ಬೆಂಗಳೂರು: ರಾಜ್ಯದಲ್ಲಿ ಪ್ರಸ್ತುತ ಕಾಂಗ್ರೆಸ್ ಸರ್ಕಾರದ ಅಡಿಯಲ್ಲಿ ಪ್ರತಿ ಸಹಿ ಮಾರಾಟಕ್ಕಿದೆ ಎಂದು ಕೇಂದ್ರ ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರನ್ನು ತರಾಟೆಗೆ ತೆಗೆದುಕೊಂಡ ಅವರು, ತಮ್ಮ ಇಲಾಖೆಯಲ್ಲಿ…
View More ಕಾಂಗ್ರೆಸ್ ಸರ್ಕಾರದಲ್ಲಿ ಎಲ್ಲಾ ಸಹಿಗಳು ಮಾರಾಟಕ್ಕಿವೆ: ಎಚ್.ಡಿ.ಕುಮಾರಸ್ವಾಮಿ ಆರೋಪHDK
ಎಚ್ಡಿಕೆ ಎಲ್ಲಿ ಮಣ್ಣಾಗುವರೋ ನನಗೆ ಸಂಬಂಧವಿಲ್ಲ: ಚಲುವರಾಯಸ್ವಾಮಿ ಟೀಕೆ
ಮಂಡ್ಯ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಕೊನೆಯ ದಿನದ ಬಗ್ಗೆ ಚರ್ಚಿಸುವ ಅವಶ್ಯಕತೆ ನನಗಿಲ್ಲ. ಅವರು ಎಲ್ಲಿ ಮಣ್ಣಾಗುವರೋ ನನಗೆ ಸಂಬಂಧವಿಲ್ಲ ಎಂದು ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಟೀಕೆ ಮಾಡಿದ್ದಾರೆ.…
View More ಎಚ್ಡಿಕೆ ಎಲ್ಲಿ ಮಣ್ಣಾಗುವರೋ ನನಗೆ ಸಂಬಂಧವಿಲ್ಲ: ಚಲುವರಾಯಸ್ವಾಮಿ ಟೀಕೆಮೊದಲಿಂದ್ಲೂ ಎಚ್ಡಿಕೆಗೆ ಪುತ್ರ ನಿಖಿಲ್ ಸ್ಪರ್ಧೆ ಮಾಡುವಂತೆ ಮನಸ್ಸಿತ್ತು: ಯೋಗೇಶ್ವರ್ ಸ್ಪಷ್ಟನೆ
ಚನ್ನಪಟ್ಟಣ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಮೊದಲಿಂದಲೂ ಪುತ್ರ ನಿಖಿಲ್ ಕುಮಾರಸ್ವಾಮಿ ಅವರನ್ನೇ ಕಣಕ್ಕಿಳಿಸಬೇಕು ಎಂದಿತ್ತು. ಅದಕ್ಕಾಗಿ ತಂತ್ರಗಾರಿಕೆ ಮಾಡುತ್ತಿದ್ದರು. ನಾನು ಜೆಡಿಎಸ್ ಚಿಹ್ನೆಯಿಂದ ಸ್ಪರ್ಧೆಗೆ ಒಪ್ಪಿದರೂ ಅವರು ಅವಕಾಶ ನೀಡಲ್ಲ ಎಂಬುದು ಅರ್ಥ…
View More ಮೊದಲಿಂದ್ಲೂ ಎಚ್ಡಿಕೆಗೆ ಪುತ್ರ ನಿಖಿಲ್ ಸ್ಪರ್ಧೆ ಮಾಡುವಂತೆ ಮನಸ್ಸಿತ್ತು: ಯೋಗೇಶ್ವರ್ ಸ್ಪಷ್ಟನೆಕಾಣುವ ಬುದ್ಧಿ ನಮ್ಮದಾಗಿರಲಿ: HDKಗೆ ಟಾಂಗ್ ಕೊಟ್ಟ ಸೂರಜ್ ರೇವಣ್ಣ..!
