Heavy rain: ರಾಜ್ಯದಲ್ಲಿ ಮಳೆಯ ಆರ್ಭಟ ಜೋರಾಗಿದ್ದು,ಜುಲೈ13ರಿಂದ ಹೆಚ್ಚಿನ ಪ್ರಮಾಣ ಮಳೆ (Heavy rain) ಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ ಕೆಲ ದಿನಗಳಿಂದ ಕರಾವಳಿ ಜಿಲ್ಲೆಗಳಲ್ಲಿ ಭಾರೀ…
View More Heavy rain: ಇಂದು ಭಾರೀ ಮಳೆ; ಈ ಜಿಲ್ಲೆಗಳಲ್ಲಿ ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆHeavy
ಇಂದಿನಿಂದ ರಾಜ್ಯದಲ್ಲಿ ಜೂನ್ 26ರವರೆಗೆ ಭಾರೀ ಮಳೆ; ಪ್ರಮುಖ ಜಿಲ್ಲೆಗಳ ಹವಾಮಾನ ವರದಿ ಇಲ್ಲಿದೆ
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಚುರುಕಾಗಿದ್ದು, ಇಂದು ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣವಿದ್ದು, ಹಗುರದಿಂದ ಕೂಡಿದ್ದ ಮಳೆಯಾಗಲಿದ್ದು, ಸಂಜೆ ವೇಳೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಜೊತೆಗೆ ದಕ್ಷಿಣ ಒಳನಾಡು ಸೇರಿ ಕರಾವಳಿ, ಮಲೆನಾಡು ಭಾಗದಲ್ಲಿ…
View More ಇಂದಿನಿಂದ ರಾಜ್ಯದಲ್ಲಿ ಜೂನ್ 26ರವರೆಗೆ ಭಾರೀ ಮಳೆ; ಪ್ರಮುಖ ಜಿಲ್ಲೆಗಳ ಹವಾಮಾನ ವರದಿ ಇಲ್ಲಿದೆವರುಣನ ಆರ್ಭಟ: 17 ಮಂದಿ ದಾರುಣ ಸಾವು
ಬಿಹಾರ: ಬಿಹಾರದಲ್ಲಿ ವರುಣನ ಆರ್ಭಟ ಮುಂದುವರೆದಿದ್ದು, ಭಾರಿ ಮಳೆ, ಬಿರುಗಾಳಿಯಿಂದ 17 ಮಂದಿ ಮೃತಪಟ್ಟಿದ್ದಾರೆ. ಹೌದು, ಈ ಸಂಬಂಧ ಟ್ವಿಟರ್‌ನಲ್ಲಿ ಸಂತಾಪ ಸೂಚಿಸಿರುವ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು, ಮೃತರ ಕುಟುಂಬಕ್ಕೆ ತಲಾ ₹4…
View More ವರುಣನ ಆರ್ಭಟ: 17 ಮಂದಿ ದಾರುಣ ಸಾವುಕತ್ತೆ ಮಾಂಸಕ್ಕೆ ಭಾರೀ ಬೇಡಿಕೆ!; ಎಲ್ಲಿ ಗೊತ್ತಾ..?
