ಬ್ಯಾಂಕಾಕ್ನಲ್ಲಿ 7.7 ತೀವ್ರತೆಯ ಭೂಕಂಪ: 3 ಸಾವು, 90 ಮಂದಿ ನಾಪತ್ತೆ!

ಬ್ಯಾಂಕಾಕ್‌: ಬ್ಯಾಂಕಾಕ್ನಲ್ಲಿ ಶುಕ್ರವಾರ ಪ್ರಬಲ ಭೂಕಂಪ ಸಂಭವಿಸಿದ ನಂತರ ಸರ್ಕಾರಿ ಕಚೇರಿಗಳಿಗಾಗಿ ನಿರ್ಮಾಣ ಹಂತದಲ್ಲಿರುವ 30 ಅಂತಸ್ತಿನ ಗಗನಚುಂಬಿ ಕಟ್ಟಡವು ಕುಸಿದಿದೆ. ಥಾಯ್ ರಾಜಧಾನಿಯ ಉತ್ತರದಲ್ಲಿರುವ ಕಟ್ಟಡವು ಮ್ಯಾನ್ಮಾರ್ನಲ್ಲಿ ಕೇಂದ್ರಬಿಂದುವನ್ನು ಹೊಂದಿದ್ದ 7.7-ತೀವ್ರತೆಯ ಭೂಕಂಪದ…

View More ಬ್ಯಾಂಕಾಕ್ನಲ್ಲಿ 7.7 ತೀವ್ರತೆಯ ಭೂಕಂಪ: 3 ಸಾವು, 90 ಮಂದಿ ನಾಪತ್ತೆ!

ಗೀತಾ ಶಿವರಾಜಕುಮಾರ ಆರೋಗ್ಯದಲ್ಲಿ ಏರುಪೇರು: ಶಸ್ತ್ರಚಿಕಿತ್ಸೆಗೆ ಒಳಗಾದ ಗೀತಕ್ಕಾ

ಬೆಂಗಳೂರು: ಹಿರಿಯ ನಟ ಶಿವರಾಜ್ ಕುಮಾರ್ ಅವರ ಪತ್ನಿ ಗೀತಾ ಶಿವರಾಜ್ ಕುಮಾರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗಿದೆ. ಮೂಲಗಳ ಪ್ರಕಾರ, ಗೀತಾ ಶಿವಕುಮಾರ್ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ…

View More ಗೀತಾ ಶಿವರಾಜಕುಮಾರ ಆರೋಗ್ಯದಲ್ಲಿ ಏರುಪೇರು: ಶಸ್ತ್ರಚಿಕಿತ್ಸೆಗೆ ಒಳಗಾದ ಗೀತಕ್ಕಾ

ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಿಸಲು ಚಿಂತನೆ: ಶರಣ್ ಪ್ರಕಾಶ್ ಪಾಟೀಲ್

ಬೆಂಗಳೂರು: ವೈದ್ಯಕೀಯ ಶಿಕ್ಷಣ ಇಲಾಖೆಯ ಅಡಿಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯರ ನಿವೃತ್ತಿ ವಯಸ್ಸನ್ನು ಪ್ರಸ್ತುತ 60 ವರ್ಷಗಳಿಂದ 65 ವರ್ಷಗಳಿಗೆ ಹೆಚ್ಚಿಸಲು ರಾಜ್ಯ ಸರ್ಕಾರ ಯೋಚಿಸುತ್ತಿದೆ ಎಂದು ವೈದ್ಯಕೀಯ ಸಚಿವ…

View More ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಿಸಲು ಚಿಂತನೆ: ಶರಣ್ ಪ್ರಕಾಶ್ ಪಾಟೀಲ್

ಬಂಧಿಸಿ ಕರೆತರುವ ವೇಳೆ ಪರಾರಿಯಾಗಲೆತ್ನಿಸಿದ ಆರೋಪಿ: ಪೊಲೀಸರಿಂದ ಗುಂಡೇಟು

ಉಡುಪಿ: ಹಾಸನದಲ್ಲಿ ಬಂಧನಕ್ಕೊಳಗಾಗಿ ಉಡುಪಿಗೆ ಕರೆತರುವ ವೇಳೆ ಹಿರಿಯಡಕ ಪೊಲೀಸ್ ಠಾಣಾ ವ್ಯಾಪ್ತಿಯೊಳಗೆ ಪರಾರಿಯಾಗಲು ಯತ್ನಿಸುತ್ತಿದ್ದ ಇಸಾಕ್ ನ ಮೇಲೆ ಪೊಲೀಸರು ಗುಂಡು ಹಾರಿಸಿದ್ದು ಆತನನ್ನು ಮಣಿಪಾಲದ ಖಾಸಗಿ ಆಸ್ಪತ್ರೆಯಿಂದ ಗುರುವಾರ ಉಡುಪಿ ಜಿಲ್ಲಾ…

View More ಬಂಧಿಸಿ ಕರೆತರುವ ವೇಳೆ ಪರಾರಿಯಾಗಲೆತ್ನಿಸಿದ ಆರೋಪಿ: ಪೊಲೀಸರಿಂದ ಗುಂಡೇಟು

ಎದೆನೋವಿಗೆ ಚಿಕಿತ್ಸೆ ಪಡೆದು ತೆರಳುತ್ತಿದ್ದಾಗ ಬೈಕ್‌ನಿಂದ ಬಿದ್ದು ಸಾವು!

ಶಿರಸಿ: ಎದೆ ನೋವಿಗೆ ಚಿಕಿತ್ಸೆ ಪಡೆದುಕೊಂಡು ತನ್ನ ತಾಯಿಯೊಂದಿಗೆ ಬೈಕ್ ಮೇಲೆ ಸಾಗುತ್ತಿದ್ದ ವ್ಯಕ್ತಿ ನಿಯಂತ್ರಣ ತಪ್ಪಿ ಬಿದ್ದು ಮೃತಪಟ್ಟ ಘಟನೆ ಶಿರಸಿ ದೇವಿಕೆರೆ ಬಳಿ ಇಂದು ಮದ್ಯಾಹ್ನ ನಡೆದಿದೆ. ಮೂಲತಃ ಗಣೇಶ ನಗರದ,…

View More ಎದೆನೋವಿಗೆ ಚಿಕಿತ್ಸೆ ಪಡೆದು ತೆರಳುತ್ತಿದ್ದಾಗ ಬೈಕ್‌ನಿಂದ ಬಿದ್ದು ಸಾವು!

ಅಪಘಾತಗೊಂಡಿದ್ದ ಪೊಲೀಸ್ ಕಾನ್ಸ್ಟೇಬಲ್ ಬ್ರೇನ್ ಡೆಡ್: ಅಂಗಾಂಗ ದಾನ ಮಾಡಿದ ತಾಯಿ

ಮಂಗಳೂರು: ಅಪಘಾತದಲ್ಲಿ ಬ್ರೈನ್ ಡೆಡ್ ಎಂದು ಘೋಷಿಸಲ್ಪಟ್ಟ 30 ವರ್ಷದ ಪೊಲೀಸ್ ಕಾನ್ಸ್ಟೆಬಲ್ನ ಅಂಗಾಂಗಗಳನ್ನು ಮೂವರಿಗೆ ಹೊಸ ಜೀವ ನೀಡಲು ಎ.ಜೆ.ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದಲ್ಲಿ ಸಂಗ್ರಹಿಸಲಾಗಿದೆ. ನಿಂಗರಾಜು ಜಿ. ಆರ್. ಅವರ ಪುತ್ರ…

View More ಅಪಘಾತಗೊಂಡಿದ್ದ ಪೊಲೀಸ್ ಕಾನ್ಸ್ಟೇಬಲ್ ಬ್ರೇನ್ ಡೆಡ್: ಅಂಗಾಂಗ ದಾನ ಮಾಡಿದ ತಾಯಿ

55 ವರ್ಷ ವೃದ್ಧನ ಬ್ರೇನ್ ಡೆಡ್: ಕೊನೆಯ ಆಸೆಯಂತೆ ಅಂಗಾಂಗ ದಾನ ಮಾಡಿದ ಕುಟುಂಬಸ್ಥರು

ಮಂಗಳೂರು: ಮೆದುಳಿನಲ್ಲಿ ರಕ್ತಸ್ರಾವವಾಗಿ ಮಿದುಳು ಸತ್ತುಹೋಗಿದೆ ಎಂದು ಘೋಷಿಸಲ್ಪಟ್ಟ 55 ವರ್ಷದ ವ್ಯಕ್ತಿಯೊಬ್ಬನ ಅಂಗಾಂಗಗಳನ್ನು ಯೆನೆಪೋಯ ವೈದ್ಯಕೀಯ ಕಾಲೇಜಿನಲ್ಲಿ ದಾನಮಾಡಿದ್ದು, ಇದರಿಂದ ಹಲವರಿಗೆ ಹೊಸ ಜೀವನ ಸಿಕ್ಕಂತಾಗಿದೆ. ಮೆದುಳಿನ ಆಂತರಿಕ ರಕ್ತಸ್ರಾವಕ್ಕೆ ಕಾರಣವಾದ ರೋಗಿಯನ್ನು…

