ಜೈಪುರ : ಬ್ಲ್ಯಾಕ್ ಫಂಗಸ್ ಸೋಂಕಿನಿಂದ ಬಳಲುತ್ತಿರುವವರಿಗೆ 5 ಲಕ್ಷ ಪರಿಹಾರ ನೀಡುವಂತೆ ರಾಜಸ್ಥಾನ ಹೈಕೋರ್ಟ್ ಆದೇಶ ಹೊರಡಿಸಿದ್ದು, ಹೈಕೋರ್ಟ್ ನ ನ್ಯಾಯಮೂರ್ತಿಗಳಾದ ಸಬಿನಾ, ಎಂ.ಕೆ.ವ್ಯಾಸ್ ಅವರು ವಕೀಲ ಸಿದ್ದಾರ್ಥ್ ಜೈನ್ ಸಲ್ಲಿಸಿದ್ದ ಸಾರ್ವಜನಿಕ…
View More BIG NEWS: ಬ್ಲ್ಯಾಕ್ ಫಂಗಸ್ ಸೋಂಕಿತರಿಗೆ 5 ಲಕ್ಷ ಪರಿಹಾರ; ಮಹತ್ವದ ಆದೇಶ ಹೊರಡಿಸಿದ ಹೈಕೋರ್ಟ್ !High Court
ಕೋರ್ಟ್ ಮೆಟ್ಟಿಲೇರದೆಯೇ ಮಹಿಳೆ ವಿಚ್ಛೇದನ ಪಡೆಯಬಹುದು: ಹೈ ಕೋರ್ಟ್ ಮಹತ್ವದ ತೀರ್ಪು
ತಿರುವನಂತಪುರಂ : ಮುಸ್ಲಿಂ ಮಹಿಳೆಯರು ನ್ಯಾಯಾಲಯದ ಮೊರೆ ಹೋಗದೆಯೇ ವಿವಾಹ ವಿಚ್ಛೇದನ ಪಡೆದುಕೊಳ್ಳುವ ಹಕ್ಕು ಹೊಂದಿದ್ದಾರೆ ಎಂದು ಕೇರಳ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಹೌದು ನ್ಯಾಯಾಂಗ ಪ್ರಕ್ರಿಯೆಗೆ ಒಳಗಾಗದೇ ಮುಸ್ಲಿಂ ಮಹಿಳೆಯರು ವಿಚ್ಛೇದನ…
View More ಕೋರ್ಟ್ ಮೆಟ್ಟಿಲೇರದೆಯೇ ಮಹಿಳೆ ವಿಚ್ಛೇದನ ಪಡೆಯಬಹುದು: ಹೈ ಕೋರ್ಟ್ ಮಹತ್ವದ ತೀರ್ಪುಬಿಗ್ ನ್ಯೂಸ್: ಬಾಲಿವುಡ್ ನಟಿ ಸನ್ನಿ ಲಿಯೋನ್ ಬಂಧಿಸದಂತೆ ಕೇರಳ ಹೈಕೋರ್ಟ್ ಆದೇಶ
ತಿರುವನಂತಪುರಂ: ಬಾಲಿವುಡ್ ನಟಿ ಸನ್ನಿ ಲಿಯೋನ್‌ಗೆ ಕೇರಳ ಹೈಕೋರ್ಟ್‌ನಲ್ಲಿ ಜಾಮೀನು ನೀಡಲಾಗಿದ್ದು, ವಂಚನೆ (ಚೀಟಿಂಗ್) ಪ್ರಕರಣದಲ್ಲಿ ಅವರನ್ನು ಬಂಧಿಸದಂತೆ ಕೇರಳ ಹೈಕೋರ್ಟ್ ಪೊಲೀಸರಿಗೆ ಆದೇಶಿಸಿದೆ. ಸನ್ನಿ ಲಿಯೋನ್ ಅವರು 2019 ರಲ್ಲಿ ಕೊಚ್ಚಿಯಲ್ಲಿ ನಡೆಯಲಿರುವ…
View More ಬಿಗ್ ನ್ಯೂಸ್: ಬಾಲಿವುಡ್ ನಟಿ ಸನ್ನಿ ಲಿಯೋನ್ ಬಂಧಿಸದಂತೆ ಕೇರಳ ಹೈಕೋರ್ಟ್ ಆದೇಶಗಂಡು-ಹೆಣ್ಣು ಒಂದೇ ರೂಮಿನಲ್ಲಿದ್ದರೆ ಅಪರಾಧವಲ್ಲ: ಮಹತ್ವದ ತೀರ್ಪು ನೀಡಿದ ಹೈಕೋರ್ಟ್
ಚೆನ್ನೈ : ಮದ್ರಾಸ್ ಹೈಕೋರ್ಟ್ ಇಂದು ಮಹತ್ವದ ತೀರ್ಪೊಂದನ್ನು ನೀಡಿದ್ದು, ಒಂದು ಗಂಡು ಮತ್ತು ಹೆಣ್ಣು ಒಂದು ರೂಮಿನಲ್ಲಿದ್ದಾರೆ ಎಂದಾದರೆ ಅವರ ಮೇಲೆ ಅನೈತಿಕ ಸಂಬಂಧದ ಆರೋಪ ಹೊರಿಸುವುದು ತರವಲ್ಲ ಎಂದಿದೆ. ತಮಿಳುನಾಡು ಮೂಲದ…
View More ಗಂಡು-ಹೆಣ್ಣು ಒಂದೇ ರೂಮಿನಲ್ಲಿದ್ದರೆ ಅಪರಾಧವಲ್ಲ: ಮಹತ್ವದ ತೀರ್ಪು ನೀಡಿದ ಹೈಕೋರ್ಟ್ದಲಿತ ಶಾಸಕನ ಅಂತರ್ಜಾತಿ ವಿವಾಹ; ಮಹತ್ವದ ತೀರ್ಪು ನೀಡಿದ ಹೈಕೋರ್ಟ್..!
ಚೆನ್ನೈ: ತಮಿಳುನಾಡಿನ ಎಐಎಡಿಎಂಕೆ ಶಾಸಕ ಪ್ರಭು ಅವರ ಅಂತರ್ಜಾತಿ ವಿವಾಹ ಪ್ರಕರಣಕ್ಕೆ ಸಂಬಂಧಿಸಿದಂತೆ ಮದ್ರಾಸ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಶಾಸಕ ಪ್ರಭು ಪತ್ನಿ ಸೌಂದರ್ಯರ ತಂದೆ ಸ್ವಾಮಿನಾಥನ್ ಮೇಲ್ಜಾತಿಯವರಾಗಿದ್ದು, ದಲಿತ ಶಾಸಕ ಪ್ರಭು…
View More ದಲಿತ ಶಾಸಕನ ಅಂತರ್ಜಾತಿ ವಿವಾಹ; ಮಹತ್ವದ ತೀರ್ಪು ನೀಡಿದ ಹೈಕೋರ್ಟ್..!
