Channapatnam by-election ticket: ಚನ್ನಪಟ್ಟಣ ಉಪಚುನಾವಣೆಗೆ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಅವರಿಗೆ ಟಿಕೆಟ್ ನೀಡಲು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಒಪ್ಪುತ್ತಿಲ್ಲ. ಇದೊಂದು ಬಾರಿ ಯೋಗೇಶ್ವರ್ ಅವರಿಗೆ ಸೀಟು ಬಿಟ್ಟು ಕೊಡಿ ಎಂದು ಬಿಜೆಪಿ…
View More ಚನ್ನಪಟ್ಟಣ ಟಿಕೆಟ್: ಮೈತ್ರಿಯಲ್ಲಿ ಅಸಮಾಧಾನ? ಎಷ್ಟೇ ಮನವೊಲಿಕೆ ಮಾಡಿದರೂ ಮಣಿದಿಲ್ಲ HDK..!h d kumaraswamy
‘ವಿಷಯ ಗೊತ್ತಿದ್ದರೂ ಎಚ್‌ಡಿಕೆ ಸುಮ್ಮನಿದ್ದಿದ್ದೇಕೆ?’; ಚರ್ಚೆಗೆ ಕಾರಣವಾದ ಕುಮಾರಸ್ವಾಮಿ ಹೇಳಿಕೆ
ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ಆರೋಪದ ಹಿನ್ನಲೆ ಮುರುಘಾ ಶ್ರೀ ವಿರುದ್ಧ ಪೋಕ್ಸೋ ಅಡಿ ಪ್ರಕರಣ ದಾಖಲಾಗಿದ್ದು, ಈ ಸಂಬಂಧ ಮಾಜಿ ಸಿಎಂ ಕುಮಾರಸ್ವಾಮಿ ನೀಡಿದ್ದ ಹೇಳಿಕೆ ಭಾರೀ ಚರ್ಚೆಗೆ ಕಾರಣವಾಗಿದೆ. ಹೌದು, ಮುರುಘಾ…
View More ‘ವಿಷಯ ಗೊತ್ತಿದ್ದರೂ ಎಚ್‌ಡಿಕೆ ಸುಮ್ಮನಿದ್ದಿದ್ದೇಕೆ?’; ಚರ್ಚೆಗೆ ಕಾರಣವಾದ ಕುಮಾರಸ್ವಾಮಿ ಹೇಳಿಕೆಹತ್ಯೆಯಾದ ಪ್ರವೀಣ್, ಫಾಜಿಲ್ ಮನೆಗೆ ಹೆಚ್ ಡಿಕೆ ಭೇಟಿ: ತಲಾ 5 ಲಕ್ಷ ಧನ ಸಹಾಯ
ಇತ್ತೀಚೆಗೆ ಬರ್ಬರವಾಗಿ ದುಷ್ಕರ್ಮಿಗಳಿಂದ ಹತ್ಯೆಯಾದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಮತ್ತು ಫಾಜಿಲ್ ಅವರ ಮನೆಗಳಿಗೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಇಂದು ಭೇಟಿ…
View More ಹತ್ಯೆಯಾದ ಪ್ರವೀಣ್, ಫಾಜಿಲ್ ಮನೆಗೆ ಹೆಚ್ ಡಿಕೆ ಭೇಟಿ: ತಲಾ 5 ಲಕ್ಷ ಧನ ಸಹಾಯಹತ್ಯೆಯಾದ ಪ್ರವೀಣ್, ಫಾಜಿಲ್ ಮನೆಗೆ ಇಂದು ಹೆಚ್ಡಿಕೆ ಭೇಟಿ
ದಕ್ಷಿಣ ಕನ್ನಡದಲ್ಲಿ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಪ್ರವೀಣ್ ನೆಟ್ಟಾರು ಮತ್ತು ಫಾಜಿಲ್ ಕುಟುಂಬಗಳಿಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು ಭೇಟಿ ನೀಡಲಿದ್ದಾರೆ. ಹೌದು, ಇಂದು ಬೆಳಗ್ಗೆ ವಿಮಾನದಲ್ಲಿ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಿಂದ ಹೊರಡಲಿರುವ…
