ನವದೆಹಲಿ: ಐಆರ್‌ಡಿಎಐ ಎಲ್ಲಾ ಸಾಮಾನ್ಯ ವಿಮಾ ಕಂಪನಿಗಳಿಗೆ ಅಗ್ನಿ ಮತ್ತು ಇತರ ಅಪಘಾತಗಳ ಅಪಾಯವನ್ನು ಒಳಗೊಂಡಿರುವ ಕನಿಷ್ಠ ಮೂರು ಪ್ರಮಾಣಿತ ವಿಮಾ ಪಾಲಿಸಿಗಳನ್ನು ಪರಿಚಯಿಸುವಂತೆ ನಿರ್ದೇಶಿಸಿದೆ. ಅಸ್ತಿತ್ವದಲ್ಲಿರುವ ‘ಸ್ಟ್ಯಾಂಡರ್ಡ್ ಫೈರ್ ಅಂಡ್ ಸ್ಪೆಷಲ್ ಪೆರಿಲ್ಸ್’…
View More ಅಗ್ನಿ ಅಪಘಾತಕ್ಕೆ ಮೂರು ಪ್ರಮಾಣಿತ ವಿಮಾ ಪಾಲಿಸಿಗಳನ್ನು ಜಾರಿಗೆ ತರುವಂತೆ ವಿಮಾ ಸಂಸ್ಥೆಗಳಿಗೆ ಐಆರ್‌ಡಿಎಐ ಆದೇಶGuidelines
ಗ್ರಾ.ಪಂ. ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣಾ ಆಯೋಗದಿಂದ ಮೀಸಲು ಮಾರ್ಗಸೂಚಿ ಪ್ರಕಟ
ಬೆಂಗಳೂರು: ಗ್ರಾಪಂ ಚುನಾವಣೆ ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಅಧಿಕಾರವಧಿಯನ್ನು 5 ವರ್ಷದಿಂದ 30 ತಿಂಗಳಿಗೆ ಕಡಿತಗೊಳಿಸಲಾಗಿದೆ. ಇದರೊಂದಿಗೆ ಅಧ್ಯಕ್ಷ, ಉಪಾಧ್ಯಕ್ಷ ಹುದ್ದೆಗಳ ಸಂಖ್ಯೆಯ ಸರಿ ಸುಮಾರು 1/3ರ ಹುದ್ದೆಗಳನ್ನು ಹಿಂದುಳಿದ…
View More ಗ್ರಾ.ಪಂ. ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಚುನಾವಣಾ ಆಯೋಗದಿಂದ ಮೀಸಲು ಮಾರ್ಗಸೂಚಿ ಪ್ರಕಟದಾವಣಗೆರೆ: ಕೋವಿಡ್-19 ಹಿನ್ನೆಲೆ ಸರಳ ದೀಪಾವಳಿ ಆಚರಣೆಗೆ ಜಿಲ್ಲಾಧಿಕಾರಿಯಿಂದ ಮಾರ್ಗಸೂಚಿ
ದಾವಣಗೆರೆ ನ.03: ನ.14 ರಿಂದ 17 ರವರೆಗೆ ದೀಪಾವಳಿ ಹಬ್ಬ ಆಚರಣೆ ಇದ್ದು, ಪ್ರಸ್ತುತ ಕೋವಿಡ್ 19 ಸಾಂಕ್ರಾಮಿಕ ರೋಗ ಹರಡುವ ಹಿನ್ನೆಲೆಯಲ್ಲಿ ಹಬ್ಬವನ್ನು ಸರಳವಾಗಿ ಮತ್ತು ಮಾಲಿನ್ಯ ರಹಿತವಾಗಿ ಆಚರಿಸುವ ಸಂಬಂಧ ಸರ್ಕಾರ…
View More ದಾವಣಗೆರೆ: ಕೋವಿಡ್-19 ಹಿನ್ನೆಲೆ ಸರಳ ದೀಪಾವಳಿ ಆಚರಣೆಗೆ ಜಿಲ್ಲಾಧಿಕಾರಿಯಿಂದ ಮಾರ್ಗಸೂಚಿ
