ಚಿನ್ನಾಭರಣದ ಬ್ಯಾಗ್ ಹಿಂದಿರುಗಿಸುವ ಮೂಲಕ ಮಾನವೀಯತೆ ಮೆರೆದ ರಿಕ್ಷಾ ಚಾಲಕ

ತುಮಕೂರು: ರಿಕ್ಷಾ ಚಾಲಕನೊಬ್ಬ ತನ್ನ ರಿಕ್ಷಾದಲ್ಲಿ ಬಿಟ್ಟುಹೋಗಿದ್ದ ಚಿನ್ನದ ಆಭರಣಗಳಿರುವ ಬ್ಯಾಗನ್ನು ಅದರ ಮಾಲೀಕರಿಗೆ ಹಿಂದಿರುಗಿಸುವ ಮೂಲಕ ಮಾನವೀಯತೆ ತೋರಿಸಿದ್ದಾನೆ. ತುಮಕೂರಿನ ಹನುಮಂತಪುರ ನಿವಾಸಿ ರವಿಕುಮಾರ್ ಅವರು ಪ್ರಮಾಣೀಕೃತ ಆಟೋ ಚಾಲಕರಾಗಿದ್ದಾರೆ. ಘಟನೆ ಹಿನ್ನಲೆ:…

View More ಚಿನ್ನಾಭರಣದ ಬ್ಯಾಗ್ ಹಿಂದಿರುಗಿಸುವ ಮೂಲಕ ಮಾನವೀಯತೆ ಮೆರೆದ ರಿಕ್ಷಾ ಚಾಲಕ