ರಾಜ್ಯಾದ್ಯಂತ ಭಾರೀ ಮಳೆಯಿಂದ ಅತಿವೃಷ್ಟಿ ಉಂಟಾಗಿ ಹೈನುಗಾರಿಕೆಗೆ ಪೆಟ್ಟು ಬಿದ್ದಿದ್ದು, ಹಾಲಿನ ಇಳುವರಿ ಕುಸಿದಿದ್ದು, ಒಕ್ಕೂಟಗಳಲ್ಲಿ ಹಾಲು ಸಂಗ್ರಹಣೆ ಪ್ರಮಾಣ ಗಣನೀಯವಾಗಿ ಇಳಿಕೆ ಕಂಡಿದೆ. ಹೌದು, ಕೆಎಂಎಫ್ ವ್ಯಾಪ್ತಿಯ 15 ಹಾಲು ಒಕ್ಕೂಟಗಳಿಂದ ಜೂನ್‌ನಲ್ಲಿ…
View More ಭಾರೀ ಮಳೆಯಿಂದ ಹೈನುಗಾರಿಕೆಗೆ ಪೆಟ್ಟು; ಹಾಲಿನ ಉತ್ಪಾದನೆ, ಸಂಗ್ರಹಣೆಯಲ್ಲಿ ಭಾರಿ ಇಳಿಕೆ..!Heavy rains
ರಾಜ್ಯದಲ್ಲಿ ಮುಂದಿನ ಒಂದು ವಾರ ಭಾರೀ ಮಳೆ; ದಾವಣಗೆರೆ ಸೇರಿದಂತೆ 17 ಜಿಲ್ಲೆಗಳಿಗೆ ಅಲರ್ಟ್!
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 5 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹೌದು, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು,3.1 ಕಿ.ಮೀ ಟರ್ಫ್ ಇದ್ದು, ಸಮುದ್ರಮಟ್ಟದಿಂದ 8.5 ಕಿ.ಮೀ.ನಷ್ಟು…
View More ರಾಜ್ಯದಲ್ಲಿ ಮುಂದಿನ ಒಂದು ವಾರ ಭಾರೀ ಮಳೆ; ದಾವಣಗೆರೆ ಸೇರಿದಂತೆ 17 ಜಿಲ್ಲೆಗಳಿಗೆ ಅಲರ್ಟ್!ರಾಜ್ಯದಲ್ಲಿ ಭಾರಿ ಮಳೆ: ದಾವಣಗೆರೆ ಸೇರಿದಂತೆ 22 ಜಿಲ್ಲೆಗಳಲ್ಲಿ ‘ಯೆಲ್ಲೋ ಅಲರ್ಟ್’ ಘೋಷಣೆ
ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿರುವುದರಿಂದ, ಕಳೆದ ಕೆಲವು ದಿನಗಳಿಂದ ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ದಾವಣಗೆರೆ ಸೇರಿದಂತೆ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಇಂದು, ನಾಳೆ ಧಾರಾಕಾರ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹೌದು,…
View More ರಾಜ್ಯದಲ್ಲಿ ಭಾರಿ ಮಳೆ: ದಾವಣಗೆರೆ ಸೇರಿದಂತೆ 22 ಜಿಲ್ಲೆಗಳಲ್ಲಿ ‘ಯೆಲ್ಲೋ ಅಲರ್ಟ್’ ಘೋಷಣೆವಾಯುಭಾರ ಕುಸಿತ ಹಿನ್ನಲೆ ರಾಜ್ಯದಲ್ಲಿ ಭಾರೀ ಮಳೆ : ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್!
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು, ಕರಾವಳಿ, ಮಲೆನಾಡು ಸೇರಿದಂತೆ ರಾಜ್ಯಾದ್ಯಂತ ಇನ್ನೂ ಒಂದು ವಾರ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ…
View More ವಾಯುಭಾರ ಕುಸಿತ ಹಿನ್ನಲೆ ರಾಜ್ಯದಲ್ಲಿ ಭಾರೀ ಮಳೆ : ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್!ಗಮನಿಸಿ: ಈ ಎರಡು ದಿನ ರಾಜ್ಯದಲ್ಲಿ ಭಾರೀ ಮಳೆ; ಹೀಗಿದೆ ಇಂದಿನ ಹವಾಮಾನ ವರದಿ
ರಾಜ್ಯದಲ್ಲಿ 10 ದಿನಗಳಿಂದ ಕಡಿಮೆಯಾಗಿದ್ದ ವರುಣನ ಅಬ್ಬರ ಮತ್ತೆ ಹೆಚ್ಚಾಗುವ ಸಾಧ್ಯತೆಯಿದ್ದು, ಇಂದು ಮತ್ತು ನಾಳೆ ಸಾಧಾರಣ ಮಳೆಯಾಗಲಿದ್ದು, ಆಗಸ್ಟ್ 23 ಮತ್ತು 24ರಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ…
View More ಗಮನಿಸಿ: ಈ ಎರಡು ದಿನ ರಾಜ್ಯದಲ್ಲಿ ಭಾರೀ ಮಳೆ; ಹೀಗಿದೆ ಇಂದಿನ ಹವಾಮಾನ ವರದಿಆಗಸ್ಟ್ ಕೊನೆ ವಾರದಲ್ಲಿ ಮತ್ತೆ ಮಳೆ ಅಬ್ಬರ; ಇಂದಿನ ಹವಾಮಾನ ವರದಿ ಹೀಗಿದೆ
ಆಗಸ್ಟ್ 12ರಿಂದ ರಾಜ್ಯದಲ್ಲಿ ಬಿಡುವು ನೀಡಿರುವ ಮಳೆ, ಆ.23 ರಿಂದ ಮತ್ತೆ ಅಬ್ಬರಿಸಲಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಸಂಸ್ಥಾಪಕ ಹಾಗೂ ನಿವೃತ್ತ ವಿಶೇಷ ನಿರ್ದೇಶಕ ವಿ.ಎಸ್.ಪ್ರಕಾಶ್ ತಿಳಿಸಿದ್ದಾರೆ. ಹೌದು,…
View More ಆಗಸ್ಟ್ ಕೊನೆ ವಾರದಲ್ಲಿ ಮತ್ತೆ ಮಳೆ ಅಬ್ಬರ; ಇಂದಿನ ಹವಾಮಾನ ವರದಿ ಹೀಗಿದೆರಾಜ್ಯದಲ್ಲಿ ತಗ್ಗಿದ ವರುಣಾರ್ಭಟ: ಆ.19 ರವರೆಗೆ ತುಂತುರು ಮಳೆ!