ಬೆಂಗಳೂರು: ಜೆಡಿಎಸ್‌ನಲ್ಲಿ ಟಿಕೆಟ್ ಫೈಟ್ ಟ್ವಿಸ್ಟ್ ಮೇಲೆ ಟ್ವಿಸ್ಟ್ ಪಡೆಯುತ್ತಿದೆ. ನಿನ್ನೆ HD ರೇವಣ್ಣ ಕುಟುಂಬ ರಾಜಕಾರಣದ ಭಿನ್ನಮತ ಸ್ಫೋಟಕ್ಕೆ ತೆರೆ ಎಳೆದಿದ್ದರು. ಆದರೆ ಭವಾನಿಗೆ ಟಿಕೆಟ್ ಕೊಡುವ ವಿಚಾರದ ಹೊಗೆ ಸದ್ಯ ಶಮನಗೊಳ್ಳುವ…
View More ಕಾಣುವ ಬುದ್ಧಿ ನಮ್ಮದಾಗಿರಲಿ: HDKಗೆ ಟಾಂಗ್ ಕೊಟ್ಟ ಸೂರಜ್ ರೇವಣ್ಣ..!ಹೆಚ್ಡಿಕೆ ಜೊತೆ ಹೊಡೆದಾಡುವ ಪ್ರಶ್ನೆಯೇ ಇಲ್ಲ: ಎಚ್ ಡಿ ರೇವಣ್ಣ
ನಾನು ಬದುಕಿರುವವರೆಗೆ ಕುಮಾರಸ್ವಾಮಿ ಜೊತೆ ಹೊಡೆದಾಡಿಕೊಳ್ಳುವುದಿಲ್ಲ, ಕುಮಾರಸ್ವಾಮಿ ಅವರು ಹೇಳಿದ್ದೇ ಅಂತಿಮ ಎಂದು ಮಾಜಿ ಸಚಿವ ಹೆಚ್.ಡಿ.ರೇವಣ್ಣ ತಿಳಿಸಿದ್ದಾರೆ. ಹೌದು, ಹಾಸನ ಟಿಕೆಟ್ ಬಗ್ಗೆ ದೇವೇಗೌಡರ ಕುಟುಂಬದಲ್ಲಿ ಬಿನ್ನಾಭಿಪ್ರಾಯ ಕುರಿತು ಮಾತನಾಡಿರುವ ಹೆಚ್.ಡಿ.ರೇವಣ್ಣ, ನಾವಿಬ್ಬರೂ…
View More ಹೆಚ್ಡಿಕೆ ಜೊತೆ ಹೊಡೆದಾಡುವ ಪ್ರಶ್ನೆಯೇ ಇಲ್ಲ: ಎಚ್ ಡಿ ರೇವಣ್ಣಹತ್ಯೆಯಾದ ಪ್ರವೀಣ್, ಫಾಜಿಲ್ ಮನೆಗೆ ಹೆಚ್ ಡಿಕೆ ಭೇಟಿ: ತಲಾ 5 ಲಕ್ಷ ಧನ ಸಹಾಯ
ಇತ್ತೀಚೆಗೆ ಬರ್ಬರವಾಗಿ ದುಷ್ಕರ್ಮಿಗಳಿಂದ ಹತ್ಯೆಯಾದ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಮತ್ತು ಫಾಜಿಲ್ ಅವರ ಮನೆಗಳಿಗೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಇಂದು ಭೇಟಿ…
View More ಹತ್ಯೆಯಾದ ಪ್ರವೀಣ್, ಫಾಜಿಲ್ ಮನೆಗೆ ಹೆಚ್ ಡಿಕೆ ಭೇಟಿ: ತಲಾ 5 ಲಕ್ಷ ಧನ ಸಹಾಯನನ್ನ ಮಗ ನಿಖಿಲ್ ಸ್ಪರ್ಧೆ ಮಾಡಲ್ಲ; HDK ಮಹತ್ವದ ಘೋಷಣೆ
ಮಂಡ್ಯ: JDS ಯುವ ನಾಯಕ, ನಟ ನಿಖಿಲ್ ಕುಮಾರಸ್ವಾಮಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಬಗ್ಗೆ ಸುದ್ದಿಗಳು ಹಬ್ಬಿದ್ದವು. ಆದರೆ ಮಾಜಿ ಸಿಎಂ HD ಕುಮಾರಸ್ವಾಮಿ ತಮ್ಮ ಮಗ ಚುನಾವಣೆಗೆ ನಿಲ್ಲಲ್ಲ. 20ರಿಂದ…
View More ನನ್ನ ಮಗ ನಿಖಿಲ್ ಸ್ಪರ್ಧೆ ಮಾಡಲ್ಲ; HDK ಮಹತ್ವದ ಘೋಷಣೆರಾಮನಗರ ಎಸ್ಪಿಗೆ ಆವಾಜ್ ಹಾಕಿದ ಹೆಚ್ಡಿಕೆ; ಕಾರಣವೇನು ಗೊತ್ತೇ..?
