25 ವರ್ಷಗಳಿಂದ ನಾಪತ್ತೆಯಾಗಿದ್ದ ಕರ್ನಾಟಕದ ಮಹಿಳೆ ಹಿಮಾಚಲದ ವೃದ್ಧಾಶ್ರಮದಲ್ಲಿ ಪತ್ತೆ!

ಹಿಮಾಚಲ: 25 ವರ್ಷಗಳ ಹಿಂದೆ ತನ್ನ ಕುಟುಂಬದೊಂದಿಗೆ ಸಂಪರ್ಕ ಕಳೆದುಕೊಂಡ ಕರ್ನಾಟಕದ 50 ವರ್ಷದ ಮಹಿಳೆ ಹಿಮಾಚಲ ಪ್ರದೇಶದ ಮಂಡಿಯಲ್ಲಿ ಪತ್ತೆಯಾಗಿದ್ದಾರೆ. ಅಧಿಕಾರಿಗಳ ಪ್ರಕಾರ, ವೃದ್ಧಾಶ್ರಮದಲ್ಲಿ ವಾಸಿಸುತ್ತಿದ್ದ ಸಕಮ್ಮ ಎಂಬ ಮಹಿಳೆ ತನ್ನ ಕುಟುಂಬವನ್ನು…

View More 25 ವರ್ಷಗಳಿಂದ ನಾಪತ್ತೆಯಾಗಿದ್ದ ಕರ್ನಾಟಕದ ಮಹಿಳೆ ಹಿಮಾಚಲದ ವೃದ್ಧಾಶ್ರಮದಲ್ಲಿ ಪತ್ತೆ!

Theater Stamped: ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ: ಒಂದು ಕೋಟಿ ಪರಿಹಾರಕ್ಕೆ ಒತ್ತಾಯ

ಹೈದರಾಬಾದ್‌: ಹೈದರಾಬಾದ್ ನ ಜುಬಿಲಿ ಹಿಲ್ಸ್ ನಲ್ಲಿರುವ ನಟ ಅಲ್ಲು ಅರ್ಜುನ್ ಮನೆಯ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಹೈದರಾಬಾದ್ ಸಂಧ್ಯಾ ಥಿಯೇಟರ್ ನಲ್ಲಿ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲುಗು ನಟ ಅಲ್ಲು ಅರ್ಜುನ್…

View More Theater Stamped: ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ: ಒಂದು ಕೋಟಿ ಪರಿಹಾರಕ್ಕೆ ಒತ್ತಾಯ

Pregnant Lady Murder: ಮನೆಗೆ ನುಗ್ಗಿ ಗರ್ಭಿಣಿ ಬರ್ಬರ ಹತ್ಯೆ!

ಬೆಳಗಾವಿ: ಮನೆಗೆ ನುಗ್ಗಿ 9 ತಿಂಗಳ ಗರ್ಭಿಣಿಯನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಜಿಲ್ಲೆಯ ಅಥಣಿ ತಾಲ್ಲೂಕಿನ ಚಿಕ್ಕೋಡ ಗ್ರಾಮದಲ್ಲಿ ನಡೆದಿದೆ. ಸುವರ್ಣ ಮಠಪತಿ(33) ಹತ್ಯೆಗೊಳಗಾದ ದುರ್ದೈವಿಯಾಗಿದ್ದಾರೆ. ಯಾರೂ ಇಲ್ಲದ ವೇಳೆ‌ ಮನೆಗೆ ನುಗ್ಗಿದ ದುಷ್ಕರ್ಮಿಗಳು…

View More Pregnant Lady Murder: ಮನೆಗೆ ನುಗ್ಗಿ ಗರ್ಭಿಣಿ ಬರ್ಬರ ಹತ್ಯೆ!

Theft: ಮನೆ ಬೀಗ ಮುರಿದು 30 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

ತುಮಕೂರು: ಮನೆಯ ಬೀಗ ಮುರಿದು ಒಳನುಗ್ಗಿದ ಕಳ್ಳರು ಮನೆಯಲ್ಲಿದ್ದ ಸುಮಾರು 30 ಲಕ್ಷ ಮೌಲ್ಯದ ಚಿನ್ನಾಭರಣ ಕದ್ದು ಪರಾರಿಯಾಗಿರುವ ಘಟನೆ ತುಮಕೂರು ಜಿಲ್ಲೆಯ ಪಾವಗಡದಲ್ಲಿ ನಡೆದಿದೆ. ಪಟ್ಟಣದ ನಿವಾಸಿ ವಿಶ್ವ ಮೋಹನ ಗುಪ್ತ ಎಂಬುವವರ…

