ನವದೆಹಲಿ: ಆಮೆಜಾನ್ ಮತ್ತು ಫ್ಲಿಪ್ಕಾರ್ಟ್ ಈ-ಕಾಮರ್ಸ್ ದಂತೋಳಿಗಳ ವಿರುದ್ಧ ಸ್ಪರ್ಧಾ ಆಯೋಗದ (CCI) ತನಿಖೆಗೆ ಸಂಬಂಧಿಸಿದಂತೆ ಹಲವು ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಕರ್ನಾಟಕ ಹೈಕೋರ್ಟ್ ಗೆ ವರ್ಗಾವಣೆ ಮಾಡಿದೆ. ಸೋಮವಾರ ನ್ಯಾಯಮೂರ್ತಿಗಳಾದ ಅಭಯ್ ಎಸ್.…
View More Amazon-Flipkart ವಿರುದ್ಧ CCI ಪ್ರಕರಣ ಹೈಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂHigh Court
44 ವರ್ಷಗಳ ಹಿಂದಿನ ಕೊಲೆ ಪ್ರಕರಣ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್
ಬೆಂಗಳೂರು: ಅಂದಿನ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 44 ವರ್ಷಗಳ ಹಿಂದೆ ದಾಖಲಾಗಿದ್ದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 68 ವರ್ಷದ ಬೆಂಗಳೂರಿನ ನಿವಾಸಿಯೊಬ್ಬರ ವಿರುದ್ಧದ ಕಾನೂನು ಪ್ರಕ್ರಿಯೆಗಳನ್ನು ಕರ್ನಾಟಕ ಹೈಕೋರ್ಟ್ ರದ್ದುಗೊಳಿಸಿದೆ. ಇಷ್ಟು ಸುದೀರ್ಘ…
View More 44 ವರ್ಷಗಳ ಹಿಂದಿನ ಕೊಲೆ ಪ್ರಕರಣ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್ಬೇಲೆಕೇರಿ ಅದಿರು ನಾಪತ್ತೆ ಪ್ರಕರಣ: ಶಾಸಕ ಸೈಲ್‌ಗೆ ವಿಧಿಸಿದ್ದ ಶಿಕ್ಷೆಗೆ ಹೈಕೋರ್ಟ್ ತಡೆ
ಬೆಂಗಳೂರು: ಬೇಲೆಕೇರಿ ಬಂದರಿನಿಂದ ಅಕ್ರಮವಾಗಿ ಅದಿರು ಸಾಗಣೆ ಮತ್ತು ಮಾರಾಟಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಅವರಿಗೆ ವಿಧಿಸಿರುವ ಜೈಲು ಶಿಕ್ಷೆಗೆ ಹೈಕೋರ್ಟ್ ತಡೆ ನೀಡಿದೆ. ಪ್ರಕರಣ ಸಂಬಂಧ…
View More ಬೇಲೆಕೇರಿ ಅದಿರು ನಾಪತ್ತೆ ಪ್ರಕರಣ: ಶಾಸಕ ಸೈಲ್‌ಗೆ ವಿಧಿಸಿದ್ದ ಶಿಕ್ಷೆಗೆ ಹೈಕೋರ್ಟ್ ತಡೆDarshan Bail: ದರ್ಶನ್ ಸೇರಿ ಆರೋಪಿಗಳ ಭವಿಷ್ಯ ಇಂದು ನಿರ್ಧಾರ
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣ ಆರೋಪಿಗಳ ಜಾಮೀನು ಭವಿಷ್ಯ ಇಂದು ಪ್ರಕಟ ಆಗಲಿದ್ದು, ಈ ನಿಟ್ಟಿನಲ್ಲಿ ಎಲ್ಲರ ಗಮನ ಹೈಕೋರ್ಟ್ ನತ್ತ ನೆಟ್ಟಿದೆ. 7 ಜನ ಆರೋಪಿಗಳ ಪರ ವಿರುದ್ಧ ವಾದ –…
View More Darshan Bail: ದರ್ಶನ್ ಸೇರಿ ಆರೋಪಿಗಳ ಭವಿಷ್ಯ ಇಂದು ನಿರ್ಧಾರಯಡಿಯೂರಪ್ಪ ವಿರುದ್ಧದ POCSO ಪ್ರಕರಣದ ಮಧ್ಯಂತರ ತಡೆಯಾಜ್ಞೆ ಅರ್ಜಿ ವಿಚಾರಣೆ ಡಿ.12ಕ್ಕೆ ಮುಂದೂಡಿಕೆ
ಬೆಂಗಳೂರು: ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಂತರ ತಡೆಯಾಜ್ಞೆ ತೆರವು ಕೋರಿ ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಇಂದು ಹೈಕೋರ್ಟ್ ಏಕ ಸದಸ್ಯ ಪೀಠದಲ್ಲಿ ನಡೆಯಿತು. ಈ…
View More ಯಡಿಯೂರಪ್ಪ ವಿರುದ್ಧದ POCSO ಪ್ರಕರಣದ ಮಧ್ಯಂತರ ತಡೆಯಾಜ್ಞೆ ಅರ್ಜಿ ವಿಚಾರಣೆ ಡಿ.12ಕ್ಕೆ ಮುಂದೂಡಿಕೆDarshan Bail: ‘ಗಜ’ನಿಗೆ ಕೊನೆಗೂ ರಿಲೀಫ್ ಕೊಟ್ಟ ಹೈಕೋರ್ಟ್!
