HD Kumaraswamy birthday : ಮಾಜಿ ಮುಖ್ಯಮಂತ್ರಿ, ಚಲನಚಿತ್ರ ನಿರ್ಮಾಪಕ ಹಾಗು ಹಾಲಿ ಬೃಹತ್ ಕೈಗಾರಿಕೆ ಮತ್ತು ಉಕ್ಕಿನ ಸಚಿವರಾಗಿ ಸೇವೆ ಸಲ್ಲಿಸುತ್ತಿರುವ ಹರದನಹಳ್ಳಿ ದೇವೇಗೌಡ ಕುಮಾರಸ್ವಾಮಿ (HD Kumaraswamy) (ಜನನ 16 ಡಿಸೆಂಬರ್…
View More HD Kumaraswamy birthday | ಇಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಹುಟ್ಟು ಹಬ್ಬ; ರಾಜಕೀಯ ಜೀವನ, ಸಾಧನೆಗಳುHD Kumaraswamy
ಧ್ವಜ ಹಾರಿಸಲು ಸಹ ರಾಮನಗರ, ಚನ್ನಪಟ್ಟಣಕ್ಕೆ ಹೋಗಿಲ್ಲ: ಕುಮಾರಸ್ವಾಮಿ ವಿರುದ್ಧ ಡಿಕೆಶಿ ವಾಗ್ದಾಳಿ
ಮಂಗಳೂರು: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಚುನಾವಣೆಯಲ್ಲಿ ಮಾತ್ರ ಅಳು ಬರುತ್ತದೆ. ಅವರು ರಾಷ್ಟ್ರಧ್ವಜ ಹಾರಿಸೋಕೆ ರಾಮನಗರ ಮತ್ತು ಚನ್ನಪಟ್ಟಣಕ್ಕೂ ಹೋಗಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಮಂಗಳೂರು ಏರ್ಪೋರ್ಟ್ನಲ್ಲಿ…
View More ಧ್ವಜ ಹಾರಿಸಲು ಸಹ ರಾಮನಗರ, ಚನ್ನಪಟ್ಟಣಕ್ಕೆ ಹೋಗಿಲ್ಲ: ಕುಮಾರಸ್ವಾಮಿ ವಿರುದ್ಧ ಡಿಕೆಶಿ ವಾಗ್ದಾಳಿರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಬ್ರಾಹ್ಮಣ ಸಿಎಂ: HDK ಹೊಸ ಬಾಂಬ್
ರಾಜ್ಯದಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಮುಖ್ಯಮಂತ್ರಿ ಆಗುತ್ತಾರೆ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಅವರು ಹೊಸ ಬಾಂಬ್ ಸಿಡಿಸಿದ್ದಾರೆ. ಹೌದು, ಪ್ರಹ್ಲಾದ್ ಜೋಶಿ…
View More ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಬ್ರಾಹ್ಮಣ ಸಿಎಂ: HDK ಹೊಸ ಬಾಂಬ್ದಾವಣಗೆರೆ: ಇದೊಂದು ಕರ್ನಾಟಕ ಕೇಂದ್ರಿತ ಚುನಾವಣಾ ಬಜೆಟ್ – ಎಚ್.ಡಿ.ಕುಮಾರಸ್ವಾಮಿ ವ್ಯಂಗ್ಯ