View More ಹತ್ಯೆಯಾದ ಪ್ರವೀಣ್, ಫಾಜಿಲ್ ಮನೆಗೆ ಇಂದು ಹೆಚ್ಡಿಕೆ ಭೇಟಿಸಿನಿಮಾ ದೃಶ್ಯದಲ್ಲಿ ನಾಯಿ ಸತ್ತಿದ್ದಕ್ಕೆ ಕಣ್ಣೀರಿಟ್ಟ ಮುಖ್ಯಮಂತ್ರಿಗಳಿಗೆ ಈಗ ಕಣ್ಣೀರು ಬರುತ್ತಿಲ್ಲ; ಸರ್ಕಾರದ ವಿರುದ್ಧ ಕುಮಾರಸ್ವಾಮಿ ಆಕ್ರೋಶ
ಬೆಂಗಳೂರು : ಸಿನಿಮಾ ದೃಶ್ಯದಲ್ಲಿ ನಾಯಿ ಸತ್ತಿದ್ದಕ್ಕೆ ಕಣ್ಣೀರಿಟ್ಟ ಮುಖ್ಯಮಂತ್ರಿಗಳಿಗೆ ಈಗ ಕಣ್ಣೀರು ಬರುತ್ತಿಲ್ಲ. ಮಳೆಯಿಂದ ಆಗುತ್ತಿರುವ ಪ್ರತಿ ಸಾವಿಗೂ ಸರಕಾರವೇ ನೇರ ಹೊಣೆ. ಮೊಸಳೆ ಕಣ್ಣೀರಿನ ಈ ಸೋಗಿನ ಸರಕಾರ ಸಾವಿನ ವ್ಯಾಪಾರ…
View More ಸಿನಿಮಾ ದೃಶ್ಯದಲ್ಲಿ ನಾಯಿ ಸತ್ತಿದ್ದಕ್ಕೆ ಕಣ್ಣೀರಿಟ್ಟ ಮುಖ್ಯಮಂತ್ರಿಗಳಿಗೆ ಈಗ ಕಣ್ಣೀರು ಬರುತ್ತಿಲ್ಲ; ಸರ್ಕಾರದ ವಿರುದ್ಧ ಕುಮಾರಸ್ವಾಮಿ ಆಕ್ರೋಶರಾಮನಗರ ಎಸ್ಪಿಗೆ ಆವಾಜ್ ಹಾಕಿದ ಹೆಚ್ಡಿಕೆ; ಕಾರಣವೇನು ಗೊತ್ತೇ..?
ರಾಮನಗರ : ರೈತರೊಬ್ಬರನ್ನು ಜೈಲಿಗೆ ಕಳುಹಿಸಿರುವ ಬಗ್ಗೆ ರಾಮನಗರ ಎಸ್ಪಿ ಸಂತೋಷ್ ಬಾಬುಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆವಾಜ್ ಹಾಕಿರುವ ಘಟನೆ ನಡೆದಿದೆ. ಹೌದು, ಪ್ರವಾಸ ಕೈಗೊಂಡಿದ್ದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಗೆ ಜೆಡಿಎಸ್ ಮುಖಂಡರು…
View More ರಾಮನಗರ ಎಸ್ಪಿಗೆ ಆವಾಜ್ ಹಾಕಿದ ಹೆಚ್ಡಿಕೆ; ಕಾರಣವೇನು ಗೊತ್ತೇ..?ಕನ್ನಡಿಗರ ಭಾವನೆಗಳ ಜೊತೆ ಚೆಲ್ಲಾಟ!; ಸರಕಾರ ವಿರುದ್ಧ ಕುಮಾರಸ್ವಾಮಿ ಆಕ್ರೋಶ
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರು ಕನ್ನಡದ ಕೆಚ್ಚನ್ನು ಮಣಿಸಿ, ಕರ್ನಾಟಕವನ್ನು ಸಾಂಸ್ಕೃತಿಕವಾಗಿ ಬೆಂಗಾಡು ಮಾಡ್ತಿದೆ ಎಂದು ಕೇಂದ್ರ ಸರಕಾರ ವಿರುದ್ಧ ತೀವ್ರ ಅಸಮಾಧಾನ ಹೊರಹಾಕಿದ್ದಾರೆ. ಹೌದು,‘101.3 ಎಫ್ ಎಂ ರೇನ್…
View More ಕನ್ನಡಿಗರ ಭಾವನೆಗಳ ಜೊತೆ ಚೆಲ್ಲಾಟ!; ಸರಕಾರ ವಿರುದ್ಧ ಕುಮಾರಸ್ವಾಮಿ ಆಕ್ರೋಶಸಿಎಂ ಯಡಿಯೂರಪ್ಪ ದೆಹಲಿ ಭೇಟಿ; ಹೊಸ ಬಾಂಬ್ ಸಿಡಿಸಿದ ಕುಮಾರಸ್ವಾಮಿ!
ಬೆಂಗಳೂರು: ಸಿಎಂ ಯಡಿಯೂರಪ್ಪ ದೆಹಲಿ ಭೇಟಿಯ ಬಗ್ಗೆ, ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರು ಹೊಸ ಬಾಂಬ್ ಸಿಡಿಸಿದ್ದು, ಸಿಎಂ ಬಿಎಸ್ ಯಡಿಯೂರಪ್ಪ ದೆಹಲಿಗೆ ಆರು ದೊಡ್ಡ ದೊಡ್ಡ ಬ್ಯಾಗ್ ಗಳನ್ನು ಹಿಡಿದುಕೊಂಡು ಹೋಗಿದ್ದಾರೆ…
View More ಸಿಎಂ ಯಡಿಯೂರಪ್ಪ ದೆಹಲಿ ಭೇಟಿ; ಹೊಸ ಬಾಂಬ್ ಸಿಡಿಸಿದ ಕುಮಾರಸ್ವಾಮಿ!ಕನ್ನಡಿಗರ ಸ್ವಾಭಿಮಾನದ ಅಲೆ ಸುನಾಮಿಯಾಗಿ ಪರಿಣಮಿಸಿದರೆ ಅಚ್ಚರಿ ಇಲ್ಲ: ಗೂಗಲ್ ಗೆ ಎಚ್ಚರಿಸಿದ ಎಚ್ ಡಿಕೆ
ಬೆಂಗಳೂರು: ಕನ್ನಡಿಗರ ಸ್ವಾಭಿಮಾನದ ಅಲೆ ಸುನಾಮಿಯಾಗಿ ಪರಿಣಮಿಸಿದರೆ ಅಚ್ಚರಿ ಇಲ್ಲ ಎಂದು ಗೂಗಲ್ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಕಿಡಿಕಾರಿದ್ದಾರೆ. ಹೌದು, ಗೂಗಲ್ ಸರ್ಚ್ ಎಂಜಿನ್ ನಲ್ಲಿ ಅಗ್ಲಿ ಲಾಂಗ್ವೇಜ್…
View More ಕನ್ನಡಿಗರ ಸ್ವಾಭಿಮಾನದ ಅಲೆ ಸುನಾಮಿಯಾಗಿ ಪರಿಣಮಿಸಿದರೆ ಅಚ್ಚರಿ ಇಲ್ಲ: ಗೂಗಲ್ ಗೆ ಎಚ್ಚರಿಸಿದ ಎಚ್ ಡಿಕೆನಟಿ ರಾಧಿಕಾ ಕುಮಾರಸ್ವಾಮಿ ಬಗ್ಗೆ ಅಬಿಮಾಯೊಬ್ಬ ಕೇಳಿದ ಪ್ರಶ್ನೆಗೆ ಎಚ್ ಡಿ ಕುಮಾರಸ್ವಾಮಿ ಹೇಳಿದ್ದೇನು? ಇಲ್ಲಿದೆ ಮಾಹಿತಿ
ಮಂಡ್ಯ : ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ನೇರಳೆಕೆರೆಯಲ್ಲಿ ಮಾತನಾಡಿ ಅಭಿಮಾನಿಯೊಬ್ಬರು ರಾಧಿಕಾ ಕುಮಾರಸ್ವಾಮಿ ಬಗ್ಗೆ ನೀವೇನು ಹೇಳುತ್ತೀರೆಂದು ಕೇಳಿದ್ದಾರೆ. ಇದಕ್ಕೆ ಉತ್ತರಿಸಿದ ಎಚ್ ಡಿ ಕುಮಾರಸ್ವಾಮಿ…
View More ನಟಿ ರಾಧಿಕಾ ಕುಮಾರಸ್ವಾಮಿ ಬಗ್ಗೆ ಅಬಿಮಾಯೊಬ್ಬ ಕೇಳಿದ ಪ್ರಶ್ನೆಗೆ ಎಚ್ ಡಿ ಕುಮಾರಸ್ವಾಮಿ ಹೇಳಿದ್ದೇನು? ಇಲ್ಲಿದೆ ಮಾಹಿತಿ