View More 55 ವರ್ಷ ವೃದ್ಧನ ಬ್ರೇನ್ ಡೆಡ್: ಕೊನೆಯ ಆಸೆಯಂತೆ ಅಂಗಾಂಗ ದಾನ ಮಾಡಿದ ಕುಟುಂಬಸ್ಥರು

Saif Ali: ಬಾಲಿವುಡ್ ನಟ ಸೈಫ್ ಅಲಿ ಖಾನ್‌ಗೆ ಚಾಕು ಇರಿತ: ಆಸ್ಪತ್ರೆಗೆ ದಾಖಲು

ಆಘಾತಕಾರಿ ಘಟನೆಯೊಂದರಲ್ಲಿ, ಜನವರಿ 16 ರಂದು ಮುಂಜಾನೆ 2:30 ರ ಸುಮಾರಿಗೆ ಬಾಲಿವುಡ್ ನಟ ಸೈಫ್ ಅಲಿ ಖಾನ್ ಮತ್ತು ಕರೀನಾ ಕಪೂರ್ ಅವರ ಮನೆಯಲ್ಲಿ ಕಳ್ಳತನ ವರದಿಯಾಗಿದೆ. ವರದಿಯ ಪ್ರಕಾರ, ಒಳನುಸುಳುಕೋರನೊಬ್ಬ ನಟನ…

View More Saif Ali: ಬಾಲಿವುಡ್ ನಟ ಸೈಫ್ ಅಲಿ ಖಾನ್‌ಗೆ ಚಾಕು ಇರಿತ: ಆಸ್ಪತ್ರೆಗೆ ದಾಖಲು

ಸಿಸೇರಿಯನ್ ಆದ ಕೆಲ ಗಂಟೆಗಳಲ್ಲೇ ರಕ್ತಕಾರಿ ಬಾಣಂತಿ ಸಾವು!

ತುಮಕೂರು: ತಿಪಟೂರು ತಾಲೂಕು ಆಸ್ಪತ್ರೆಯಲ್ಲಿ ಸಿಸೇರಿಯನ್ ಆದ ಕೆಲವೇ ಗಂಟೆಗಳಲ್ಲಿ ಬಾಯಿ, ಮೂಗಿನಲ್ಲಿ ರಕ್ತ ಬಂದು ಬಾಣಂತಿ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಫಿರ್ದೋಸ್‌(26) ಮೃತ ಬಾಣಂತಿ. ಫಿರ್ದೋಸ್ ಎಂಬ 26 ವರ್ಷದ ಮಹಿಳೆ ಮಧ್ಯಾಹ್ನ…

View More ಸಿಸೇರಿಯನ್ ಆದ ಕೆಲ ಗಂಟೆಗಳಲ್ಲೇ ರಕ್ತಕಾರಿ ಬಾಣಂತಿ ಸಾವು!

ವೈದ್ಯರ ನಿರ್ಲಕ್ಷ್ಯದಿಂದ ಮಹಿಳೆ ಸಾವು ಆರೋಪ: ಸಂಬಂಧಿಕರ ಪ್ರತಿಭಟನೆ

ಹಾವೇರಿ: ವೈದ್ಯರ ನಿರ್ಲಕ್ಷ್ಯಕ್ಕೆ ಮಹಿಳೆ ಸಾವನ್ನಪ್ಪಿರುವ ಘಟನೆ ಹಾವೇರಿಯಲ್ಲಿ ನಡೆದಿದೆ. ನಗರದ ಖಾಸಗಿ ಆಸ್ಪತ್ರೆ ವೀರಾಪೂರ ಆಸ್ಪತ್ರೆಯಲ್ಲಿ ಅಡ್ಮಿಟ್ ಆಗಿದ್ದ ಸಮೀನಾ ಬಾನು(29) ಹೆಸರಿನ ಮಹಿಳೆ ಸಾವನ್ನಪ್ಪಿದ್ದು, ಆಸ್ಪತ್ರೆಯ ಬಳಿ ಮೃತ ಮಹಿಳೆಯ ಸಂಬಂಧಿಕರು…

View More ವೈದ್ಯರ ನಿರ್ಲಕ್ಷ್ಯದಿಂದ ಮಹಿಳೆ ಸಾವು ಆರೋಪ: ಸಂಬಂಧಿಕರ ಪ್ರತಿಭಟನೆ