ದಾವಣಗೆರೆ: ಜನರನ್ನು ಮರಳು ಮಾಡಲು ಕೇಂದ್ರ ಸರ್ಕಾರ ಬಜೆಟ್ ಘೋಷಣೆ ಮಾಡಲಾಗಿದ್ದು, ಇದೊಂದು ಕರ್ನಾಟಕ ಕೇಂದ್ರಿತ ಚುನಾವಣಾ ಬಜೆಟ್ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಈ ಕುರಿತು ದಾವಣಗೆರೆಯಲ್ಲಿ ಪ್ರತಿಕ್ರಿಯೆ ನೀಡಿರುವ ಎಚ್.ಡಿ.ಕುಮಾರಸ್ವಾಮಿ…
View More ದಾವಣಗೆರೆ: ಇದೊಂದು ಕರ್ನಾಟಕ ಕೇಂದ್ರಿತ ಚುನಾವಣಾ ಬಜೆಟ್ – ಎಚ್.ಡಿ.ಕುಮಾರಸ್ವಾಮಿ ವ್ಯಂಗ್ಯನಾಲಿಗೆಯ ಮೇಲೆ ನಿಯಂತ್ರಣ ಇಲ್ಲದ ವ್ಯಕ್ತಿ, ಕಲಾಪದಲ್ಲೇ ಮಹಿಳೆಯರ ಬಗ್ಗೆ ʼಕೊಳಕುʼ ಕಕ್ಕಿದ ಆಸಾಮಿ: ರಮೇಶ್ ಕುಮಾರ್ ವಿರುದ್ಧ ಕುಮಾರಸ್ವಾಮಿ ಕಿಡಿ
ಬೆಂಗಳೂರು: ನಾಲಿಗೆಯ ಮೇಲೆ ನಿಯಂತ್ರಣ ಇಲ್ಲದ ವ್ಯಕ್ತಿ, ಕಲಾಪದಲ್ಲೇ ಮಹಿಳೆಯರ ಬಗ್ಗೆ ʼಕೊಳಕುʼ ಕಕ್ಕಿದ ಆಸಾಮಿ ಎಂದು ರಮೇಶ್ ಕುಮಾರ್ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ ಕುರಿತು ಟ್ವೀಟ್…
View More ನಾಲಿಗೆಯ ಮೇಲೆ ನಿಯಂತ್ರಣ ಇಲ್ಲದ ವ್ಯಕ್ತಿ, ಕಲಾಪದಲ್ಲೇ ಮಹಿಳೆಯರ ಬಗ್ಗೆ ʼಕೊಳಕುʼ ಕಕ್ಕಿದ ಆಸಾಮಿ: ರಮೇಶ್ ಕುಮಾರ್ ವಿರುದ್ಧ ಕುಮಾರಸ್ವಾಮಿ ಕಿಡಿಬಿಜೆಪಿ ಎಂದರೆ ಬೆಲೆ ಏರಿಕೆ, ಬೆಲೆ ಏರಿಕೆ ಎಂದರೆ ಬಿಜೆಪಿ; ವಿದ್ಯುತ್ ದರ ಹೆಚ್ಚಳಕ್ಕೆ HDK ಕಿಡಿ
ಬೆಂಗಳೂರು: ಬಿಜೆಪಿ ಎಂದರೆ ಬೆಲೆ ಏರಿಕೆ, ಬೆಲೆ ಏರಿಕೆ ಎಂದರೆ ಬಿಜೆಪಿ ಎಂದು ವಿದ್ಯುತ್ ದರ ಏರಿಸಿ ಜನರಿಗೆ ಶಾಕ್ ನೀಡಿದ್ದ ಸರಕಾರ ವಿರುದ್ಧ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಈ…
View More ಬಿಜೆಪಿ ಎಂದರೆ ಬೆಲೆ ಏರಿಕೆ, ಬೆಲೆ ಏರಿಕೆ ಎಂದರೆ ಬಿಜೆಪಿ; ವಿದ್ಯುತ್ ದರ ಹೆಚ್ಚಳಕ್ಕೆ HDK ಕಿಡಿ‘ಹಿಜಾಬ್‌ಗಿಂತ ಹೆಣ್ಣು ಮಕ್ಕಳ ಶಿಕ್ಷಣ ಮುಖ್ಯ’: ಎಚ್.ಡಿ.ಕುಮಾರಸ್ವಾಮಿ
ಹಿಜಾಬ್ ಅಥವಾ ಬೇರೆ ವಿಷಯಕ್ಕಿಂತ ಹೆಣ್ಣು ಮಕ್ಕಳ ಶಿಕ್ಷಣ ಮುಖ್ಯ. ಮಕ್ಕಳ ಹಾಲಿನಂತಹ ಮನಸ್ಸನ್ನು ಒಡೆಯಬಾರದು ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ. ಹೌದು, ಮಕ್ಕಳ ಮನಸ್ಸಿನಲ್ಲಿ ದ್ವೇಷದ ದಳ್ಳುರಿಯನ್ನು ಯಾರೂ ಬಿತ್ತಬಾರದು,…
