ತುಮಕೂರು: ತಿಪಟೂರು ತಾಲೂಕು ಆಸ್ಪತ್ರೆಯಲ್ಲಿ ಸಿಸೇರಿಯನ್ ಆದ ಕೆಲವೇ ಗಂಟೆಗಳಲ್ಲಿ ಬಾಯಿ, ಮೂಗಿನಲ್ಲಿ ರಕ್ತ ಬಂದು ಬಾಣಂತಿ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಫಿರ್ದೋಸ್(26) ಮೃತ ಬಾಣಂತಿ. ಫಿರ್ದೋಸ್ ಎಂಬ 26 ವರ್ಷದ ಮಹಿಳೆ ಮಧ್ಯಾಹ್ನ…
View More ಸಿಸೇರಿಯನ್ ಆದ ಕೆಲ ಗಂಟೆಗಳಲ್ಲೇ ರಕ್ತಕಾರಿ ಬಾಣಂತಿ ಸಾವು!hospital
ವೈದ್ಯರ ನಿರ್ಲಕ್ಷ್ಯದಿಂದ ಮಹಿಳೆ ಸಾವು ಆರೋಪ: ಸಂಬಂಧಿಕರ ಪ್ರತಿಭಟನೆ
ಹಾವೇರಿ: ವೈದ್ಯರ ನಿರ್ಲಕ್ಷ್ಯಕ್ಕೆ ಮಹಿಳೆ ಸಾವನ್ನಪ್ಪಿರುವ ಘಟನೆ ಹಾವೇರಿಯಲ್ಲಿ ನಡೆದಿದೆ. ನಗರದ ಖಾಸಗಿ ಆಸ್ಪತ್ರೆ ವೀರಾಪೂರ ಆಸ್ಪತ್ರೆಯಲ್ಲಿ ಅಡ್ಮಿಟ್ ಆಗಿದ್ದ ಸಮೀನಾ ಬಾನು(29) ಹೆಸರಿನ ಮಹಿಳೆ ಸಾವನ್ನಪ್ಪಿದ್ದು, ಆಸ್ಪತ್ರೆಯ ಬಳಿ ಮೃತ ಮಹಿಳೆಯ ಸಂಬಂಧಿಕರು…
View More ವೈದ್ಯರ ನಿರ್ಲಕ್ಷ್ಯದಿಂದ ಮಹಿಳೆ ಸಾವು ಆರೋಪ: ಸಂಬಂಧಿಕರ ಪ್ರತಿಭಟನೆದಾವಣಗೇರಿಯಲ್ಲಿ ಆಸ್ಪತ್ರೆ ಛಾವಣಿ ಕುಸಿದು ಮೂವರಿಗೆ ಗಾಯ
ದಾವಣಗೆರೆ: ಚಿಗಟೇರಿ ಜಿಲ್ಲಾ ಜನರಲ್ ಆಸ್ಪತ್ರೆಯ ಮೇಲ್ಛಾವಣಿ ಕುಸಿದು ಮಗು ಸೇರಿದಂತೆ ಮೂವರಿಗೆ ಗಾಯಗಳಾಗಿವೆ. ಗಾಯಗೊಂಡವರನ್ನು ಕಾವೇರಿ (36), ಪ್ರೇಮಾ (46) ಮತ್ತು ಎರಡೂವರೆ ವರ್ಷದ ಮಗು ನೇತ್ರ ಎಂದು ಗುರುತಿಸಲಾಗಿದೆ. ಗಾಯಗೊಂಡವರು ವಿಜಯನಗರ…
View More ದಾವಣಗೇರಿಯಲ್ಲಿ ಆಸ್ಪತ್ರೆ ಛಾವಣಿ ಕುಸಿದು ಮೂವರಿಗೆ ಗಾಯNepal Accused: ಆಸ್ಪತ್ರೆ ಟಾಯ್ಲೆಟ್‌ನಲ್ಲಿ ನವಜಾತ ಶಿಶುವನ್ನು ಫ್ಲಶ್ ಮಾಡಿ ಪರಾರಿಯಾಗಿದ್ದ ನೇಪಾಳ ಜೋಡಿ ಬಂಧನ
ರಾಮನಗರ: ಆಸ್ಪತ್ರೆಯ ಶೌಚಾಲಯದಲ್ಲಿ ನವಜಾತ ಶಿಶುವಿನ ಶವ ಪತ್ತೆಯಾಗಿದ್ದ ಪ್ರಕರಣ ಸಂಬಂಧ ತೀವ್ರ ತನಿಖೆ ನಡೆಸಿದ ಪೊಲೀಸರು ನೇಪಾಳ ಮೂಲದ ಆರೋಪಿಗಳಿಬ್ಬರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಮೃತ ಕುಮಾರಿ(21) ಹಾಗೂ ಸುರೇಂದ್ರ ಮೆಹ್ರಾ(22) ಮಗುವನ್ನು ಟಾಯ್ಲೆಟ್‌ನಲ್ಲಿ…
