Heavy rain: ರಾಜ್ಯಾದ್ಯಂತ ನೈರುತ್ಯ ಮುಂಗಾರು (Southwest Monsoon) ಮತ್ತೆ ಸಕ್ರಿಯಗೊಂಡಿದ್ದು, ಸೆಪ್ಟೆಂಬರ್ 10ರವರೆಗೆ ಭಾರಿ ಮಳೆ (Heavy rain) ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ (Meteorological Department) ಮುನ್ಸೂಚನೆ ನೀಡಿದೆ…
View More ಹವಾಮಾನ ವರದಿ: ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ; ಯೆಲ್ಲೋ ಅಲರ್ಟ್ ಘೋಷಣೆHeavy rainfall
ಈ ಜಿಲ್ಲೆಗಳಲ್ಲಿ ಭಾರೀ ಮಳೆ.. ಬಿಗ್ ಅಲರ್ಟ್!
Heavy rain: ರಾಜ್ಯದ ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ (Heavy rain) ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (Meteorological Department) ಮುನ್ಸೂಚನೆಯನ್ನು ನೀಡಿದೆ. ಹೌದು, ವಾಯುಭಾರ…
View More ಈ ಜಿಲ್ಲೆಗಳಲ್ಲಿ ಭಾರೀ ಮಳೆ.. ಬಿಗ್ ಅಲರ್ಟ್!ಇಂದಿನ ಹವಾಮಾನ ವರದಿ; ಈ ಜಿಲ್ಲೆಗಳಲ್ಲಿ ಭಾರೀ ಮಳೆ
Heavy rain: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ರಾಜ್ಯದ ಹಲವೆಡೆ ವರುಣ ಅಬ್ಬರಿಸಲಿದ್ದಾನೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ 3 ದಿನ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.…
View More ಇಂದಿನ ಹವಾಮಾನ ವರದಿ; ಈ ಜಿಲ್ಲೆಗಳಲ್ಲಿ ಭಾರೀ ಮಳೆಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ; ಯೆಲ್ಲೋ ಅಲರ್ಟ್ ಘೋಷಣೆ
Heavy rain: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯ(Heavy rain) ಸಾಧ್ಯತೆಯಿದ್ದು, ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ (yellow alert) ಘೋಷಣೆ ಮಾಡಲಾಗಿದೆ. ಹೌದು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ, ಬೀದರ್,…
View More ಈ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ; ಯೆಲ್ಲೋ ಅಲರ್ಟ್ ಘೋಷಣೆಕರ್ನಾಟಕದ ಈ ಜಿಲ್ಲೆಗಳಲ್ಲಿ ಸುರಿಯಲಿದೆ ಭಾರೀ ಮಳೆ
Heavy rains: ಬಂಗಾಳ ಉಪಸಾಗರದಲ್ಲಿ ಭಾರೀ ವಾಯುಭಾರ ಕುಸಿತ ಉಂಟಾಗಿರುವುದರಿಂದ ರಾಜ್ಯದ 8 ಜಿಲ್ಲೆಗಳಲ್ಲಿ ಮುಂದಿನ ಒಂದು ವಾರಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೌದು, ಉತ್ತರ ಕನ್ನಡ,…
View More ಕರ್ನಾಟಕದ ಈ ಜಿಲ್ಲೆಗಳಲ್ಲಿ ಸುರಿಯಲಿದೆ ಭಾರೀ ಮಳೆರಾಜ್ಯದ ಹಲವೆಡೆ ಭಾರೀ ಮಳೆ ಮುಂದುವರೆಯಲಿದೆ: ಹವಾಮಾನ ಇಲಾಖೆ ಎಚ್ಚರಿಕೆ
Heavy rain: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಹಲವೆಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೌದು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ,…
View More ರಾಜ್ಯದ ಹಲವೆಡೆ ಭಾರೀ ಮಳೆ ಮುಂದುವರೆಯಲಿದೆ: ಹವಾಮಾನ ಇಲಾಖೆ ಎಚ್ಚರಿಕೆಇಂದಿನಿಂದ ಒಂದು ವಾರ ರಾಜ್ಯದಲ್ಲಿ ಭಾರಿ ಮಳೆ; ಹೈ ಅಲರ್ಟ್, ಶಾಲಾ-ಕಾಲೇಜುಗಳಿಗೆ ರಜೆ!