ಆಂಧ್ರಪ್ರದೇಶ : ಆಂಧ್ರ ಪ್ರದೇಶದಲ್ಲಿ ಕತ್ತೆ ಮಾಂಸಕ್ಕೆ ಭಾರೀ ಬೇಡಿಕೆ ಸೃಷ್ಟಿಯಾಗಿದ್ದು, ಇತರೆ ರಾಜ್ಯಗಳಿಂದ ಹೆಚ್ಚಿನ ಹಣ ಕೊಟ್ಟು ಕತ್ತೆಗಳನ್ನು ಖರೀದಿ ಮಾಡಲಾಗುತ್ತಿದೆ ಎನ್ನಲಾಗಿದೆ. ಕತ್ತೆ ಮಾಂಸವನ್ನು ಮಾಂಸವನ್ನು ತಿನ್ನುವುದರಿಂದ ದೈಹಿಕವಾಗಿ ಬಲಗೊಳ್ಳಬಹುದು. ಲೈಂಗಿಕ…
View More ಕತ್ತೆ ಮಾಂಸಕ್ಕೆ ಭಾರೀ ಬೇಡಿಕೆ!; ಎಲ್ಲಿ ಗೊತ್ತಾ..?BREAKING: ರಾಜ್ಯದ ಹಲವೆಡೆ ಇಂದು, ನಾಳೆ ಭಾರೀ ಮಳೆ; ಏಳು ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ
ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಬೀಸುತ್ತಿರುವ ಹಿನ್ನೆಲೆ,ಕರಾವಳಿ, ದಕ್ಷಿಣ ಒಳನಾಡು ಸೇರಿದಂತೆ ರಾಜ್ಯದ ಏಳು ಜಿಲ್ಲೆಗಳಲ್ಲಿ ಬಾರಿ ಮಳೆಯಾಗುವ ಸಾಧ್ಯತೆಯಿದ್ದು ಇಂದು ಮತ್ತು ನಾಳೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ…
View More BREAKING: ರಾಜ್ಯದ ಹಲವೆಡೆ ಇಂದು, ನಾಳೆ ಭಾರೀ ಮಳೆ; ಏಳು ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆವರುಣ ಆರ್ಭಟ: ದಾವಣಗೆರೆ ಜಿಲ್ಲೆಯಲ್ಲಿ ಹತ್ತಿ, ಭತ್ತ ಬೆಳೆಗಳು ನೀರು ಪಾಲು; ಕೊಪ್ಪಳದಲ್ಲಿ ಕೊಚ್ಚಿಹೋಗುತ್ತಿದ್ದ ವ್ಯಕ್ತಿಯ ರಕ್ಷಣೆ
ದಾವಣಗೆರೆ: ರಾಜ್ಯದಲ್ಲಿ ವರುಣನ ಆರ್ಭಟ ಜೋರಾಗಿದ್ದು, ದಾವಣಗೆರೆ ಜಿಲ್ಲೆಯಲ್ಲಿ ಕೂಡ ವರುಣನ ಮುಂದುವರೆದಿದ್ದು, ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆಯಿಂದ ಜಿಲ್ಲೆಯಲ್ಲಿ 23 ಮನೆಗಳಿಗೆ ಹಾನಿ ಉಂಟಾಗಿದೆ ಎಂದು ತಿಳಿದು ಬಂದಿದೆ. ಇನ್ನು ರೈತರು ಹೊಲದಲ್ಲಿ…
View More ವರುಣ ಆರ್ಭಟ: ದಾವಣಗೆರೆ ಜಿಲ್ಲೆಯಲ್ಲಿ ಹತ್ತಿ, ಭತ್ತ ಬೆಳೆಗಳು ನೀರು ಪಾಲು; ಕೊಪ್ಪಳದಲ್ಲಿ ಕೊಚ್ಚಿಹೋಗುತ್ತಿದ್ದ ವ್ಯಕ್ತಿಯ ರಕ್ಷಣೆತೆಲಂಗಾಣದ ಕರೀಂನಗರ ಜಿಲ್ಲೆಯ ಹುಜುರಾಬಾದ್ ಪಟ್ಟಣದಲ್ಲಿ ಭಾರಿ ಅಗ್ನಿ ಅವಘಡ!
ತೆಲಂಗಾಣ: ತೆಲಂಗಾಣ ರಾಜ್ಯದ ಕರೀಂನಗರ ಜಿಲ್ಲೆಯ ಹುಜುರಾಬಾದ್ ಪಟ್ಟಣದಲ್ಲಿ ಗುರುವಾರ ರಾತ್ರಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿಪಾಸ್ತಿ ಹಾನಿಯಾಗಿದೆ ಎನ್ನಲಾಗಿದೆ. ಸರ್ಕಾರದ ಮಿಷನ್ ಭಾಗೀರಥಾ ಯೋಜನಾ ಉಪಕರಣಗಳನ್ನು ಹುಜುರಾಬಾದ್…
View More ತೆಲಂಗಾಣದ ಕರೀಂನಗರ ಜಿಲ್ಲೆಯ ಹುಜುರಾಬಾದ್ ಪಟ್ಟಣದಲ್ಲಿ ಭಾರಿ ಅಗ್ನಿ ಅವಘಡ!