View More ‘ಹಿಜಾಬ್‌ಗಿಂತ ಹೆಣ್ಣು ಮಕ್ಕಳ ಶಿಕ್ಷಣ ಮುಖ್ಯ’: ಎಚ್.ಡಿ.ಕುಮಾರಸ್ವಾಮಿಆಶಾ ಕಾರ್ಯಕರ್ತೆಯರು ದೂರ ಉಳಿದರೆ ಕೊರೋನಾ ಕೈ ಮೀರುತ್ತದೆ: ಇದು ಎಚ್ಚರಿಕೆಯ ಗಂಟೆ ಎಂದ ಹೆಚ್ಡಿಕೆ
ಬೆಂಗಳೂರು: ಆಶಾ ಕಾರ್ಯಕರ್ತೆಯರನ್ನು ಹೆಸರಿಗೆ ಕೊರೋನಾ ವಾರಿಯರ್ಸ್ ಎಂದರೆ ಸಾಲದು. ಅವರಿಗೆ ಸಕಾಲಕ್ಕೆ ಗೌರವಧನ ಪಾವತಿಸಬೇಕೆಂದು ಸರ್ಕಾರವನ್ನು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಇಂದು ಒತ್ತಾಯಿಸಿದ್ದಾರೆ. ಈ ವೇಳೆ, ಹೆಚ್.ಡಿ.ಕುಮಾರಸ್ವಾಮಿ ಅವರು ದುಡಿದವರಿಗೆ ಗೌರವಧನ…
View More ಆಶಾ ಕಾರ್ಯಕರ್ತೆಯರು ದೂರ ಉಳಿದರೆ ಕೊರೋನಾ ಕೈ ಮೀರುತ್ತದೆ: ಇದು ಎಚ್ಚರಿಕೆಯ ಗಂಟೆ ಎಂದ ಹೆಚ್ಡಿಕೆಸಚಿವ ಸುಧಾಕರ್ ‘ಏಕಪತ್ನಿ ವ್ರತಸ್ಥ’ ಹೇಳಿಕೆಗೆ ಎಚ್ ಡಿಕೆ ಹೇಳಿದ್ದೇನು ಗೊತ್ತೇ?
ಬೆಂಗಳೂರು: ಸಚಿವ ಸುಧಾಕರ್ ಅವರ ‘ಏಕಪತ್ನಿ ವ್ರತಸ್ಥ’ ಹೇಳಿಕೆಗೆ ತಿರುಗೇಟು ನೀಡಿರುವ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ, ‘ಎಲ್ಲರ ಮನೆ ದೋಸೆನೂ ತೂತೇ, ಯಾರೂ ಕೂಡ ಸತ್ಯ ಹರಿಶ್ಚಂದ್ರರಲ್ಲ’ ಎಂದು ಹೇಳಿದ್ದಾರೆ. ಈ…
View More ಸಚಿವ ಸುಧಾಕರ್ ‘ಏಕಪತ್ನಿ ವ್ರತಸ್ಥ’ ಹೇಳಿಕೆಗೆ ಎಚ್ ಡಿಕೆ ಹೇಳಿದ್ದೇನು ಗೊತ್ತೇ?ಸಿಡಿ ಪ್ರಕರಣ: ನರೇಶ್ ಬಗ್ಗೆ ನಾನು ಮೊದಲೇ ಹೇಳಿದ್ದೆ; ಹೆಚ್ಡಿಕೆ ಸ್ಫೋಟಕ ಹೇಳಿಕೆ
ಬೆಂಗಳೂರು: ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ಭಾಗಿಯಾಗಿದ್ದಾನೆ ಹೇಳಲಾಗಿರುವ ಸಿಡಿ ಸೂತ್ರದಾರ ಪತ್ರಕರ್ತ ನರೇಶ್ ಬಗ್ಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ಸ್ಫೋಟಕ ಹೇಳಿಕೆ ನೀಡಿದ್ದಾರೆ. ಜಾರಕಿಹೊಳಿ ಸಿಡಿ ಪ್ರಕರಣದಲ್ಲಿ ನರೇಶ್ ಹೆಸರಿನ ಯುವಕನಿದ್ದಾನೆ ಎಂದು…
View More ಸಿಡಿ ಪ್ರಕರಣ: ನರೇಶ್ ಬಗ್ಗೆ ನಾನು ಮೊದಲೇ ಹೇಳಿದ್ದೆ; ಹೆಚ್ಡಿಕೆ ಸ್ಫೋಟಕ ಹೇಳಿಕೆ