ರಾಜ್ಯದ ಕರಾವಳಿ, ಮಲೆನಾಡು ಸೇರಿದಂತೆ ಹಲವು ಕಡೆ ಮಳೆ ಪ್ರಮಾಣ ತಗ್ಗಿದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ತುಂತುರು ಮಳೆ ಮುಂದುವರಿದಿದ್ದು, ರಾಜ್ಯದ ವಿವಿಧ ಭಾಗದಲ್ಲಿ ಇಂದಿನಿಂದ ಆಗಸ್ಟ್ 19 ರವರೆಗೆ…
View More ರಾಜ್ಯದಲ್ಲಿ ತಗ್ಗಿದ ವರುಣಾರ್ಭಟ: ಆ.19 ರವರೆಗೆ ತುಂತುರು ಮಳೆ!ರಾಜ್ಯದಲ್ಲಿ ಮುಂದುವರೆದ ಭಾರಿ ಮಳೆ: ಈ 8 ಜಿಲ್ಲೆಗಳಿಗೆ ಅಲರ್ಟ್ ಘೋಷಣೆ!
ರಾಜ್ಯದಲ್ಲಿ ಕೆಲವು ದಿನಗಳಿಂದ ಸುರಿಯುತ್ತಿದ್ದ ಭಾರೀ ಮಳೆಯು ಕೊಂಚ ಬಿಡುವು ನೀಡಿದ್ದು, ಆದರೂ, ರಾಜ್ಯದ ಮೇಲೆ ಮೇಲ್ಮೈ ಸುಳಿಗಾಳಿ ಇರುವುದರಿಂದ ಆಗಸ್ಟ್ 15ರ ವರೆಗೆ ಮಳೆಯಾಗುವ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ…
View More ರಾಜ್ಯದಲ್ಲಿ ಮುಂದುವರೆದ ಭಾರಿ ಮಳೆ: ಈ 8 ಜಿಲ್ಲೆಗಳಿಗೆ ಅಲರ್ಟ್ ಘೋಷಣೆ!ಭಾರಿ ಮಳೆ: ರಾಜ್ಯದ 20 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಮುನ್ನೆಚ್ಚರಿಕೆ; ರೆಡ್ ಅಲರ್ಟ್ ಘೋಷಣೆ
ರಾಜ್ಯದಲ್ಲಿ ಕರಾವಳಿ ಮತ್ತು ಮಲೆನಾಡಿನ ಕೆಲವು ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗಿನಲ್ಲಿ ಅತಿ ಹೆಚ್ಚು ಮಳೆ ಬೀಳುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಇಂದು ಮತ್ತು ನಾಳೆ ರೆಡ್…
View More ಭಾರಿ ಮಳೆ: ರಾಜ್ಯದ 20 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಮುನ್ನೆಚ್ಚರಿಕೆ; ರೆಡ್ ಅಲರ್ಟ್ ಘೋಷಣೆಎಚ್ಚರ: ಕರ್ನಾಟಕದಲ್ಲಿ ಭಾರೀ ಮಳೆ; ಈ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್,ಯೆಲ್ಲೋ ಅಲರ್ಟ್ ಜಾರಿ
ಕರ್ನಾಟಕದ ಮಲೆನಾಡು, ಕರಾವಳಿ ಭಾಗದ ಜಿಲ್ಲೆಗಳಲ್ಲಿ ಇಂದಿನಿಂದ ಮೂರೂ ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಕೊಡಗಿನಲ್ಲಿ ‘ಆರೆಂಜ್…
View More ಎಚ್ಚರ: ಕರ್ನಾಟಕದಲ್ಲಿ ಭಾರೀ ಮಳೆ; ಈ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್,ಯೆಲ್ಲೋ ಅಲರ್ಟ್ ಜಾರಿ