Heavy rain: ಕರ್ನಾಟಕ ರಾಜ್ಯದ್ಯಂತ ಮಳೆ ಆರ್ಭಟ ಮತ್ತೆ ಹೆಚ್ಚಾಗಲಿದ್ದು, ಇಂದಿನಿಂದ ಒಂದು ವಾರಗಳ ಕಾಲ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ (Heavy rain) ಸುರಿಯಲಿದೆ ಎಂದು ಹವಾಮಾನ ಇಲಾಖೆ…
View More ಇಂದಿನಿಂದ ಒಂದು ವಾರ ರಾಜ್ಯದಲ್ಲಿ ಭಾರಿ ಮಳೆ; ಹೈ ಅಲರ್ಟ್, ಶಾಲಾ-ಕಾಲೇಜುಗಳಿಗೆ ರಜೆ!Heavy Rain: ಇಂದು ಮತ್ತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ; ಬೇಸಿಗೆ ಮಳೆಯ ಆರ್ಭಟ..ಸಿಡಿಲಿಗೆ ಮತ್ತಿಬ್ಬರು ಬಲಿ
Heavy Rain : ರಾಜ್ಯದ ಚಿಕ್ಕಮಂಗಳೂರು ಶಿವಮೊಗ್ಗ ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ ಅಬ್ಬರ ಜೋರಾಗಲಿದ್ದು ಕರ್ನಾಟಕದ ಬಯಲು ಸೀಮೆಎಲ್ಲೂ ಸಹ ಮಳೆ ಬೀಳಲಿದೆ. ಇದನ್ನು ಓದಿ: ಇಂದು ಸಂವಿಧಾನ ಶಿಲ್ಪಿ’ ಬಾಬಾಸಾಹೇಬ್ ಜಯಂತಿ;…
View More Heavy Rain: ಇಂದು ಮತ್ತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ; ಬೇಸಿಗೆ ಮಳೆಯ ಆರ್ಭಟ..ಸಿಡಿಲಿಗೆ ಮತ್ತಿಬ್ಬರು ಬಲಿHeavy rain: ರಾಜ್ಯದ ಹಲವೆಡೆ ಭಾರೀ ಮಳೆ; ಏನಿದು ರೆಡ್, ಯೆಲ್ಲೋ, ಆರೆಂಜ್ ಅಲರ್ಟ್?
Heavy rain : ರಾಜ್ಯದ ಹಲವು ಜಿಲ್ಲೆಗಳಲ್ಲಿ ನಿನ್ನೆ ಮಳೆಯಾಗಿದ್ದು, ಕೊಡುಗು ಜಿಲ್ಲೆಯ ಹಲವೆಡೆ 20 ನಿಮಿಷ ಗುಡುಗಿನೊಂದಿಗೆ ಭಾರೀ ಮಳೆಯಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ, ಶೃಂಗೇರಿ ಸೇರಿದಂತೆ ಹಲವು ಭಾಗಗಳಲ್ಲಿ ಅರ್ಧಗಂಟೆಗೂ ಹೆಚ್ಚು…
View More Heavy rain: ರಾಜ್ಯದ ಹಲವೆಡೆ ಭಾರೀ ಮಳೆ; ಏನಿದು ರೆಡ್, ಯೆಲ್ಲೋ, ಆರೆಂಜ್ ಅಲರ್ಟ್?Heavy rain : ರಾಜ್ಯದಲ್ಲಿ ಮುಂದಿನ 4 ದಿನ ಮಳೆ; 25ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
Heavy rain: ರಾಜ್ಯದ 25ಕ್ಕೂ ಅಧಿಕ ಜಿಲ್ಲೆಗಳಲ್ಲಿ ಏಪ್ರಿಲ್ 8 ರ ಬಳಿಕ ಮಳೆಯಾಗಲಿದ್ದು, ಏಪ್ರಿಲ್ 6 ರಿಂದ ಕೊಡಗು, ಚಿಕ್ಕಮಗಳೂರು, ಮೈಸೂರು, ಮಂಡ್ಯ, ಹಾಸನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ…
View More Heavy rain : ರಾಜ್ಯದಲ್ಲಿ ಮುಂದಿನ 4 ದಿನ ಮಳೆ; 25ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