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ನಟ ದರ್ಶನ್ ಗೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ. ದರ್ಶನ್ ಮಧ್ಯಂತರ ಜಾಮೀನು ಅವಧಿ ವಿಸ್ತರಣೆ ಮಾಡಿದೆ. ದರ್ಶನ್ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ದರ್ಶನ್…
View More Darshan Bail: ‘ಗಜ’ನಿಗೆ ಕೊನೆಗೂ ರಿಲೀಫ್ ಕೊಟ್ಟ ಹೈಕೋರ್ಟ್!ವಿವಾಹಿತನೊಂದಿಗೆ ಡೇಟಿಂಗ್ ಬಳಿಕ ಅತ್ಯಾಚಾರ ಆರೋಪ: ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್
ಬೆಂಗಳೂರು: ಡೇಟಿಂಗ್ ಆಪ್ ನಲ್ಲಿ ಪರಿಚಯವಾಗಿದ್ದ ಪುರುಷನ ವಿರುದ್ಧ ವಿವಾಹಿತೆ ದಾಖಲಿಸಿದ್ದ ಅತ್ಯಾಚಾರ ಪ್ರಕರಣವನ್ನು ಹೈಕೋರ್ಟ್ ರದ್ದು ಮಾಡಿದೆ. ತಮ್ಮ ವಿರುದ್ಧ ದಾಖಲಾಗಿದ್ದ ಪ್ರಕರಣ ರದ್ದು ಮಾಡುವಂತೆ ಕೋರಿ ವ್ಯಕ್ತಿ ಸಲ್ಲಿಸಿದ ಅರ್ಜಿಯನ್ನು ಮಾನ್ಯ…
View More ವಿವಾಹಿತನೊಂದಿಗೆ ಡೇಟಿಂಗ್ ಬಳಿಕ ಅತ್ಯಾಚಾರ ಆರೋಪ: ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್Toxic ಚಿತ್ರತಂಡಕ್ಕೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್!
ಬೆಂಗಳೂರು: ಚಿತ್ರೀಕರಣದ ಸೆಟ್ ಹಾಕಲು ಮರ ಕಡಿದ ಆರೋಪ ಹೊತ್ತಿದ್ದ ಟಾಕ್ಸಿಕ್ ಚಿತ್ರತಂಡಕ್ಕೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಚಿತ್ರತಂಡದ ವಿರುದ್ಧ ಹಾಕಲಾಗಿದ್ದ ಎಫ್‌ಐಆರ್‌ಗೆ ಹೈಕೋರ್ಟ್ ತಡೆ ನೀಡಿ ಆದೇಶಿಸಿದೆ. ರಾಕಿಂಗ್ ಸ್ಟಾರ್ ಯಶ್…
View More Toxic ಚಿತ್ರತಂಡಕ್ಕೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್!ED ತನಿಖೆ ವಿರುದ್ಧ ಡಿ.ಕೆ.ಶಿವಕುಮಾರ ಸಲ್ಲಿಸಿದ್ದ ಅರ್ಜಿ ವಿಚಾರಣೆ ಜನವರಿಗೆ ಮುಂದೂಡಿಕೆ
ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದ ತನಿಖೆಯನ್ನು ಪ್ರಶ್ನಿಸಿ ಕರ್ನಾಟಕದ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ ಅವರು ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಮಂಗಳವಾರ ಜನವರಿ 23ಕ್ಕೆ ಮುಂದೂಡಿದೆ (ED).…
View More ED ತನಿಖೆ ವಿರುದ್ಧ ಡಿ.ಕೆ.ಶಿವಕುಮಾರ ಸಲ್ಲಿಸಿದ್ದ ಅರ್ಜಿ ವಿಚಾರಣೆ ಜನವರಿಗೆ ಮುಂದೂಡಿಕೆನಳಿನ್ ಕಟೀಲ್ ವಿರುದ್ಧದ ಚುನಾವಣಾ ಬಾಂಡ್ ಹಗರಣ ಆರೋಪದ FIR ರದ್ದುಗೊಳಿಸಿದ ಹೈಕೋರ್ಟ್
ಬೆಂಗಳೂರು: ಚುನಾವಣಾ ಬಾಂಡ್ಗಳನ್ನು ಖರೀದಿಸಲು ಉದ್ಯಮಿಗಳ ಮೇಲೆ ಒತ್ತಡ ಹೇರಿದ ಆರೋಪದ ಮೇಲೆ ರಾಜ್ಯ ಬಿಜೆಪಿ ಮಾಜಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಿರುದ್ಧದ ಕ್ರಿಮಿನಲ್ ಮೊಕದ್ದಮೆಯನ್ನು ಕರ್ನಾಟಕ ಹೈಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ನಗರದ…
View More ನಳಿನ್ ಕಟೀಲ್ ವಿರುದ್ಧದ ಚುನಾವಣಾ ಬಾಂಡ್ ಹಗರಣ ಆರೋಪದ FIR ರದ್ದುಗೊಳಿಸಿದ ಹೈಕೋರ್ಟ್
