ವಿಜಯಪುರ: ನಿಮ್ಮನ್ನು ಗ್ಯಾರಂಟಿ ಕೇಳಿದ್ದು ಯಾರು? ಡಿ.ದೇವರಾಜು ಅರಸು ಅಕ್ಕಿ ಕೊಡಲಿಲ್ಲ, ಅಕ್ಕಿ ಬೆಳೆಯುವ ಭೂಮಿ ಕೊಟ್ಟರು. ಸಿದ್ದರಾಮಯ್ಯನವರ ಈ ಗ್ಯಾರಂಟಿ ಯೋಜನೆ ನಿರ್ಣಯ ಒಳ್ಳೆಯದಲ್ಲ. ಒಂದು ಬಿಯರ್ ₹13೦ ಇದ್ದದ್ದು ₹27೦ ಆಗಿದೆ.…
View More ಗಂಡನಿಗೆ ಹೆಂಡ ಕುಡಿಸಿ, ಹೆಂಡತಿಗೆ ₹2೦೦೦ ಕೊಟ್ಟರೆ ಏನುಪಯೋಗ: ಹಳ್ಳಿಹಕ್ಕಿ ವಿಶ್ವನಾಥ್ ಗುಟುರುH Vishwanath
ಯಡಿಯೂರಪ್ಪ ರಾಜೀನಾಮೆ ನಿರ್ಧಾರ ಸ್ವಾಗತಾರ್ಹ; ಕ್ಯಾಪ್ಟನ್ ಜೊತೆ ಆಟಗಾರರು ಬದಲಾಗಲಿ ಎಂದ ಎಚ್.ವಿಶ್ವನಾಥ್
ಮೈಸೂರು: ಸದ್ಯ ರಾಜ್ಯ ರಾಜಕೀಯದಲ್ಲಿ ಸಿಎಂ ಬದಲಾವಣೆ ವಿಷಯದ ಬಿರುಗಾಳಿ ಎದ್ದಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ಸ್ಥಾನ ತ್ಯಜಿಸುವ ಕುರಿತು ಹೇಳಿಕೆ ನೀಡಿರು ಬಗ್ಗೆ ರಾಜ್ಯದ ಹಲವು ನಾಯಕರು ಪ್ರತಿಕ್ರಿಂಯೆ ನೀಡಿದ್ದಾರೆ. ಮೈಸೂರಿನಲ್ಲಿ…
View More ಯಡಿಯೂರಪ್ಪ ರಾಜೀನಾಮೆ ನಿರ್ಧಾರ ಸ್ವಾಗತಾರ್ಹ; ಕ್ಯಾಪ್ಟನ್ ಜೊತೆ ಆಟಗಾರರು ಬದಲಾಗಲಿ ಎಂದ ಎಚ್.ವಿಶ್ವನಾಥ್ನಾವು ಯಾವ ಪುರುಷಾರ್ಥಕ್ಕೆ ಸರ್ಕಾರ ಬೀಳಿಸಿದೆವೋ: ಸರ್ಕಾರದ ವಿರುದ್ಧ ವಿಶ್ವನಾಥ್ ಆಕ್ರೋಶ
ಬೆಂಗಳೂರು: ರಾಜ್ಯದಲ್ಲಿರುವುದು ಬಿಜೆಪಿ ಸರ್ಕಾರವಲ್ಲ, ನ್ಯಾಷನಲ್ ಸರ್ಕಾರ. ಯಡಿಯೂರಪ್ಪ ನ್ಯಾಷನಲ್ ಗವರ್ನಮೆಂಟ್ ಚೀಫ್ ಮಿನಿಸ್ಟರ್ ಎಂದು ಪರಿಷತ್ ಸದಸ್ಯ ಎಚ್ ವಿಶ್ವನಾಥ್ ಅವರು ಆರೋಪಿಸಿದ್ದಾರೆ. ಈ ಕುರಿತು ಮಾತನಾಡಿರುವ ಎಚ್ ವಿಶ್ವನಾಥ್ ಅವರು, ರಾಜ್ಯದಲ್ಲಿರುವುದು…
View More ನಾವು ಯಾವ ಪುರುಷಾರ್ಥಕ್ಕೆ ಸರ್ಕಾರ ಬೀಳಿಸಿದೆವೋ: ಸರ್ಕಾರದ ವಿರುದ್ಧ ವಿಶ್ವನಾಥ್ ಆಕ್ರೋಶ