ದಾವಣಗೆರೆ ಸೆ.13: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಹೊಯ್ಸಳ ಮತ್ತು ಕೆಳದಿಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿರುತ್ತದೆ. ಹೊಯ್ಸಳ ಮತ್ತು ಕೆಳದಿಚೆನ್ನಮ್ಮ ಪ್ರಶಸ್ತಿಗೆ 6 ರಿಂದ 18 ವರ್ಷವಯೋಮಾನದೊಳಗಿರಬೇಕು. ಮಕ್ಕಳು…
View More ದಾವಣಗೆರೆ: ಹೊಯ್ಸಳ ಮತ್ತು ಕೆಳದಿಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನHoysala
ದಾವಣಗೆರೆ: ವಿವಿಧ ಕ್ಷೇತ್ರ್ರಗಳಲ್ಲಿ ಸಾಧನೆ ಮಾಡಿದ ಮಕ್ಕಳಿಗೆ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ
ದಾವಣಗೆರೆ ಸೆ.05 : 2022-23ನೇ ಸಾಲಿನಲ್ಲಿ ಯಾವುದೇ ಕ್ಷೇತ್ರದಲ್ಲಿ ನಾವೀನ್ಯತೆ, ತಾರ್ಕಿಕಸಾಧನೆಗಳು, ಕ್ರೀಡೆ, ಕಲೆ, ಸಂಸ್ಕøತಿ, ಸಂಗೀತ ಸೇರಿದಂತೆ ಒಟ್ಟು 04 ಕ್ಷೇತ್ರ್ರಗಳಲ್ಲಿ ಅಸಾಧಾರಣ ಸಾಧನೆ ಮಾಡಿದ ಮಕ್ಕಳಿಗೆ ಜಿಲ್ಲಾ ಮಟ್ಟದ ಪ್ರಶಸ್ತಿಗೆ ಅರ್ಜಿ…
View More ದಾವಣಗೆರೆ: ವಿವಿಧ ಕ್ಷೇತ್ರ್ರಗಳಲ್ಲಿ ಸಾಧನೆ ಮಾಡಿದ ಮಕ್ಕಳಿಗೆ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ
