ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು ಮಾತನಾಡಿದ್ದು, ಪಕ್ಷ ಸಂಘಟನೆ ಕಷ್ಟ ಏನೆಂಬುದು ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಗೊತ್ತು ಎಂದಿದ್ದಾರೆ. ಈ ವೇಳೆ, ಕಾಂಗ್ರೆಸ್ ಗೆ ಶಕ್ತಿ ಇಲ್ಲ. ಬಾಗಿಲು ತೆರೆದಿದ್ದೇವೆ, ಯಾರನ್ನು…
View More ನನ್ನ ಬಗ್ಗೆ ಮಾತನಾಡಿದಷ್ಟೂ ಬಲಾಢ್ಯನಾಗುವೆ; ಜಿಟಿಡಿಗೆ ಎಚ್ಡಿಕೆ ಎಚ್ಚರಿಕೆh d kumaraswamy
ವಿಸ್ಟ್ರಾನ್, ಟೊಯೋಟಾ ಕಾರ್ಮಿಕರ ಪ್ರತಿಭಟನೆ; ಸರ್ಕಾರ ಮಧ್ಯಪ್ರವೇಶಿಸಬೇಕು ಎಂದು ಕುಮಾರಸ್ವಾಮಿ ಒತ್ತಾಯ
ಬೆಂಗಳೂರು: ವಿಸ್ಟ್ರಾನ್ , ಟೊಯೋಟಾ ಕಾರ್ಮಿಕರ ಪ್ರತಿಭಟನೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಆದ್ಯತೆ ಮೇರೆಗೆ ಸಮಸ್ಯೆ ಬಗೆ ಹರಿಸಬೇಕು ಅದರಿಂದ ರಾಜ್ಯಕ್ಕೂ ಲಾಭವಿದೆ ಎಂದು ಗಮನಿಸಬೇಕು ಎಂದು ಟ್ವೀಟ್ ಮೂಲಕ ಮಾಜಿ ಸಿಎಂ…
View More ವಿಸ್ಟ್ರಾನ್, ಟೊಯೋಟಾ ಕಾರ್ಮಿಕರ ಪ್ರತಿಭಟನೆ; ಸರ್ಕಾರ ಮಧ್ಯಪ್ರವೇಶಿಸಬೇಕು ಎಂದು ಕುಮಾರಸ್ವಾಮಿ ಒತ್ತಾಯನಿಮ್ಮ ತಾಳಕ್ಕೆ ಕುಣಿಯಲು ಜೆಡಿಎಸ್ ಗುಲಾಮಿ ಸಂಸ್ಕೃತಿಯ ಪಕ್ಷವಲ್ಲ; ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ ಕುಮಾರಸ್ವಾಮಿ
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಕುಮಾರಸ್ವಾಮಿ ಅವರು ಟ್ವೀಟ್ ಮಾಡಿದ್ದೂ, ಪರಿಷತ್ ಸಭಾಪತಿ ವಿರುದ್ಧದ…
View More ನಿಮ್ಮ ತಾಳಕ್ಕೆ ಕುಣಿಯಲು ಜೆಡಿಎಸ್ ಗುಲಾಮಿ ಸಂಸ್ಕೃತಿಯ ಪಕ್ಷವಲ್ಲ; ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ ಕುಮಾರಸ್ವಾಮಿಉಪಚುನಾವಣೆಯಲ್ಲಿ ಕಾಂಗ್ರೆಸ್ ಕೈ ಹಿಡಿಯುತ್ತಾರೆ ಎಂಬ ಸಿದ್ದರಾಮಯ್ಯ ಅವರ ಹೇಳಿಕೆ ಕೇವಲ ಭ್ರಮೆ: ಎಚ್.ಡಿ ಕುಮಾರಸ್ವಾಮಿ
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಕಾಂಗ್ರೆಸ್ ಹಾಗು ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕುಮಾರಸ್ವಾಮಿ ಅವರು ಟ್ವೀಟ್ ಮಾಡಿದ್ದೂ, “ಅಧಿಕಾರದಲ್ಲಿದ್ದಾಗಲೇ ಮತ್ತೆ ಅಧಿಕಾರ ನೀಡದೆ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ…
View More ಉಪಚುನಾವಣೆಯಲ್ಲಿ ಕಾಂಗ್ರೆಸ್ ಕೈ ಹಿಡಿಯುತ್ತಾರೆ ಎಂಬ ಸಿದ್ದರಾಮಯ್ಯ ಅವರ ಹೇಳಿಕೆ ಕೇವಲ ಭ್ರಮೆ: ಎಚ್.ಡಿ ಕುಮಾರಸ್ವಾಮಿಕೊಲೊಂಬೊ ಕ್ಯಾಸಿನೊ ವಿವಾದ: ಶಾಸಕ ಜಮೀರ್ ಅಹಮದ್ ವಿರುದ್ಧ ಎಚ್.ಡಿ ಕುಮಾರಸ್ವಾಮಿ ಕಿಡಿ!
ಬೆಂಗಳೂರು: ಸ್ಯಾಂಡಲ್ ಡ್ರಗ್ಸ್ ನಂಟು ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಜಮೀರ್ ಅಹಮದ್ ಅವರು ಶ್ರೀಲಂಕಾದ ಕೊಲೊಂಬೊದ ಕ್ಯಾಸಿನೋಗೆ ನಾನು, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಮತ್ತು ಹೋಗಿದ್ದೆ ಎಂದು ಹೇಳಿದ್ದರು. ಜಮೀರ್ ಅವರ ಈ…
View More ಕೊಲೊಂಬೊ ಕ್ಯಾಸಿನೊ ವಿವಾದ: ಶಾಸಕ ಜಮೀರ್ ಅಹಮದ್ ವಿರುದ್ಧ ಎಚ್.ಡಿ ಕುಮಾರಸ್ವಾಮಿ ಕಿಡಿ!