ಬೆಂಗಳೂರು: ವಿಧಾನ ಪರಿಷತ್ ಮಾಜಿ ಸದಸ್ಯರಾದ ರಮೇಶ್ ಬಾಬು ಅವರು ಇಂದು ಕಾಂಗ್ರೆಸ್‌ಗೆ ಸೇರ್ಪಡೆಯಾದರು. ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಅವರೊಂದಿಗೆ ರಮೇಶ್ ಬಾಬು ಅವರನ್ನು ಪಕ್ಷಕ್ಕೆ…
View More ಮತ ನೀಡಿ ಗೆಲ್ಲಿಸಿದ ಮತದಾರರೇ ಮೋದಿ ಅವರ ಜನ್ಮದಿನವನ್ನು ರಾಷ್ಟ್ರೀಯ ನಿರುದ್ಯೋಗ ದಿನವಾಗಿ ಆಚರಣೆ ಮಾಡಿದ್ದಾರೆ: ಸಿದ್ದರಾಮಯ್ಯgovernment
1300 ಕೋಟಿ ಅಭಿವೃದ್ಧಿ ಕಾಮಗಾರಿ; ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಸರ್ಕಾರ ಬದ್ದ: ಸಿಎಂ ಯಡಿಯೂರಪ್ಪ
ಕಲುಬುರಗಿ: ಈ ಹಿಂದೆ ಹೈದರಾಬಾದ್ ಕರ್ನಾಟಕ ಹಹೆಸರನ್ನು ಕಲ್ಯಾಣ ಕರ್ನಾಟಕವಾಗಿ ಮರು ನಾಮಕರಣವಾಗಿತ್ತು. ಇಂದು ಕಲುಬುರಗಿಯಲ್ಲಿ ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಭಾಗಿಯಾದ ಸಿಎಂ ಬಿ.ಎಸ್ ಯಡಿಯೂರಪ್ಪ ಅವರು 1300 ಕೋಟಿ ರೂ ಅಭಿವೃದ್ಧಿ ಕಾಮಗಾರಿಗೆ…
View More 1300 ಕೋಟಿ ಅಭಿವೃದ್ಧಿ ಕಾಮಗಾರಿ; ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ಸರ್ಕಾರ ಬದ್ದ: ಸಿಎಂ ಯಡಿಯೂರಪ್ಪಮೆಕ್ಕೆಜೋಳ ಖರೀದಿ ಕೇಂದ್ರ ತೆರೆಯಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ : ಮಹಾಂತೇಶ ಬೀಳಗಿ
ದಾವಣಗೆರೆ : ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಅವರು ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದ್ದು,ಸುಮಾರು 5.53 ಲಕ್ಷ ಟನ್ ಮೆಕ್ಕೆಕೋಳ ಉತ್ಪಾದನೆಯಾಗುವ ನಿರೀಕ್ಷೆಯಿದ್ದು, ರೈತರ ಹಿತದೃಷ್ಠಿ ಹಾಗೂ ಮೆಕ್ಕೆಜೋಳ ಖರೀದಿ ಕೇಂದ್ರಕ್ಕೆ ಒತ್ತಡಗಳು ಕೇಳಿಬರುತ್ತಿರುವ ಹಿನ್ನಲೆಯಲ್ಲಿ ಮೆಕ್ಕೆಜೋಳ…
View More ಮೆಕ್ಕೆಜೋಳ ಖರೀದಿ ಕೇಂದ್ರ ತೆರೆಯಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ : ಮಹಾಂತೇಶ ಬೀಳಗಿವಲಸೆ ಕಾರ್ಮಿಕರ ಸಾವಿನ ಮಾಹಿತಿಯೇ ಇಲ್ಲ; ಪರಿಹಾರದ ಮಾತೆಲ್ಲಿ ಎಂದ ಕೇಂದ್ರ ಸರ್ಕಾರ
ನವದೆಹಲಿ: ವಲಸೆ ಕಾರ್ಮಿಕರ ಸಾವಿನ ಮಾಹಿತಿಯೇ (ಡೇಟಾ) ಇಲ್ಲ. ಆದ್ದರಿಂದ ಪರಿಹಾರದ ಪ್ರಶ್ನೆಯೇ “ಪ್ರಶ್ನೆ ಉದ್ಭವಿಸುವುದಿಲ್ಲ” ಎಂದು ಕೇಂದ್ರ ಕಾರ್ಮಿಕ ಸಚಿವಾಲಯ ಸೋಮವಾರ ಸಂಸತ್ತಿನಲ್ಲಿ ಹೇಳಿದ್ದು, ವಿಪಕ್ಷಗಳ ಟೀಕೆ ಕಾರಣವಾಗಿದೆ. ದೇಶಕ್ಕೆ ಕೊರೊನಾ ಸೋಂಕು…
View More ವಲಸೆ ಕಾರ್ಮಿಕರ ಸಾವಿನ ಮಾಹಿತಿಯೇ ಇಲ್ಲ; ಪರಿಹಾರದ ಮಾತೆಲ್ಲಿ ಎಂದ ಕೇಂದ್ರ ಸರ್ಕಾರ