View More Nepal Accused: ಆಸ್ಪತ್ರೆ ಟಾಯ್ಲೆಟ್‌ನಲ್ಲಿ ನವಜಾತ ಶಿಶುವನ್ನು ಫ್ಲಶ್ ಮಾಡಿ ಪರಾರಿಯಾಗಿದ್ದ ನೇಪಾಳ ಜೋಡಿ ಬಂಧನLal Krishna Advani: ಬಿಜೆಪಿ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಆಸ್ಪತ್ರೆಗೆ ದಾಖಲು
ನವದೆಹಲಿ: ಭಾರತೀಯ ಜನತಾ ಪಕ್ಷದ (ಬಿಜೆಪಿ) ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಆರೋಗ್ಯ ಸಮಸ್ಯೆಗಳಿಂದಾಗಿ ದೆಹಲಿಯ ಅಪೊಲೊ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ. ಈ ವರ್ಷ ಅವರು ನಾಲ್ಕನೇ ಬಾರಿಗೆ…
View More Lal Krishna Advani: ಬಿಜೆಪಿ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಆಸ್ಪತ್ರೆಗೆ ದಾಖಲುHospital Fire: ತಮಿಳುನಾಡಿನ ಖಾಸಗಿ ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 6 ಸಾವು
ತಮಿಳುನಾಡು: ತಮಿಳುನಾಡಿನ ದಿಂಡಿಗಲ್ ಜಿಲ್ಲೆಯ ಖಾಸಗಿ ಆಸ್ಪತ್ರೆಯಲ್ಲಿ ಗುರುವಾರ ಸಂಭವಿಸಿದ ಭಾರೀ ಬೆಂಕಿ ಅವಘಡದಲ್ಲಿ ಕನಿಷ್ಠ ಆರು ಜನರು ಸಾವನ್ನಪ್ಪಿದ್ದಾರೆ. ಹಿರಿಯ ಸರ್ಕಾರಿ ಅಧಿಕಾರಿಯೊಬ್ಬರ ಪ್ರಕಾರ, ಕನಿಷ್ಠ 29 ರೋಗಿಗಳನ್ನು ಖಾಸಗಿ ಆಸ್ಪತ್ರೆಯಿಂದ ದಿಂಡಿಗಲ್…
View More Hospital Fire: ತಮಿಳುನಾಡಿನ ಖಾಸಗಿ ಆಸ್ಪತ್ರೆಯಲ್ಲಿ ಬೆಂಕಿ ಅವಘಡ: 6 ಸಾವುನಿರಂತರ ಕಲಿಕೆಗೆ ವೈದ್ಯ ವೃತ್ತಿ ಶ್ರೇಷ್ಠವಾದ ವೃತ್ತಿ: ಡಾ. ಎಂ.ಆರ್.ಹುಲಿನಾಯ್ಕರ್
ತುಮಕೂರು: ಇತ್ತೀಚಿನ ದಿನಗಳಲ್ಲಿ ವೈದ್ಯಕೀಯ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುವ ವೈದ್ಯರಿಗೆ ಶಿಕ್ಷಣ ತುಂಬಾ ಅನಿವಾರ್ಯವಾಗಿದೆ. ವೈದ್ಯಕೀಯ ಕ್ಷೇತ್ರ ಪ್ರಪಂಚದ ಎಲ್ಲಾ ರಾಷ್ಟ್ರಗಳಲ್ಲಿಯೂ ಅತ್ಯಮೂಲ್ಯವಾಗಿರುತ್ತದೆ. ಅತ್ಯಧಿಕ ಗೌರವ ಇರುವ ವೃತ್ತಿ ಎಂದರೆ ಅದು ’ವೈದ್ಯ ವೃತ್ತಿ’ಯಾಗಿರುತ್ತದೆ. ಈ…