View More Theft: ಮನೆ ಬೀಗ ಮುರಿದು 30 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

Bomb Threat: ದೆಹಲಿಯ ಎರಡು ಶಾಲೆಗಳಿಗೆ ಬಾಂಬ್ ಬೆದರಿಕೆ: ವಿದ್ಯಾರ್ಥಿಗಳು ಮನೆಗೆ ವಾಪಸ್

ದೆಹಲಿ: ದೆಹಲಿಯ ಎರಡು ಶಾಲೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆಗಳು ಬಂದಿದ್ದು, ತಕ್ಷಣ ವಿದ್ಯಾರ್ಥಿಗಳನ್ನು ಸ್ಥಳಾಂತರಿಸಲು ಕಾರಣವಾಯಿತು. ಶಾಲೆಗಳು ಆರ್. ಕೆ. ಪುರಂ ಮತ್ತು ಪಶ್ಚಿಮ ವಿಹಾರದಲ್ಲಿವೆ. ದೆಹಲಿ ಪೊಲೀಸರು ಮತ್ತು ಅಗ್ನಿಶಾಮಕ ಸೇವೆಗಳಿಗೆ…

View More Bomb Threat: ದೆಹಲಿಯ ಎರಡು ಶಾಲೆಗಳಿಗೆ ಬಾಂಬ್ ಬೆದರಿಕೆ: ವಿದ್ಯಾರ್ಥಿಗಳು ಮನೆಗೆ ವಾಪಸ್

Home Theft: ಕೆಲಸ ಮಾಡುತ್ತಿದ್ದ ಮನೆಯಲ್ಲೇ ಕನ್ನ ಹಾಕಿದ ಕೆಲಸದಾಕೆ!

ಬೆಂಗಳೂರು: ಕೆಲಸ ಮಾಡುತ್ತಿದ್ದ ಮನೆಯಲ್ಲೇ ಬರೋಬ್ಬರಿ 25 ಲಕ್ಷದ ಆಭರಣ ಕಳ್ಳತನ ಮಾಡಿ ಮಹಿಳೆಯೋರ್ವಳು ಇದೀಗ ಪೊಲೀಸರ ಅತಿಥಿಯಾಗಿದ್ದಾಳೆ. ನಗರದ ವನ್ನಾರಪೇಟೆ ನಿವಾಸಿ ಶಾಂತಿ(30) ಬಂಧಿತ ಆರೋಪಿ‌ ಮಹಿಳೆಯಾಗಿದ್ದಾಳೆ. ಮೇಕಪ್ ಆರ್ಟಿಸ್ಟ್ ಒಬ್ಬರ ಮನೆಯಲ್ಲಿ…

View More Home Theft: ಕೆಲಸ ಮಾಡುತ್ತಿದ್ದ ಮನೆಯಲ್ಲೇ ಕನ್ನ ಹಾಕಿದ ಕೆಲಸದಾಕೆ!

Accident: ಸ್ಕೂಲ್ ಬಸ್ಸಿಗೆ ಡಿಕ್ಕಿ ತಪ್ಪಿಸಲು ಹೋಗಿ ಮನೆಗೆ ನುಗ್ಗಿದ್ದ ಮದುವೆ ದಿಬ್ಬಣ!

ಪುತ್ತೂರು: ಶಾಲಾ ಬಸ್ಸಿಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಮದುವೆಗೆ ಪ್ರಯಾಣಿಕರನ್ನು ಕೊಂಡೊಯ್ಯುತ್ತಿದ್ದ ಬಸ್ಸು ರಸ್ತೆ ಅಂಚಿನಲ್ಲಿದ್ದ ಮನೆಗೆ ನುಗ್ಗಿದ್ದ ಘಟನೆ ಗುರುವಾರ ಬೆಳಿಗ್ಗೆ ಕಾವು ಸಮೀಪದ ಅಮ್ಮಿನಡ್ಕ ಎಂಬಲ್ಲಿ ನಡೆದಿದೆ.  ಅಪಘಾತದಲ್ಲಿ ಮನೆ…

View More Accident: ಸ್ಕೂಲ್ ಬಸ್ಸಿಗೆ ಡಿಕ್ಕಿ ತಪ್ಪಿಸಲು ಹೋಗಿ ಮನೆಗೆ ನುಗ್ಗಿದ್ದ ಮದುವೆ ದಿಬ್ಬಣ!

