ, ಫ್ರಿಡ್ಜ್, ಬೈಕ್ ಇದ್ರೆ ಬಿಪಿಎಲ್ ಕಾರ್ಡ್ ರದ್ದು ಮಾಡಲಾಗುವದು ಎಂಬ ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಉಮೇಶ್ ಕತ್ತಿ ಅವರ ಹೇಳಿಕೆ ಸಂಬಂಧಿಸಿದಂತೆ, ಬಡವರ ಸವಲತ್ತು ಕಿತ್ತುಕೊಳ್ಳಲು ಸರ್ಕಾರವೇ ಹೂಡುತ್ತಿರುವ…

View More ಬಡವರ ಸವಲತ್ತು ಕಿತ್ತುಕೊಳ್ಳಲು ಸರ್ಕಾರವೇ ಹೂಡುತ್ತಿರುವ ಹುನ್ನಾರವಿದು: ಉಮೇಶ್ ಕತ್ತಿ ವಿರುದ್ಧ ದಿನೇಶ್ ಗುಂಡೂರಾವ್ ಆಕ್ರೋಶ
siddaramaiah vijayaprabha

ಆಡಳಿತ ಪಕ್ಷದವರೇ ಮೀಸಲಾತಿಗಾಗಿ ಬೀದಿಗಿಳಿದು ಹೋರಾಟ ನಡೆಸುತ್ತಿರುವುದು ಯಾರ ವಿರುದ್ಧ : ಸರ್ಕಾರದ ವಿರುದ್ಧ ಕಿಡಿಕಾರಿದ ಸಿದ್ದರಾಮಯ್ಯ

ಬೆಂಗಳೂರು :ರಾಜ್ಯದಲ್ಲಿ ಆಡಳಿತ ಪಕ್ಷದವರೇ ಮೀಸಲಾತಿಗಾಗಿ ಬೀದಿಗಿಳಿದು ಹೋರಾಟ ನಡೆಸುತ್ತಿರುವುದು ಯಾರ ವಿರುದ್ಧ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು,…

View More ಆಡಳಿತ ಪಕ್ಷದವರೇ ಮೀಸಲಾತಿಗಾಗಿ ಬೀದಿಗಿಳಿದು ಹೋರಾಟ ನಡೆಸುತ್ತಿರುವುದು ಯಾರ ವಿರುದ್ಧ : ಸರ್ಕಾರದ ವಿರುದ್ಧ ಕಿಡಿಕಾರಿದ ಸಿದ್ದರಾಮಯ್ಯ