View More ನಿರಂತರ ಕಲಿಕೆಗೆ ವೈದ್ಯ ವೃತ್ತಿ ಶ್ರೇಷ್ಠವಾದ ವೃತ್ತಿ: ಡಾ. ಎಂ.ಆರ್.ಹುಲಿನಾಯ್ಕರ್Maternal Mortality: ಚಿತ್ರದುರ್ಗದಲ್ಲೂ ಬಾಣಂತಿ ಸಾವು: ವೈದ್ಯರ ವಿರುದ್ಧ ಕುಟುಂಬಸ್ಥರ ಆಕ್ರೋಶ
ಚಿತ್ರದುರ್ಗ: ಬಳ್ಳಾರಿ ಬಳಿಕ ಚಿತ್ರದುರ್ಗದಲ್ಲೂ ಬಾಣಂತಿ ಸಾವು ಸಂಭವಿಸಿದೆ. ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಚಳ್ಳಕೆರೆ ತಾಲ್ಲೂಕಿನ ಜಾಗನೂರಹಟ್ಟಿ ಗ್ರಾಮದ ರೋಜಮ್ಮ(25) ಮೃತ ದುರ್ದೈವಿ ಬಾಣಂತಿಯಾಗಿದ್ದಾರೆ. ಕಳೆದ ಅಕ್ಟೋಬರ್ 31 ರಂದು ರೋಜಮ್ಮಗೆ ಜಿಲ್ಲಾಸ್ಪತ್ರೆಯಲ್ಲಿ…
View More Maternal Mortality: ಚಿತ್ರದುರ್ಗದಲ್ಲೂ ಬಾಣಂತಿ ಸಾವು: ವೈದ್ಯರ ವಿರುದ್ಧ ಕುಟುಂಬಸ್ಥರ ಆಕ್ರೋಶBellary: ಬಾಣಂತಿಯರ ಸಾವು ಪ್ರಕರಣ: ತನಿಖೆಗೆ ಉನ್ನತ ತಜ್ಞರ ಸಮಿತಿ ರಚನೆ
ಬಳ್ಳಾರಿ: ಬಳ್ಳಾರಿಯ ಜಿಲ್ಲಾಸ್ಪತ್ರೆಯಲ್ಲಿ ಸಂಭವಿಸಿದ ಬಾಣಂತಿಯರ ಸಾವು ಪ್ರಕರಣವನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಿದ್ದು, ಇದರ ಕುರಿತಾಗಿ ಉನ್ನತ ತಜ್ಞರ ಸಮಿತಿ ರಚಿಸಿ ತನಿಖೆ ನಡೆಸಿ, ಅವರು ನೀಡುವ ವರದಿಯನ್ನಾಧರಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು…
View More Bellary: ಬಾಣಂತಿಯರ ಸಾವು ಪ್ರಕರಣ: ತನಿಖೆಗೆ ಉನ್ನತ ತಜ್ಞರ ಸಮಿತಿ ರಚನೆShocking News: ಆಸ್ಪತ್ರೆ ಟಾಯ್ಲೆಟ್‌ನಲ್ಲಿ ನವಜಾತ ಶಿಶು ಎಸೆದು ಹೋದ ತಾಯಿ!
ರಾಮನಗರ: ಎರಡು ದಿನದ ಹಿಂದೆ ಜನಿಸಿದ ಮಗುವನ್ನು ಆಸ್ಪತ್ರೆಯ ಟಾಯ್ಲೆಟ್‌ನಲ್ಲಿ ಬಿಸಾಡಿ ಹೋಗಿರುವ ಅಮಾನವೀಯ ಘಟನೆ ರಾಮನಗರ ಜಿಲ್ಲೆಯ ಹಾರೋಹಳ್ಳಿಯ ದಯಾನಂದ ಸಾಗರ ಆಸ್ಪತ್ರೆಯಲ್ಲಿ ನಡೆದಿದೆ. ಆಸ್ಪತ್ರೆಯ ಟಾಯ್ಲೆಟ್ ಬ್ಲಾಕ್ ಆದ ಹಿನ್ನಲೆ ಸ್ವಚ್ಛತಾ…
View More Shocking News: ಆಸ್ಪತ್ರೆ ಟಾಯ್ಲೆಟ್‌ನಲ್ಲಿ ನವಜಾತ ಶಿಶು ಎಸೆದು ಹೋದ ತಾಯಿ!