Theft Arrest: ಮನೆ ಕಳ್ಳತನ ಆರೋಪಿಗಳು ಪೊಲೀಸ್ ವಶಕ್ಕೆ

ಮುಂಡಗೋಡ: ಪಟ್ಟಣದ ಭಾರತನಗರದ ಮನೆಯೊಂದರಲ್ಲಿ ಯಾರೋ ಕಳ್ಳರು ಕಳ್ಳತನ ಮಾಡಿದ ದೂರಿನ ಹಿನ್ನೆಲೆಯಲ್ಲಿ ಎಸ್‌ಪಿ ಎಂ.ನಾರಾಯಣ ಮಾರ್ಗದಶನದ ಮೇರೆಗೆ ಕಳ್ಳರನ್ನು ಬೇಧಿಸಿದ ಮುಂಡಗೋಡ ಸಿಪಿಐ ರಂಗನಾಥ ನೀಲಮ್ಮನವರ ಹಾಗೂ ಸಿಬ್ಬಂದಿಗಳಿಗೆ ಎಸ್‌ಪಿ ಪ್ರಶಂಸಿಸಿದ್ದಾರೆ. ಪಟ್ಟಣದ…

View More Theft Arrest: ಮನೆ ಕಳ್ಳತನ ಆರೋಪಿಗಳು ಪೊಲೀಸ್ ವಶಕ್ಕೆ

Home Theft: ದೀಪಾವಳಿಗೆಂದು ಊರಿಗೆ ಹೋದವರಿಗೆ ಕಳ್ಳರ ಶಾಕ್: 1.40 ಲಕ್ಷ ಮೌಲ್ಯದ ಚಿನ್ನಾಭರಣ ಕಳವು!

ಭಟ್ಕಳ: ದೀಪಾವಳಿ ಹಬ್ಬಕ್ಕೆಂದು ಊರಿಗೆ ತೆರಳಿದ್ದ ಸಮಯ ನೋಡಿ ಮನೆಯ ಮುಂಬಾಗಿಲನ್ನು ಮುರಿದು 40ಗ್ರಾಂ ಚಿನ್ನಾಭರಣ ಕದ್ದು ಪರಾರಿಯಾದ ಘಟನೆ ತಾಲೂಕಿನ ಮುರುಡೇಶ್ವರ ವ್ಯಾಪ್ತಿಯ ಕಟಗೇರಿ ಗ್ರಾಮದಲ್ಲಿ ನಡೆದಿದೆ. ಕಟಗೇರಿ ನಿವಾಸಿ ಮಮತಾ ಶೆಟ್ಟಿ…

View More Home Theft: ದೀಪಾವಳಿಗೆಂದು ಊರಿಗೆ ಹೋದವರಿಗೆ ಕಳ್ಳರ ಶಾಕ್: 1.40 ಲಕ್ಷ ಮೌಲ್ಯದ ಚಿನ್ನಾಭರಣ ಕಳವು!

Thieves Arrest: ಮನೆ ಬೀಗ ಮುರಿದು ಚಿನ್ನಾಭರಣ ಕದ್ದೊಯ್ದವರು ಅಂದರ್!

ಬಳ್ಳಾರಿ: ಕುರುಗೋಡು ಪಟ್ಟಣದ ಯಲ್ಲಾಪುರ ಕ್ರಾಸ್‌ನ ಮನೆಯೊಂದರ ಬೀಗ ಮುರಿದು ಚಿನ್ನ-ಬೆಳ್ಳಿ ಆಭರಣಗಳನ್ನು ಕಳವು ಮಾಡಿ ಪರಾರಿಯಾಗಿದ್ದ ಕಳ್ಳರನ್ನು ಪೊಲೀಸರು ಬಂಧಿಸಿದ್ದಾರೆ. ಹೊಸಪೇಟೆ ಮೂಲದ ಕಿರಣ್ ಅಲಿಯಾಸ್ ಚಿಮ್ಮಿ, ಡಿ.ವಿಷ್ಣು ಬಂಧಿತ ಆರೋಪಿಗಳಾಗಿದ್ದು, ಇಬ್ಬರನ್ನೂ…

View More Thieves Arrest: ಮನೆ ಬೀಗ ಮುರಿದು ಚಿನ್ನಾಭರಣ ಕದ್ದೊಯ್ದವರು ಅಂದರ್!