ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ರಣಭೀಕರ ಮಳೆಯಾಗುತ್ತಿದ್ದು, ರಾಜ್ಯದ ವಿವಿಧೆಡೆ ಮುಂದಿನ ನಾಲ್ಕು ದಿನಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ಹಲವು ಜಿಲ್ಲೆಗಳಲ್ಲಿ…
View More ರಾಜ್ಯದಲ್ಲಿ ಇನ್ನೂ ನಾಲ್ಕು ದಿನ ಭಾರಿ ಮಳೆ: ಹಲವು ಜಿಲ್ಲೆಗಳಲ್ಲಿ ಡೇಂಜರ್ ಅಲರ್ಟ್ ಘೋಷಣೆHeavy rain
ರಾಜ್ಯದಲ್ಲಿ ಇಂದಿನಿಂದ ಮೂರು ದಿನ ಭಾರೀ ಮಳೆ: ರೆಡ್ ಅಲರ್ಟ್ ಘೋಷಣೆ
ಕರ್ನಾಟಕದ ಕರಾವಳಿ, ದಕ್ಷಿಣ, ಉತ್ತರ ಒಳನಾಡು ಮತ್ತು ಮಲೆನಾಡಿನ ವಿವಿಧ ಭಾಗದಲ್ಲಿ ಇಂದಿನಿಂದ 3 ದಿನ ಭಾರೀ ಮಳೆಯಾಗಲಿದ್ದು, ಈ ಬಗ್ಗೆ ಹವಾಮಾನ ಇಲಾಖೆ ಮುನ್ನೆಚರಿಕೆ ನೀಡಿದೆ. ಹೌದು, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ,…
View More ರಾಜ್ಯದಲ್ಲಿ ಇಂದಿನಿಂದ ಮೂರು ದಿನ ಭಾರೀ ಮಳೆ: ರೆಡ್ ಅಲರ್ಟ್ ಘೋಷಣೆಭಾರಿ ಮಳೆ: ಶಾಲಾ-ಕಾಲೇಜುಗಳಿಗೆ ರಜೆ
ರಾಜ್ಯದ ಕರಾವಳಿಯ ಹಾಗೂ ಒಳನಾಡು ಜಿಲ್ಲೆಗಳಲ್ಲಿ ನಿರಂತರ ಮಹಾ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯು ಇಂದು ಮತ್ತು ನಾಳೆ ಎರಡು ದಿನಗಳ ಕಾಲ ರೆಡ್ ಅಲರ್ಟ್ ಘೋಷಿಸಿದೆ. ರಾಜ್ಯದ ಕರಾವಳಿಯ ಹಾಗೂ ಒಳನಾಡು ಜಿಲ್ಲೆಗಳಲ್ಲಿ ನಿರಂತರ…
View More ಭಾರಿ ಮಳೆ: ಶಾಲಾ-ಕಾಲೇಜುಗಳಿಗೆ ರಜೆರಾಜ್ಯದಲ್ಲಿ ಭಾರೀ ಮಳೆ: ಯಾವ್ಯಾವ ಜಿಲ್ಲೆಗಳಲ್ಲಿ? ಇಲ್ಲಿದೆ ನೋಡಿ
ಬೆಂಗಳೂರು: ರಾಜ್ಯದಲ್ಲಿ ಇನ್ನೂ 4 ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹಲವು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹೌದು, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ವಿಜಯಪುರ,…
View More ರಾಜ್ಯದಲ್ಲಿ ಭಾರೀ ಮಳೆ: ಯಾವ್ಯಾವ ಜಿಲ್ಲೆಗಳಲ್ಲಿ? ಇಲ್ಲಿದೆ ನೋಡಿಭಾರೀ ಮಳೆ: ಶಾಲೆಗಳಿಗೆ ಇಂದು, ನಾಳೆ ರಜೆ
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ವಿಪರೀತವಾಗಿ ಸುರಿಯುತ್ತಿದ್ದು, ಈಗಾಗಲೇ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದ್ದು, ಈಗ ಚಿಕ್ಕಮಗಳೂರು ಜಿಲ್ಲೆ ಕೂಡ ಇದಕ್ಕೆ ಸೇರಿಕೊಂಡಿದೆ. ಹೌದು, ಶೃಂಗೇರಿ, ಕಳಸ ತಾಲೂಕುಗಳ…
View More ಭಾರೀ ಮಳೆ: ಶಾಲೆಗಳಿಗೆ ಇಂದು, ನಾಳೆ ರಜೆಗಮನಿಸಿ: ರಾಜ್ಯದಲ್ಲಿ ಮುಂದಿನ 5 ದಿನ ಭಾರೀ ಮಳೆ..!