ರಾಮನಗರ : ರೈತರೊಬ್ಬರನ್ನು ಜೈಲಿಗೆ ಕಳುಹಿಸಿರುವ ಬಗ್ಗೆ ರಾಮನಗರ ಎಸ್ಪಿ ಸಂತೋಷ್ ಬಾಬುಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆವಾಜ್ ಹಾಕಿರುವ ಘಟನೆ ನಡೆದಿದೆ. ಹೌದು, ಪ್ರವಾಸ ಕೈಗೊಂಡಿದ್ದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಗೆ ಜೆಡಿಎಸ್ ಮುಖಂಡರು…
View More ರಾಮನಗರ ಎಸ್ಪಿಗೆ ಆವಾಜ್ ಹಾಕಿದ ಹೆಚ್ಡಿಕೆ; ಕಾರಣವೇನು ಗೊತ್ತೇ..?‘ಆಗಬೇಕಾಗಿದ್ದೆ ಆಗಿದೆ’: ಮಾಜಿ ಸಿಎಂಗೆ ಸಿಟಿ ರವಿ ಟಾಂಗ್
ಚಿಕ್ಕಮಗಳೂರು: ‘ಸಂಘಟನೆ, ಸಿದ್ಧಾಂತ, ನೇತೃತ್ವ ಮೂರೂ ಸರಿ ಇಲ್ಲದಿದ್ದಾಗ ಆಗಬೇಕಾಗಿದ್ದೆ ಆಗಿದೆ’ ಎಂದು ಹೇಳುವ ಮೂಲಕ ಸಿಟಿ ರವಿ ಅವರು ಪರೋಕ್ಷವಾಗಿ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿಗೆ ಟಾಂಗ್ ನೀಡಿದ್ದಾರೆ. ಹೌದು, ಹಾನಗಲ್-ಸಿಂದಗಿ…
View More ‘ಆಗಬೇಕಾಗಿದ್ದೆ ಆಗಿದೆ’: ಮಾಜಿ ಸಿಎಂಗೆ ಸಿಟಿ ರವಿ ಟಾಂಗ್ಸಚಿವ ಸುಧಾಕರ್ ‘ಏಕಪತ್ನಿ ವ್ರತಸ್ಥ’ ಹೇಳಿಕೆಗೆ ಎಚ್ ಡಿಕೆ ಹೇಳಿದ್ದೇನು ಗೊತ್ತೇ?
ಬೆಂಗಳೂರು: ಸಚಿವ ಸುಧಾಕರ್ ಅವರ ‘ಏಕಪತ್ನಿ ವ್ರತಸ್ಥ’ ಹೇಳಿಕೆಗೆ ತಿರುಗೇಟು ನೀಡಿರುವ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ, ‘ಎಲ್ಲರ ಮನೆ ದೋಸೆನೂ ತೂತೇ, ಯಾರೂ ಕೂಡ ಸತ್ಯ ಹರಿಶ್ಚಂದ್ರರಲ್ಲ’ ಎಂದು ಹೇಳಿದ್ದಾರೆ. ಈ…
View More ಸಚಿವ ಸುಧಾಕರ್ ‘ಏಕಪತ್ನಿ ವ್ರತಸ್ಥ’ ಹೇಳಿಕೆಗೆ ಎಚ್ ಡಿಕೆ ಹೇಳಿದ್ದೇನು ಗೊತ್ತೇ?
