ಬೆಂಗಳೂರು: ರಾಜ್ಯದಲ್ಲಿ ಹಿಜಾಬ್-ಕೇಸರಿ ಶಾಲು ವಿವಾದ ತಾರಕಕ್ಕೇರಿದ್ದು, ಈ ಬಗ್ಗೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಪ್ರತಿಕ್ರಿಯಿಸಿದ್ದು,’2023ರ ವಿಧಾನಸಭಾ ಚುನಾವಣೆಗೆ ಕರ್ನಾಟಕದ ರಾಜಕೀಯ ಪಕ್ಷಗಳು ಹಿಜಾಬ್ ವಿಷಯದ ಲಾಭ ಪಡೆಯುತ್ತಿವೆ’ ಎಂದು ಹೇಳಿದ್ದಾರೆ.…
View More ಹಿಜಾಬ್-ಕೇಸರಿ ಶಾಲು ವಿವಾದ: ಮಾಜಿ ಪ್ರಧಾನಿ ಹೇಳಿದ್ದೇನು?