ಬೆಂಗಳೂರು: ಕರಾವಳಿ ಜಿಲ್ಲೆಗಳಿಗೆ ಮುಂದಿನ ಐದು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೌದು, ಭಾರಿ ಮಳೆ ಹಿನ್ನಲೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್…
View More ಗಮನಿಸಿ: ರಾಜ್ಯದಲ್ಲಿ ಮುಂದಿನ 5 ದಿನ ಭಾರೀ ಮಳೆ..!ಭಾರಿ ಮಳೆ: ರಾಜ್ಯದಲ್ಲಿ ಯೆಲ್ಲೋ ಅಲರ್ಟ್; ಉತ್ತರ ಭಾರತದಲ್ಲಿ ರೆಡ್ ಅಲರ್ಟ್ ಘೋಷಣೆ
ಬೆಂಗಳೂರು: ರಾಜ್ಯದ ಕರಾವಳಿ, ಮಲೆನಾಡು ಭಾಗದಲ್ಲಿ ಸಾಧಾರಣ ಮಳೆ ಮುಂದುವರಿದಿದ್ದು, ಜುಲೈ 1ರವರೆಗೆ ಭಾರಿ ಮಳೆಯ ಸುರಿಯುವ ಮುನ್ಸೂಚನೆ ದೊರಕಿದ್ದು, ಹವಾಮಾನ ಇಲಾಖೆಯ ಪ್ರಕಾರ ಕರಾವಳಿ ಭಾಗದಲ್ಲಿ ಹೆಚ್ಚಿನ ಮಳೆ ಸುರಿಯಲಿದ್ದು, ಉತ್ತರ ಒಳನಾಡಿನಲ್ಲೂ…
View More ಭಾರಿ ಮಳೆ: ರಾಜ್ಯದಲ್ಲಿ ಯೆಲ್ಲೋ ಅಲರ್ಟ್; ಉತ್ತರ ಭಾರತದಲ್ಲಿ ರೆಡ್ ಅಲರ್ಟ್ ಘೋಷಣೆಐದು ದಿನ ಭಾರಿ ಮಳೆ; ಆರೆಂಜ್ ಅಲರ್ಟ್ ಘೋಷಣೆ: ಇಂದಿನ ಹವಾಮಾನ ವರದಿ ಹೇಗಿದೆ ನೋಡಿ
ಮುಂದಿನ ಐದಾರು ದಿನಗಳ ಕಾಲ ಭಾರತದ ಪಶ್ಚಿಮ ಕರಾವಳಿ ಸೇರಿದಂತೆ ಹಲವು ಭಾಗಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಹೌದು, ಕರ್ನಾಟಕದ ಕರಾವಳಿ ಸೇರಿದಂತೆ ಗೋವಾ, ಮಾಹೆ ಮತ್ತು…
View More ಐದು ದಿನ ಭಾರಿ ಮಳೆ; ಆರೆಂಜ್ ಅಲರ್ಟ್ ಘೋಷಣೆ: ಇಂದಿನ ಹವಾಮಾನ ವರದಿ ಹೇಗಿದೆ ನೋಡಿರಾಜ್ಯದಲ್ಲಿ ಭಾರೀ ಮಳೆ: ಹಲವು ಜಿಲ್ಲೆಗಳಲ್ಲಿ ಆರೇಂಜ್, ಯೆಲ್ಲೋ ಅಲರ್ಟ್ ಘೋಷಣೆ
ಬೆಂಗಳೂರು: ರಾಜ್ಯದತ್ಯಂತ ಮುಂಗಾರು ಚುರುಕುಗೊಂಡಿದ್ದು, ಕರಾವಳಿ, ಮಲೆನಾಡಿನ ಭಾಗದಲ್ಲಿ ಭಾರೀ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಈ ಹಿನ್ನೆಲೆ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ…
View More ರಾಜ್ಯದಲ್ಲಿ ಭಾರೀ ಮಳೆ: ಹಲವು ಜಿಲ್ಲೆಗಳಲ್ಲಿ ಆರೇಂಜ್, ಯೆಲ್ಲೋ ಅಲರ್ಟ್ ಘೋಷಣೆರಾಜ್ಯದ ಹಲವೆಡೆ ಜೂನ್ 28 ರವರೆಗೆ ಭಾರೀ ಮಳೆ: ಹವಾಮಾನ ಇಲಾಖೆಯಿಂದ ಎಚ್ಚರಿಕೆ
ಬೆಂಗಳೂರು: ರಾಜ್ಯದ ಕರಾವಳಿ, ದಕ್ಷಿಣ, ಉತ್ತರ ಒಳನಾಡಿನ ಭಾಗದಲ್ಲಿ ಇಂದಿನಿಂದ ಜೂನ್ 28 ರವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ನೆಚರಿಕೆ ನೀಡಿದೆ. ಇನ್ನು, ಬಾದಾಮಿ, ಬಳ್ಳಾರಿ, ಬೆಳಗಾವಿ, ಬೆಂಗಳೂರು ನಗರ,…
View More ರಾಜ್ಯದ ಹಲವೆಡೆ ಜೂನ್ 28 ರವರೆಗೆ ಭಾರೀ ಮಳೆ: ಹವಾಮಾನ ಇಲಾಖೆಯಿಂದ ಎಚ್ಚರಿಕೆ
