ಮಸ್ಕಿ: ‘ಯತ್ನಾಳ್ ಬಗ್ಗೆ ಮಾತನಾಡಿದ್ರೆ ಅರೆಹುಚ್ಚ ಆಗುತ್ತೇನೆ’ ಎಂದು ಸಿಎಂ ರಾಜಕೀಯ ಕಾರ್ಯದರ್ಶಿ, ಶಾಸಕ ಎಂ ಪಿ ರೇಣುಕಾಚಾರ್ಯ ಅವರು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಹೇಳಿಕೆ ನೀಡಿದ್ದಾರೆ. ಮಸ್ಕಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ…
View More ಯತ್ನಾಳ್ ಬಗ್ಗೆ ಮಾತನಾಡಿದ್ರೆ ಅರೆಹುಚ್ಚ ಆಗುತ್ತೇನೆಂದ ಶಾಸಕ ರೇಣುಕಾಚಾರ್ಯ
